ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಸ್ಸಾಂ ಗಡಿ ಹಿಂಸಾಚಾರ : 5 ಪೊಲೀಸರು, ಓರ್ವ ನಾಗರೀಕ ಸಾವು – ರಾಜ್ಯಾದ್ಯಂತ 3 ದಿನ ಶೋಕಾಚರಣೆ

Namratha Rao by Namratha Rao
July 27, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಸ್ಸಾಂ ಗಡಿ ಹಿಂಸಾಚಾರ : 5 ಪೊಲೀಸರು, ಓರ್ವ ನಾಗರೀಕ ಸಾವು – ರಾಜ್ಯಾದ್ಯಂತ 3 ದಿನ ಶೋಕಾಚರಣೆ

ಅಸ್ಸಾಂ : ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ  ನಡೆದ ಗಲಭೆಯಲ್ಲಿ 5 ಪೊಲೀಸರು, ಓರ್ವ ನಾಗರೀಕ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಈ ನಡುವೆ ಪೊಲೀಸರು, ನಾಗರೀಕರ ಸಾವಿಗೆ ಸಂತಾಪ ಸೂಚಿಸಿರುವ ಅಸ್ಸಾಂ ಸಿಎಂ ರಾಜ್ಯದಾದ್ಯಂತ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿದ್ದಾರೆ.

Related posts

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026
asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

August 11, 2026

ಅಸ್ಸಾಂ ಸರ್ಕಾರ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ, ಈ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲಾಗುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ. ಅಸ್ಸಾಂ ಮತ್ತು ಮಿಜೋರಾಂ ನಡುವಣ ಗಡಿ ಸಂಘರ್ಷದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂನ ಆರು ಮಂದಿ ಪೊಲೀಸರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 60ಕ್ಕಿಂತಲೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ , ಮಿಜೋರಾಮ್ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದು, ಶಾಂತಿ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಹಿಂಸಾಚಾರದಲ್ಲಿ ಮೃತಪಟ್ಟ ಐವರು ಪೊಲೀಸರಿಗೆ ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಅವರು ಗೌರವ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರವ ಅವರು, ಹಿಂಸಾಚಾರದಲ್ಲಿ ಪೊಲೀಸರು ಜೀವ ಕಳೆದುಕೊಂಡಿರುವುದು ಬಹಳಷ್ಟು ನೋವು ತಂದಿದೆ. ಸಿಲ್ಚಾರ್’ಗೆ ಭೇಟಿ ನೀಡಿ ಹುತಾತ್ಮರಾದ ಐವರು ಪೊಲೀಸರಿಗೆ ಗೌರವ ಸಲ್ಲಿಸಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾರಾಂತ್ಯದಲ್ಲಿ ಈ ಪ್ರದೇಶಕ್ಕೆ ಎರಡು ದಿನಗಳ ಭೇಟಿ ನೀಡಿ ಮೇಘಾಲಯದಿಂದ ಹಿಂದಿರುಗಿದ ನಂತರ ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದರು. ಇದಾದ ನಂತರ ಉಭಯ ರಾಜ್ಯಗಳ ನಡುವೆ ಘರ್ಷಣೆ ನಡೆದಿತು.

ಆ ಸಭೆಯಲ್ಲಿ ಮಿಜೋರಾಂ ಮುಖ್ಯಮಂತ್ರಿ ಜೊರಾಮ್ತಂಗಾ ಈಶಾನ್ಯದಲ್ಲಿ ಗಡಿ ವಿವಾದಗಳು ವಸಾಹತುಶಾಹಿ ಯುಗದ ಪರಂಪರೆಯಾಗಿದೆ ಮತ್ತು ಈ ಪ್ರದೇಶದ ಮತ್ತಷ್ಟು ಅಭಿವೃದ್ಧಿಗೆ ರಾಜ್ಯಗಳ ನಡುವೆ ಶಾಶ್ವತ ಶಾಂತಿ ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಸಿಎಂ ಕರೆದ ಸಭೆಯಲ್ಲಿ ಅಸ್ಸಾಂನೊಂದಿಗಿನ ಗಡಿ ವಿವಾದದ ಕುರಿತು ಮಾತನಾಡಿದ ಜೊರಾಮ್ತಂಗಾ, ಪ್ರಸ್ತುತ ಪ್ರದೇಶವನ್ನು ಮಿಜೋರಾಂನ ಜನರು 100 ವರ್ಷಗಳಿಂದ ಬಳಸುತ್ತಿದ್ದಾರೆ. ನೆಲದ ಪರಿಸ್ಥಿತಿಯನ್ನು ಗೌರವಿಸಬೇಕು ಮತ್ತು ಶಾಂತಿಗೆ ಭಂಗ ತರದಂತೆ ಜೊರಾಮ್ತಂಗಾ ಅಸ್ಸಾಂ ಸರ್ಕಾರವನ್ನು ವಿನಂತಿಸಿದರು.

ಟ್ವಿಟರ್‌ನಲ್ಲಿ ಜೊರಾಮ್ತಂಗಾ ಹಂಚಿಕೊಂಡ ವಿಡಿಯೊ ತುಣುಕಿನಲ್ಲಿ ಕೋಲುಗಳಿಂದ ಶಸ್ತ್ರಸಜ್ಜಿತರಲ್ಲಿ ಘರ್ಷಣೆಯನ್ನು ತಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಅಸ್ಸಾಂ ಮತ್ತು ಮೇಘಾಲಯದ ನಡುವಿನ ಗಡಿ ವಿವಾದ ಹಲವು ವರ್ಷಗಳಿಂದ ಅಸ್ತಿತ್ವದಲ್ಲಿದೆ. ಎರಡು ದಿನಗಳ ಹಿಂದೆ ಶಿಲ್ಲಾಂಗ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಸಭೆಯಲ್ಲಿಯೂ ಈ ವಿಷಯದ ಚರ್ಚೆ ನಡೆದಿತ್ತು. ಅಷ್ಟಾದರೂ, ಸೋಮವಾರ ಘರ್ಷಣೆ ನಡೆದಿದೆ.

 

https://twitter.com/i/status/1419573360346894338

https://twitter.com/i/status/1419589272324100100

 

Tags: Assamassam gadi vivadaborder crisisMizoram
ShareTweetSendShare
Join us on:

Related Posts

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram