ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಟೋಕಿಯೊ ಒಲಿಂಪಿಕ್ಸ್ 2021 – ಮೂವರು ಅಥ್ಲೀಟ್ ಸೇರಿದಂತೆ 24 ಮಂದಿಗೆ ಕೊರೊನಾ ಪಾಸಿಟಿವ್..!

Namratha Rao by Namratha Rao
July 29, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟೋಕಿಯೊ ಒಲಿಂಪಿಕ್ಸ್ 2021 – ಮೂವರು ಅಥ್ಲೀಟ್ ಸೇರಿದಂತೆ 24 ಮಂದಿಗೆ ಕೊರೊನಾ ಪಾಸಿಟಿವ್..!

ಟೋಕಿಯೊ: ಜಪಾನ್ ನ ಟೋಕಿಯೋದಲ್ಲಿ ಆಯೋಜನೆಗೊಂಡಿರುವ ಒಲಿಂಪಿಕ್ಸ್ 2021ರಲ್ಲಿ ಭಾಗಿಯಾಗಿರುವ ಸ್ಪರ್ಧಿಗಳ ಪೈಕಿ  ಮತ್ತೆ ಮೂವರು ಅಥ್ಲೀಟ್‌ ಗಳಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.  ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಸಂಬಂಧಿಸಿದಂತೆ ಮತ್ತೆ 24 ಮಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿರುವುದಾಗಿ ಆಯೋಜಕರು ತಿಳಿಸಿದ್ದಾರೆ. ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣಗಳ ಸಂಖ್ಯೆ ಇದಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆಯು 193ಕ್ಕೆ ಏರಿಕೆಯಾಗಿದೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ಟೋಕಿಯೊದಲ್ಲಿ ಕೊರೊನಾವೈರಸ್ ಸೋಂಕು ಗಣನೀಯವಾಗಿ ವರ್ಧಿಸುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಇದೇ ಮೊದಲ ಬಾರಿಗೆ ದಿನವೊಂದರಲ್ಲಿ 3,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬುಧವಾರದಂದು 3,177 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ವಾಯುವಿಹಾರಕ್ಕೆ ಹೊರಟಿದ್ದಾಗ ಆಟೋ ಗುದ್ದಿ ನ್ಯಾಯಾಧೀಶರ ಸಾವು – ಕೊಲೆ ಅನುಮಾನ ಮೂಡಿಸಿದ VIDEO

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

ಲಸಿಕಾ ಅಭಿಯಾನ – ಭಾರತಕ್ಕೆ 186 ಕೋಟಿ ನೆರವು ಘೋಷಿಸಿದ ಅಮೆರಿಕಾ

ಭೂಗತ ಪಾತಕಿ ಛೋಟಾ ರಾಜನ್ ಗೆ ಹೊಟ್ಟೆ ನೋವು – ಏಮ್ಸ್ ಗೆ ದಾಖಲು

Tags: #saakshatv#Tokyo Olympics. 2022olampics 2021
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram