ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಈ ವರ್ಷವೂ ರಿಲೀಸ್ ಆಗಲ್ಲಾ ರಾಧೆಶ್ಯಾಮ್ – ಹೊಸ ಬಿಡುಗಡೆ ದಿನಾಂಕ ಘೋಷಣೆ

Namratha Rao by Namratha Rao
July 30, 2021
in Cinema, Newsbeat, ಮನರಂಜನೆ
radheshyam - prabhas - saakshatv

radheshyam - prabhas - saakshatv

Share on FacebookShare on TwitterShare on WhatsappShare on Telegram

ಈ ವರ್ಷವೂ ರಿಲೀಸ್ ಆಗಲ್ಲಾ ರಾಧೆಶ್ಯಾಮ್ – ಹೊಸ ಬಿಡುಗಡೆ ದಿನಾಂಕ ಘೋಷಣೆ

ಭಾರತೀಯ ಸಿನಿಮಾರಂಗದ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಬಾಹುಬಲಿ ಖ್ಯಾತಿಯ ಪ್ರಭಾಸ್  ಅಭಿನಯದ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ರಾಧೆಶ್ಯಾಮ್ ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಕಾಯ್ತಾ ಇದ್ದಾರೆ. ಇದೀಗ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆಯುಂಟಾಗಿದೆ..

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ರಾಧೆ ಶ್ಯಾಮ್  ಸಿನಿಮಾ ತಂಡವು ಹೊಸ ರಿಲೀಸ್ ದಿನಾಂಕ ಘೋಷನೆ ಮಾಡಿದೆ.. ಹೌದು ರಾಧಾ ಕೃಷ್ಣ ಕುಮಾರ್ ನಿರ್ದೇಶನದ ಟೀ ಸೀರೀಸ್ ಬ್ಯಾನರ್ ನ ಅಡಿ ನಿರ್ಮಾಣವಾಗಿರುವ ಬಹುನಿರೀಕ್ಷಿತ ರಾಧೆ ಶ್ಯಾಮ್ ಚಿತ್ರವನ್ನು ಮುಂದಿನ ವರ್ಷ ಜನವರಿ 14ರಂದು ಬಿಡುಗಡೆ ಮಾಡಲಿರೋದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ  ಅನೌನ್ಸ್ ಮಾಡಿದೆ.. ಇನ್ನೂ ಅಂದುಕೊಂಡಂತೆ ಆಗಿದ್ದರೆ ಇದೇ ವರ್ಷ ಜುಲೈ 30ರಂದು ಈ ಸಿನಿಮಾ ತೆರೆಮೇಲೆ ಬರುತ್ತಿತ್ತು. ಆದ್ರೆ ಕೊರೊನಾ ಕಾರಣದಿಂದ ಮುಂದೂಡಲಾಗಿದ್ದು,  ಇದೀಗ ಹೊಸ ದಿನಾಂಕ ಘೋಷಣೆಯಾಗಿದ್ದು, ಅಭಿಮಾನಿಗಳಿಗೆ ಕೊಂಚ ನಿರಾಸೆಯುಂಟಾಗಿದೆ.

ಯುವಿ ಕ್ರಿಯೇಷನ್ಸ್ ಹಾಗೂ ಟಿ ಸಿರೀಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ನಮ್ಮ ಕನ್ನಡತಿ ಪೂಜಾ ಹೆಗ್ಡೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಸುಮಾರು 400 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಇನ್ನೂ ಪ್ರಭಾಸ್ ಅವರು ಕಿಂಗ್ ಮೇಕರ್ ಪ್ರಶಾಂತ್ ನೀಲ್ ಅವರ ಜೊತೆಗೆ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾಗಿದ್ದು, ಉಗ್ರಂ ಮತ್ತು ಕೆಜಿಎಫ್ ನ ವೈಬ್ಸ್ ನೀಡುತ್ತಿದೆ.. ಇದರ ಜೊತೆಗೆ ಆದಿಪುರುಷ್ ನಲ್ಲೂ ಪ್ರಭಾಸ್ ನಿರತಾರಿದ್ದು, ಇನ್ನೂ ಸಾಲು ಸಾಲು ಆಫರ್ ಗಳು , ಪ್ರಾಜೆಕ್ಟ್ ಗಳು ಅವರ ಕೈಯಲ್ಲಿವೆ.

‘ಸೌತ್ ಇಂಡಿಯಾ’ದಲ್ಲಿ  ಇನ್ಮುಂದೆ  ‘ಡಾಲಿ’ ಧಮಾಕ..!

Tags: Pooja HegdePrabhasradheshyamTollywood
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram