ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿ ಎಸ್ ವೈ ರಾಜೀನಾಮೆ  :  ನನಗೆ ಯಾವುದೇ ಆತಂಕ ಇಲ್ಲ  – ಎಂಟಿಬಿ

Namratha Rao by Namratha Rao
July 27, 2021
in Newsbeat, Politics, ರಾಜಕೀಯ
MTB Nagaraj saaksha tv
Share on FacebookShare on TwitterShare on WhatsappShare on Telegram

Related posts

76 ಮೇಣದಬತ್ತಿಗಳ ಕಂಗೊಳಿಸುವ ಬೆಳಕಿನಲ್ಲಿ ಮೋದಿಯವರಿಗಾಗಿ ಮಂಗಳೂರು ಚರ್ಚ್ ನಲ್ಲಿ ವಿಶೇಷ ಪ್ರಾರ್ಥನೆ

September 17, 2026
ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್, ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್, ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

September 17, 2026

ಬಿ ಎಸ್ ವೈ ರಾಜೀನಾಮೆ  :  ನನಗೆ ಯಾವುದೇ ಆತಂಕ ಇಲ್ಲ  – ಎಂಟಿಬಿ

ಬಿ ಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ, ವಲಸಿಗ ಸಚಿವರಾದ ಎಂಟಿಬಿ ನಾಗರಾಜ್ ಅವರು ಪ್ರತಿಕ್ರಿಯೆ ನೀಡಿದ್ದು,  ಯಾರೇ ಸಿಎಂ ಆದ್ರೂ ತೊಂದರೆ ಇಲ್ಲ. ಪಕ್ಷ ಮತ್ತು ನಾಡಿಗೆ ಕೆಲಸ ಮಾಡುವ ವ್ಯಕ್ತಿ ಬೇಕು. ಯಾರನ್ನ ಕೈ ಬಿಡ್ತಾರೆ, ಯಾರನ್ನ ಮುನ್ನಡೆಸ್ತಾರೆ ಅನ್ನೋದು ತೀರ್ಮಾನ ಮಾಡಿಲ್ಲ ಎಂದಿದ್ದಾರೆ.

ಇದೇ ವೇಳೆ ನಾವು ಮೋದಿ ಆಡಳಿತ, ಅಭಿವೃದ್ಧಿ ಮೆಚ್ಚಿ ಪಕ್ಷಕ್ಕೆ ಬಂದೆವು. ಆಗ ಸಿಎಂ ಬದಲಾವಣೆ ನಿರೀಕ್ಷೆ ಇರಲಿಲ್ಲ. ಈಗ ಮದ್ಯದಲ್ಲಿ ಬದಲಾವಣೆ ಆಗಿದೆ. ಪುರಸಭೆ ಅಧ್ಯಕ್ಷರಾಗಿ ಈಗ ಸಿಎಂ ಆಗಿ ಬಂದವರು. ಅನೇಕ ಏಳು ಬೀಳುಗಳನ್ನ ಕಂಡವರು ಯಡಿಯೂರಪ್ಪ. ವಿಶ್ವನಾಥ್ ತಮ್ಮ ವಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ. ಅನೇಕ ಹಾಗು ಹೋಗುಗಳ ಬಗ್ಗೆ ನಾನು ಚರ್ಚೆ ಮಾಡಲ್ಲ. ನನಗೆ ಯಾವುದೇ ಆತಂಕ ಇಲ್ಲ. ಸಚಿವರಾಗಿ ಮಾಡುದ್ರೂ ಓಕೆ, ಮಾಡದಿದ್ರೂ ಯಾವುದೇ ಬೇಸರ ಇಲ್ಲ ಎಂದಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ : ಕಣ್ಣೀರಿಟ್ಟ ಬಿ ಎಸ್ ​ವೈ – ಸಹಿಸಲಾಗದೇ ಅಭಿಮಾನಿ ನೇಣಿಗೆ ಶರಣು..!

ಇನ್ನೂ ವಲಸೆ ಶಾಸಕರು ಯಾವುದೇ ಸಭೆ ಮಾಡಿಲ್ಲ. ಯಡಿಯೂರಪ್ಪ ಅವರನ್ನ ನಂಬಿ ಬಂದೆವು. ಮೋದಿ ಅವರ ಆಡಳಿತ ಮೆಚ್ಚಿ ಬಂದೆವು. ರಾಜ್ಯದಲ್ಲಿ ಯಡಿಯೂರಪ್ಪ ಹೈಕಮಾಂಡ್. ದೇಶದಲ್ಲಿ ಮೋದಿ ಹೈಕಮಾಂಡ್. ಮಾದ್ಯಮದಲ್ಲಿ ಹತ್ತಾರು ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರ್ತಿದೆ. ಬೆಲ್ಲದ್, ನಿರಾಣಿ, ಜೋಶಿ ಸೇರಿದಂತೆ ಅನೇಕ ಹೆಸರು ಹೇಳಿದ್ದಾರೆ. ವರಿಷ್ಠರು ಯಾರನ್ನಾದ್ರೂ ಸಿಎಂ ಮಾಡಲಿ. ಯಡಿಯೂರಪ್ಪ ಹೆದರಬೇಡಿ ಅಂತ ಹೇಳಿದ್ದಾರೆ ಎಂದಿದ್ದಾರೆ.

ಅಲ್ಲದೇ ನನಗೆ ಮಂತ್ರಿ ಸ್ಥಾನ ಇರಲಿ, ಇಲ್ಲದಿರಲಿ ಸಂತೋಷದಿಂದ ಇರುತ್ತೇನೆ ಎಂದರು. ಯಡಿಯೂರಪ್ಪ 50 ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದವರು. ರಾಜಕೀಯ ಜೀವನದಲ್ಲಿ ಏಳುಬೀಳು ಸಹಜ. ಹೀಗಾಗಿ ರಾಜೀನಾಮೆ ವೇಳೆ ಭಾವುಕರಾಗಿದ್ದಾರೆ ಅಷ್ಟೇ ಎಂದು ಹೇಳಿದರು.

Tags: #saakshatvB S YADIYURAPPABJPBSYministerMTB Nagaraj
ShareTweetSendShare
Join us on:

Related Posts

76 ಮೇಣದಬತ್ತಿಗಳ ಕಂಗೊಳಿಸುವ ಬೆಳಕಿನಲ್ಲಿ ಮೋದಿಯವರಿಗಾಗಿ ಮಂಗಳೂರು ಚರ್ಚ್ ನಲ್ಲಿ ವಿಶೇಷ ಪ್ರಾರ್ಥನೆ

by admin
September 17, 2026
0

mangaluru-church-special-prayer-for-pm-modi-76th-birthday ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಮಂಗಳೂರಿನ ಬಿಕರ್ನಕಟ್ಟೆಯ Infant Jesus ಚರ್ಚ್‌ನಲ್ಲಿ ಭಕ್ತಿಭಾವ ಹಾಗೂ ಶುಭ ಹಾರೈಕೆಗಳ ವಾತಾವರಣದಲ್ಲಿ ವಿಶೇಷ...

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್, ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್, ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

by admin
September 17, 2026
0

ಬೆಂಗಳೂರು: ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಆಕ್ಸಿಸ್ ಬ್ಯಾಂಕ್ ಹಾಗೂ ಖ್ಯಾತ ಎಐ ಮತ್ತು ತಂತ್ರಜ್ಞಾನ ಸೇವಾ ಕಂಪನಿಯಾದ ಕಾಗ್ನಿಜೆಂಟ್ ಮಹತ್ವದ ಒಪ್ಪಂದವೊಂದಕ್ಕೆ ಸಹಿ ಹಾಕಿವೆ....

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram