ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಲಸಿಕಾ ಅಭಿಯಾನ – ಭಾರತಕ್ಕೆ 186 ಕೋಟಿ ನೆರವು ಘೋಷಿಸಿದ ಅಮೆರಿಕಾ

Namratha Rao by Namratha Rao
July 29, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಲಸಿಕಾ ಅಭಿಯಾನ – ಭಾರತಕ್ಕೆ 186 ಕೋಟಿ ನೆರವು ಘೋಷಿಸಿದ ಅಮೆರಿಕಾ

ವಿಶ್ವಾದ್ಯಂತ ಕೊರೊನಾ ವೈರಸ್ , ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ಭಾರತದಲ್ಲಿ ಅಭಿನಾಯನಕ್ಕೆ  ಅಮೆರಿಕಾವು 186 ಕೋಟಿ ನೆರವು ನೀಡುವುದಾಗಿ ಘೋಷಣೆ ಮಾಡಿದೆ.. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್‌ ಬುಧವಾರ ಈ ಬಗ್ಗೆ ಘೋಷಿಸಿದ್ದಾರೆ. ದ್ವಿಪಕ್ಷೀಯ ಸಂಬಂಧಗಳ ವೃದ್ಧಿ ಹಿನ್ನೆಲೆಯಲ್ಲಿ ಭಾರತಕ್ಕೆ 2 ದಿನಗಳ ಪ್ರವಾಸ ಕೈಗೊಂಡಿರುವ ಅವರು, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

Related posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

February 15, 2026
ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

February 15, 2026

ಬ್ಲಿಂಕೆನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿಯಾಗಿ, ಉಭಯ ದೇಶಗಳ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಿದರು. ಅಲ್ಲದೇ ಪ್ರಜಾಪ್ರಭುತ್ವ, ಅಭಿವೃಕ್ತಿ ಸ್ವಾತಂತ್ರ್ಯದಂಥ ಮೌಲ್ಯಗಳ ರಕ್ಷಣೆಗೆ ಭಾರತ ಹಾಗೂ ಅಮೆರಿಕ ಬದ್ಧತೆ ಹೊಂದಿವೆ. ಅಮೆರಿಕದಲ್ಲಿರುವ ಭಾರತೀಯರು ಉಭಯ ದೇಶಗಳ ಬಾಂಧವ್ಯ ವೃದ್ಧಿಗೆ ನೀಡಿರುವ ಕೊಡುಗೆ ಅನನ್ಯ ಎಂದು ಹೇಳಿದರು.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ವಿಶ್ವಾದ್ಯಂತ ಕೊರೊನಾ ವೈರಸ್ , ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ಅನೇಕ ಲಸಿಕೆಗಳ ಬಗ್ಗೆ ಹಲವಾರು ಗೊಂದಲಗಳಿದ್ದು, ಅದ್ರಲ್ಲಿ ಚೀನೀಯ ಲಸಿಕೆಯೂ ಒಂದಾಗಿದೆ.. ಈ ನಡುವೆ ಅನೇಕರಿಗೆ ಇನ್ನೂವರೆಗೂ ಯಾವುದೇ ಲಸಿಕೆ ಮೇಲೂ ನಂಬಿಕೆ ಬಂದಿಲ್ಲ..  ಅಡ್ಡಪರಿಣಾಮಗಳಾಗಬಹುದಾದ ಆತಂಕದಲ್ಲೇ ಲಸಿಕೆ ಪಡೆಯೋದಕ್ಕೆ ಹಿಂದೂ ಮುಂದು ನೋಡ್ತಿದ್ದಾರೆ..ಇದೇ ಪರಿಸ್ಥಿ ಬಾರತದಲ್ಲೂ ಇದೆ.

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

“ಜನರನ್ನು ನಗಿಸುತ್ತೀಯ” ಎಂದು ಖ್ಯಾತ ಹಾಸ್ಯನಟನನ್ನೇ ಕೊಂದ ತಾಲಿಬಾನ್ ಉಗ್ರರು..! – VIDEO

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

ಕೊರೊನಾ ಹೋರಾಟದಲ್ಲಿ ಮಾದರಿಯಾಗಿದ್ದ ಕೇರಳ ಇಂದು ಕೋವಿಡ್ ನಂ. 1 ಹಾಟ್ ಸ್ಪಾಟ್..!  

Tags: americaCorona VaccinationCovid19india
ShareTweetSendShare
Join us on:

Related Posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

by Shwetha
February 15, 2026
0

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯ ಸಾವಿರ ದಿನಗಳ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

by Shwetha
February 15, 2026
0

ಬೆಂಗಳೂರು: ರಾಜ್ಯದ ಸಮಸ್ತ ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಅತ್ಯಂತ ಮಹತ್ವದ ಮತ್ತು ಖಡಕ್ ಎಚ್ಚರಿಕೆಯೊಂದನ್ನು ರವಾನಿಸಿದೆ. ಬಡವರ ಹಸಿವು ನೀಗಿಸಲು ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಅನ್ನಭಾಗ್ಯ...

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

by Shwetha
February 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಮತ್ತು ಸಿಎಂ ಕುರ್ಚಿ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಿರುವ ಮಾರ್ಮಿಕ...

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram