ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

133 ವರ್ಷದ ಹಳೆಯ ಶಾಲೆ ದತ್ತು ಪಡೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್..!

Namratha Rao by Namratha Rao
July 30, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

133 ವರ್ಷದ ಹಳೆಯ ಶಾಲೆ ದತ್ತು ಪಡೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್..!

ಸರಳ , ಸಜ್ಜನತೆ ಜೊತೆಗೆ ಸದಾ ಮಾನವೀಯ ಗುಣಗಳಲ್ಲಿ ತೊಡಗಿಸಿಕೊಳ್ಳುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇದೀಗ ಮತ್ತೊಂದು ಮಹತ್ಕಾರ್ಯದ  ಅಭಿಮಾನಿಗಳ ಮನ ಗೆದ್ದಿದ್ದಾರೆ. ಕಿಚ್ಚ ಸುದೀಪ್​ ನಟನೆಯ ಜೊತೆಗೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026
ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

July 31, 2026

ಅವರ ಚಾರಿಟೇಬಲ್ ಟ್ರಸ್ಟ್​​ ವತಿಯಿಂದ ಬಡ ಜನರಿಗೆ, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುತ್ತಲೇ ಇರುತ್ತೆ. ಇದೀಗ ಅಭಿನಯ ಚಕ್ರವರ್ತಿ ಶಿವಮೊಗ್ಗ ಜಿಲ್ಲೆಯಲ್ಲಿರುವ ಸುಮಾರು 133 ವರ್ಷ ಹಳೆಯ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ. ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ಈ ಕನ್ನಡ ಶಾಲೆಯನ್ನು ದತ್ತು ಪಡೆಯಲಾಗಿದೆ. ಶಿವಮೊಗ್ಗದ ಬಿ ಎಚ್ ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ ಇದಾಗಿದೆ. ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ದತ್ತು ಪಡೆದಿರುವ ಸುದೀಪ್ ಅವರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಅದರ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ. ಸುದೀಪ್ ಚಾರಿಟೇಬಲ್ ಟ್ರಸ್ಟ್ ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಶಾಲೆಯ ಕಟ್ಟದ ನಿರ್ಮಾಣ ಕೆಲಸ, ಪೈಟಿಂಗ್, ಶೌಚಾಲಯ ನಿರ್ಮಾಣ ಹೀಗೆ ಶಾಲೆಗೆ ಬೇಕಾದ ಮೂಲ ಸೌಕರ್ಯವನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಒದಗಿಸಿತ್ತು. ಅದರ ಜೊತೆಗೆ ನಾಲ್ಕೂ ಶಾಲೆಗಳಿಗೆ ಕಂಪ್ಯೂಟರ್ ನೀಡಲು ಮುಂದಾಗಿದೆ.

ತೆಲುಗು ಸಂದರ್ಶನದಲ್ಲಿ ‘ರಾಖಿ ಭಾಯ್’ ಕೊಂಡಾಡಿದ  ವಸಿಷ್ಠ ಸಿಂಹ..!

ಆ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮಾಡುತ್ತಿದೆ. ಸಿನಿಮಾ ವಿಚಾರಕ್ಕೆ ಬರೋದಾದ್ರೆ ಸುದೀಪ್ ಅವರ ಅಭಿನಯದ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.. ಭಾರತೀಯ ಸಿನಿಮಾರಂಗದ ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿಯಲ್ಲಿ ಟಾಪ್ 1 ನಲ್ಲಿ ಟ್ರೆಂಡ್ ಆಗ್ತಿದೆ.. ಇತ್ತ ಕೋಟಿಗೊಬ್ಬ 3 ಸಿನಿಮಾ ಕೂಡ ರಿಲೀಸ್ ಗೆ ರೆಡಿಯಾಗಿದ್ದು, ಕೊರೊನಾ ಹಾವಳಿ ತಗ್ಗಿದ ನಂತರ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡವು ಪ್ಲಾನ್ ಮಾಡಿಕೊಂಡಿದೆ.

ರಿಯಲ್ ಹೀರೋಗೆ 48ನೇ ವರ್ಷದ ಹುಟ್ಟುಹಬ್ಬ – ಅಭಿಮಾನಿಗಳ ಸಂಭ್ರಮ..!

ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಶಿಲ್ಪಾ ಶೆಟ್ಟಿ  – ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ

Tags: #saakshatvKIcchaSudeepvikranth rona
ShareTweetSendShare
Join us on:

Related Posts

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

by Shwetha
July 31, 2026
0

ರಾಜ್ಯಸಭೆಯ ನಿನ್ನೆ ಕಲಾಪವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಯಿತು. ದೆಹಲಿ ಗಲಭೆ ಸೇರಿದಂತೆ ದೇಶದ ಪ್ರಮುಖ ವಿಷಯಗಳ ಚರ್ಚೆಯ ಸಂದರ್ಭದಲ್ಲಿ ಗೃಹ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram