ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟ್ರಾಫಿಕ್ ಪೊಲೀಸ್ ಮನೆಯಲ್ಲಿ ಚಿನ್ನದ ಟಾಯ್ಲೆಟ್ – ಬೆಚ್ಚಿಬಿದ್ದ ಅಧಿಕಾರಿಗಳು

Namratha Rao by Namratha Rao
July 28, 2021
in Newsbeat, Viral News, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟ್ರಾಫಿಕ್ ಪೊಲೀಸ್ ಮನೆಯಲ್ಲಿ ಚಿನ್ನದ ಟಾಯ್ಲೆಟ್ – ಬೆಚ್ಚಿಬಿದ್ದ ಅಧಿಕಾರಿಗಳು

ರಷ್ಯಾ : ಎಲ್ಲಾ ದೇಶಗಳಲ್ಲೂ ಭ್ರಷ್ಟಾಚಾರ ನಡೆಯುತ್ತೆ.. ಎಲ್ಲೆಡೆ ಭ್ರಷ್ಟರು ಇದ್ದಾರೆ.. ಭ್ರಷ್ಟ ಅಧಿಕಾರಿಗಳು ದುಡ್ಡು ಬಚ್ಚಿಡಲು , ತಮ್ಮ ಅಪರಾಧ ಮುಚ್ಚಿಡಲು ಏನೆಲ್ಲಾ ತಂತ್ರಗಳನ್ನ ಉಪಯೋಗಿಸುತ್ತಾರೆ ಅನ್ನೋದಕ್ಕೆ ಹಲವಾರು ಪ್ರಸಂಗಗಳು ಉದಾಹರಣೆಯಾಗಿ ನಮ್ಮ ಕಣ್ಮುಂದೆ ಇದೆ.. ಆದ್ರೆ ಇಲ್ಲೊಬ್ಬ ಟ್ರಾಫಿಕ್ ಪೊಲೀಸ್ ತನ್ನ ಐಷಾರಾಮಿ ಬಂಗಲೆಯಲ್ಲಿ ಚಿನ್ನದ ಶೌಚಾಲಯ ಹೊಂದಿದ್ದನ್ನ ನೋಡಿ ಅಧಿಕಾರಿಗಳು ಬೆಸ್ತು ಬಿದಿದ್ದಾರೆ..

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ರಷ್ಯಾದಲ್ಲಿ ಇಂತಹದೊoದು ಘಟನೆ ನಡೆದಿದೆ.. ರಷ್ಯಾದ ಸಂಚಾರ ಪೊಲೀಸ್ ಮುಖ್ಯಸ್ಥ ಕರ್ನಲ್ ಅಲೆಕ್ಸಿ ಸಪೊನೊವ್ ವಿರುದ್ಧ ಭ್ರಷ್ಟಚಾರದ ಆರೋಪ ಕೇಳಿ ಬಂದಿತ್ತು. ಕೂಡಲೇ ಪೊಲೀಸ್ ತನಿಖಾ ತಂಡವೊಂದು ಇವರ ಮನೆ ಮೇಲೆ ದಾಳಿ ನಡೆಸಿದೆ. ಈ ವೇಳೆ ಭವ್ಯ ಬಂಗಲೆ, ಬಂಗಾರದ ಶೌಚಾಲಯ ಇರುವುದು ತಿಳಿದು ಬಂದಿದೆ.
ಈ ಐಷಾರಾಮಿ ಬಂಗಲೆಯಲ್ಲಿ ಕೋಟ್ಯಂತರ ರೂಪಯಿ ಮೌಲ್ಯದ ಚಿನ್ನದ ಶೌಚಾಲಯ, ದುಬಾರಿ ಅಲಂಕಾರಿಕ ವಸ್ತುಗಳು ಪತ್ತೆಯಾಗಿವೆ. ಮನೆಯ ನೆಲಹಾಸನ್ನು ಅಮೃತಶಿಲೆಗಳಿಂದ ವಿನ್ಯಾಸಮಾಡಲಾಗಿದೆ. ತನಿಖಾ ಅಧಿಕಾರಿಗಳು ಮನೆಯಲ್ಲಿರುವ ಕೆಲವು ಬೆಲೆ ಬಾಳುವ ವಸ್ತು, ಕೆಲವು ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖಾ ತಂಡ, ಪ್ರಕರಣ ಸಂಬಂಧ ಕರ್ನಲ್ ಅಲೆಕ್ಸಿ ಸಪೊನೊವ್ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ.

ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ದಂಧೆ – “ಶಿಲ್ಪಾ ಶೆಟ್ಟಿಗೆ ಕ್ಲೀನ್ ಚಿಟ್ ಕೊಡುವುದಕ್ಕೆ ಆಗಲ್ಲ”..!

ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇ ಗೌಡಗೆ ಅಪಘಾತ – ಪ್ರಾಣಾಪಾಯದಿಂದ ಪಾರು..!

Tags: golden toiletRussiatraffic policeviral
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram