ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆಷಾಢ ಶುಕ್ರವಾರದ ಚಾಮುಂಡೇಶ್ವರೀ ಜನ್ಮದಿನೋತ್ಸವದಂದು ಈ 8 ರಾಶಿಯವರಿಗೆ ತಾಯಿಯ ಸಂಪೂರ್ಣ ಅನುಗ್ರಹದಿಂದ ಇವರ ಜೀವನ ಶೈಲಿ ಬದಲಾಗುತ್ತಿದೆ…!!!

Shwetha by Shwetha
July 28, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology chamundeshwari
Share on FacebookShare on TwitterShare on WhatsappShare on Telegram

ಆಷಾಢ ಶುಕ್ರವಾರದ ಚಾಮುಂಡೇಶ್ವರೀ ಜನ್ಮದಿನೋತ್ಸವದಂದು ಈ 8 ರಾಶಿಯವರಿಗೆ ತಾಯಿಯ ಸಂಪೂರ್ಣ ಅನುಗ್ರಹದಿಂದ ಇವರ ಜೀವನ ಶೈಲಿ ಬದಲಾಗುತ್ತಿದೆ…!!!

ನಮಸ್ಕಾರ ಬಂಧುಗಳೇ ಆಷಾಢ ಶುಕ್ರವಾರದ ಚಾಮುಂಡೇಶ್ವರೀ ಜನ್ಮದಿನೋತ್ಸವದಂದು ತುಂಬಾನೇ ಪ್ರಭಾವಶಾಲಿಯಾಗಿರುತ್ತಾರೆ ಚಾಮುಂಡೇಶ್ವರೀ ಅಮ್ಮನವರ ಅನುಗ್ರಹವು ದೊರೆಯಬೇಕಾದರೆ ಜೀವನದಲ್ಲಿ ಉತ್ತಮ ವ್ಯಕ್ತಿಯಾಗಿರಬೇಕು ಉತ್ತಮ ನಡವಳಿಕೆಯನ್ನು ಹೊಂದಿರಬೇಕು ಉತ್ತಮ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಆಗಮಾತ್ರ ಚಾಮುಂಡೇಶ್ವರೀ ಅಮ್ಮನವರ ಅನುಗ್ರಹವು ದೊರೆಯುವುದು

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

chamundeshwari saakshatv

ಹಾಗೇನೆ ಪ್ರಪಂಚದಲ್ಲಿರುವ ಹಲವಾರು ಆದರೆ ಬಂಧುಗಳೇ ಚಾಮುಂಡೇಶ್ವರೀ ಅಮ್ಮನವರು ಮನುಷ್ಯನು ಮಾಡುವಂತಹ ಪಾಪ ಕರ್ಮಗಳಿಗೆ ಅನುಸಾರವಾಗಿ ಪುಣ್ಯದ ಫಲವನ್ನು ಮತ್ತು ಪಾಪದ ಫಲವನ್ನು ನೀಡುತ್ತಾರೆ ಎಲ್ಲಿ ತಪ್ಪು ನಡೆಯುತ್ತದೆಯೋ ಅಲ್ಲಿ ಚಾಮುಂಡೇಶ್ವರೀ ಅಮ್ಮನವರು ಪ್ರತ್ಯಕ್ಷವಾಗಿ ಶಿಕ್ಷೆಯನ್ನು ನೀಡುತ್ತಾರೆ ಯಾರು ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಅಂಥವರಿಗೆ ತಾಯಿ ಚಾಮುಂಡೇಶ್ವರೀ ಅಮ್ಮನವರ ಆಶೀರ್ವಾದ ದೊರೆಯುತ್ತದೆ

ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಅಂಥವರಿಗೆ ಚಾಮುಂಡೇಶ್ವರೀ ಅಮ್ಮನವರ ಕೃಪೆ ದೊರೆಯುವುದು ಬರುವ ಜುಲೈ 30 ನೇ ತಾರೀಖಿನಿಂದ ತಾಯಿ ಚಾಮುಂಡೇಶ್ವರೀ ಅಮ್ಮನವರು ಈ ರಾಶಿಯವರಿಗೆ ಅದ್ಭುತ ಫಲಗಳನ್ನು ನೀಡುತ್ತಾರೆ ಮತ್ತು ಎಲ್ಲಾ ಪಾಪಗಳಿಂದ ಮುಕ್ತಿ ಹೊಂದುತ್ತಿದ್ದಾರೆ ಆ ಅದೃಷ್ಟಶಾಲಿ ರಾಶಿಗಳು ಯಾವುವು ಎಂದು ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಿಕೊಡುತ್ತಾರೆ.

ಸಾಮಾನ್ಯವಾಗಿ ಬಂಧುಗಳೇ ತಾಯಿ ಚಾಮುಂಡೇಶ್ವರೀ ಅಮ್ಮನವರ ತಮ್ಮ ಭಕ್ತರಿಗೆ ಕಷ್ಟಗಳನ್ನು ಕೊಡುತ್ತಲೇ ಇರುತ್ತಾರೆ ಯಾಕೆಂದರೆ ಚಾಮುಂಡೇಶ್ವರೀ ಅಮ್ಮನವರ ಭಕ್ತರು ಮುಂದೆ ಬರುವಂತಹ ಎಲ್ಲಾ ಜೀವನ ಪರೀಕ್ಷೆಗಳಲ್ಲಿ ಗೆದ್ದು ಉತ್ತಮ ಜೀವನವನ್ನು ನಡೆಸಲಿ ಎಂದು ಎಷ್ಟೇ ಕಷ್ಟ ಬಂದರೂ ಎದುರಿಸುವಂತಹ ಧೈರ್ಯವನ್ನು ಹೊಂದಲಿ ಎಂದು ಅನೇಕ ಕಷ್ಟಗಳನ್ನು ನೀಡುತ್ತಲೇ ಇರುತ್ತಾರೆ

ಆದ್ದರಿಂದ ಬರುವ ಕಷ್ಟಗಳನ್ನು ಎದುರಿಸಿ ಮುಂದೆ ಬರುವಂತಹ ಅದೃಷ್ಟ ಪಡೆಯುತ್ತಾರೆ ಈ ರಾಶಿಯಲ್ಲಿ ಜನಿಸಿದವರು ಚಾಮುಂಡೇಶ್ವರೀ ಅಮ್ಮನವರ ಅನುಗ್ರಹವನ್ನು ಜುಲೈ 30 ನೇ ತಾರೀಖು ಶುಕ್ರವಾರದಿಂದ ಪಡೆಯುತ್ತಿದ್ದಾರೆ ಇದರಿಂದಾಗಿ ಈ ರಾಶಿಯಲ್ಲಿ ಜನಿಸಿದವರಿಗೆ ಉತ್ತಮ ಫಲಾನುಭವಗಳು ದೊರೆಯುತ್ತವೆ

ವ್ಯಾಪಾರ ಉದ್ಯೋಗಗಳಲ್ಲಿ ಊಹಿಸಲಾಗದ ಧನಲಾಭವೂ ದೊರೆಯುವುದು ಈ ರಾಶಿಯಲ್ಲಿ ಜನಿಸಿದವರು ತುಂಬಾನೇ ಅದೃಷ್ಟವಂತರಾಗಿರುತ್ತಾರೆ ಮತ್ತು ಇಲ್ಲಿಯವರೆಗೂ ಅನುಭವಿಸಿದಂತಹ ಎಲ್ಲಾ ರೀತಿಯ ಸಮಸ್ಯೆಗಳಿಂದ ಸಂಪೂರ್ಣವಾಗಿ ಪರಿಹಾರವನ್ನು ಪಡೆದುಕೊಳ್ಳುತ್ತಾರೆ

ಚಾಮುಂಡೇಶ್ವರೀ ಅಮ್ಮನವರ ಆಶೀರ್ವಾದವನ್ನು ಪಡೆದುಕೊಂಡು ಉತ್ತಮ ಜೀವನವನ್ನು ನಡೆಸುತ್ತಾರೆ ವಿವಾಹಿತರ ಬಗ್ಗೆ ಹೇಳುವುದಾದರೆ ಇಲ್ಲಿಯವರೆಗೂ ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳು ಎದುರಾಗಿದ್ದು ಎಲ್ಲ ಸಮಸ್ಯೆಗಳಿಂದ ಸಂಪೂರ್ಣವಾಗಿ ಪರಿಹಾರವನ್ನು ಪಡೆದುಕೊಂಡು ಉತ್ತಮ ದಾಂಪತ್ಯ ಜೀವನವನ್ನು ಪಡೆಯುತ್ತೀರಿ ಹಾಗೇನೆ ಎಲ್ಲಾ ದೇವರಿಗೂ ಹರಕೆ ಕಟ್ಟಿಕೊಂಡರು ಕೂಡ ಸಂತಾನ ಭಾಗ್ಯವೇ ತೊರೆಯದವರಿಗೆ ಜುಲೈ 30 ನೇ ತಾರೀಖು ಶುಕ್ರವಾರದಂದು ಚಾಮುಂಡೇಶ್ವರೀ ಅಮ್ಮನವರ ದೇವಸ್ಥಾನಕ್ಕೆ ಹೋಗಿ 9 ನಿಂಬೆಹಣ್ಣಿನಲ್ಲಿ ಎಣ್ಣೆಯ ದೀಪವನ್ನು ಹಚ್ಚಿ ಬಂದರೆ ಖಂಡಿತವಾಗಿಯೂ

ಆದಷ್ಟು ಬೇಗ ಸಂತಾನ ಪ್ರಾಪ್ತಿಯಾಗುತ್ತದೆ ಹಾಗೇನೆ ಆಂಜನೇಯ ಸ್ವಾಮಿಗೆ ಬಿಳಿ ಎಕ್ಕದ ಗಿಡದ ಹೂಗಳ ಮಾಲೆಯನ್ನು ಹಾಕಬೇಕು ಇದರಿಂದ ಬಂಧುಗಳೇ ಎಲ್ಲಾ ರೀತಿಯ ಶಾಪಗಳು ಪರಿಹಾರವಾಗುತ್ತವೆ
chamundeshawari devi saakshatv
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಈ ಸಮಯದಲ್ಲಿ ಯಾವುದೇ ಕೆಲಸವನ್ನು ಪ್ರಾರಂಭಿಸಿದರು ಆ ಕೆಲಸದಲ್ಲಿ ಉತ್ತಮ ಧನ ಲಾಭವನ್ನು ಪಡೆದುಕೊಳ್ಳುವುದರ ಜೊತೆಗೆ ಸಮಾಜದಲ್ಲಿ ಉತ್ತಮ ಘನತೆ ಗೌರವ ದೊರೆಯುವುದು ಇಷ್ಟೆಲ್ಲ ಲಾಭಗಳನ್ನು ಪಡೆಯುತ್ತಿರುವ ಅದೃಷ್ಟಶಾಲಿ ವಿಜಯಶಾಲಿ ರಾಶಿಗಳು ಯಾವುವು ಎಂದರೆ ಮೊದಲನೆಯದಾಗಿ ತುಲಾ ರಾಶಿ ಎರಡನೆಯದಾಗಿ ಕಟಕ ರಾಶಿ ಮೂರನೆಯದಾಗಿ ಕನ್ಯಾ ರಾಶಿ ನಾಲ್ಕನೆಯದಾಗಿ ವೃಶ್ಚಿಕ ರಾಶಿ ಐದನೆಯದಾಗಿ ಸಿಂಹ ರಾಶಿ ಆರನೆಯದಾಗಿ ಧನುಸ್ಸು ರಾಶಿ ಏಳನೆಯದಾಗಿ ಮೀನ ರಾಶಿ ಎಂಟನೆಯದಾಗಿ ಮಿಥುನ ರಾಶಿ ಎಲ್ಲರಿಗೂ ಶುಕ್ರವಾರದಂದು ಚಾಮುಂಡೇಶ್ವರೀ ಅಮ್ಮನವರ ಸಂಪೂರ್ಣ ಆಶೀರ್ವಾದವು ದೊರೆಯುವುದು.

ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram