ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದಕ್ಷಿಣ ಭಾರತದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೇರಿದ ಅಪ್ಪ-ಮಕ್ಕಳು ಯಾರ್ಯಾರು..?

Mahesh M Dhandu by Mahesh M Dhandu
July 28, 2021
in Newsbeat, Politics, ರಾಜಕೀಯ
Siddaramaiah saaksha tv
Share on FacebookShare on TwitterShare on WhatsappShare on Telegram

ದಕ್ಷಿಣ ಭಾರತದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೇರಿದ ಅಪ್ಪ-ಮಕ್ಕಳು ಯಾರ್ಯಾರು..?

ನವದೆಹಲಿ : ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮ್ಮ ತಂದೆ ಎಸ್.ಆರ್.ಬೊಮ್ಮಾತಿ ಯಾವ ಸ್ಥಳದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೋ ಅದೇ ಸ್ಥಳದಲ್ಲಿ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಮುಖ್ಯಮಂತ್ರಿ ಸ್ಥಾನಕ್ಕೇರಿದ ಅಪ್ಪ-ಮಕ್ಕಳು ಯಾರ್ಯಾರು..?

ಎಸ್. ಆರ್ ಬೊಮ್ಮಾಯಿ ಅವರು 1988 ರಿಂದ 1989 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿದ್ದರು. ಇದೀಗ ಅವರ ಪುತ್ರ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.

Chief Minister  saaksha tv

ಹೆಚ್.ಡಿ ದೇವೇಗೌಡ – ಹೆಚ್.ಡಿ ಕುಮಾರಸ್ವಾಮಿ
ಇಂದು ಪ್ರಮಾಣ ವಚನ ಸ್ವೀಕರಿಸಿದ ಬೊಮ್ಮಾಯಿ ಅವರಿಗಿಂತ ಮೊದಲು ರಾಜ್ಯದಲ್ಲಿ ದೊಡ್ಡಗೌಡರ ಕುಟುಂಬ ಈ ಸಾಧನೆ ಮಾಡಿತ್ತು. ದೇಶದ ಪ್ರಧಾನಿಯಾಗಿ ಕರ್ತವ್ಯ ನಿರ್ವಹಿಸಿರುವ ದೇವೇಗೌಡರು, ರಾಜ್ಯದ ಸಿಎಂ ಕೂಡ ಆಗಿದ್ದರು. ಇನ್ನು ಮೈತ್ರಿ ಸರ್ಕಾರಗಳ ಮೂಲಕ ಹೆಚ್ ಡಿ ಕುಮಾರಸ್ವಾಮಿ ಕೂಡ ರಾಜ್ಯದಲ್ಲಿ 2 ಬಾರಿ ಸಿಎಂಯಾಗಿದ್ದಾರೆ.

ತಮಿಳುನಾಡಲ್ಲಿ ಎಂ. ಕರುಣಾನಿಧಿ – ಎಂ.ಕೆ ಸ್ಟಾಲಿನ್

ದ್ರಾವಿಡ ನಾಡು ತಮಿಳುನಾಡಲ್ಲಿ ಕೂಡ ತಂದೆ – ಮಕ್ಕಳು ಸಿಎಂ ಸ್ಥಾನಕ್ಕೇರಿದ್ದಾರೆ. ಸದ್ಯ ತಮಿಳುನಾಡಿನ ಸಿಎಂ ಆಗಿರುವ ಎಂ.ಕೆ.ಸ್ಟಾಲಿನ್ ಅವರು ಮಾಜಿ ಸಿಎಂ ಎಂ ಕರುಣಾ ನಿಧಿ ಅವರ ಮಗನಾಗಿದ್ದಾರೆ.

ಆಂಧ್ರದಲ್ಲಿ ರಾಜಶೇಖರ ರೆಡ್ಡಿ- ವೈ. ಎಸ್ ಜಗನ್ ಮೋಹನ್ ರೆಡ್ಡಿ

ಸದ್ಯ ಆಂಧ್ರದಲ್ಲಿ ಅಧಿಕಾರದ ಚಕ್ರ ತಿರುಗಿಸುತ್ತಿರುವ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಆಂಧ್ರ ಪ್ರದೇಶದ ಮಾಜಿ ಸಿಎಂ ರಾಜಶೇಖರ್ ರೆಡ್ಡಿ ಅವರ ಮಗ. ಈ ಹಿಂದೆ ಕಾಂಗ್ರೆಸ್ ನ ನಾಯಕರಾಗಿದ್ದ ವೈ ಎಸ್ ರಾಜಶೇಖರ್ ರೆಡ್ಡಿ, ಎರಡು ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು.

karnataka

Tags: B.s YediyurappaBasavaraj bommayih d devegoudaH D KUMARASWAMYS R Bommai
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram