ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿಷೇಧ – ಆಗಸ್ಟ್ 31ರವರೆಗೆ ವಿಸ್ತರಣೆ

Namratha Rao by Namratha Rao
July 30, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿಷೇಧ – ಆಗಸ್ಟ್ 31ರವರೆಗೆ ವಿಸ್ತರಣೆ

ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಡಿಜಿಸಿಎ ನಿಯಂತ್ರಣಾಧಿಕಾರಿ  ಮಾಹಿತಿ ನೀಡಿದ್ದಾರೆ.  ಕೊರೊನಾ ಪ್ರಕರಣಗಳ ಏರಿಳಿತವನ್ನು ಆಧರಿಸಿ ಆಯ್ದ ಕೆಲವೊಂದು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ತಿಳಿಸಿದೆ. ಕೋವಿಡ್‌–19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2020ರ ಮಾರ್ಚ್‌ 23ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೆ, ವಂದೇ ಭಾರತ್ ಮಿಷನ್ ಯೋಜನೆಯಡಿ ಮೇ 2020ರಿಂದ ವಿಶೇಷ ವಿಮಾನಗಳು ಸಂಚರಿಸುತ್ತಿವೆ. ಇನ್ನೂ ಸೌದಿ ಅರೇಬಿಯಾವೂ ಸಹ ಭಾರತವನ್ನ ಕೆಫು ಪಟ್ಟಿಯಲ್ಲಿಟ್ಟಿದ್ದು, ಭಾರತ ಹಾಗೂ ಕೆಂಪು ಪಟ್ಟಿಯಲ್ಲಿನ ಇತರೇ ರಾಷ್ಟ್ರಗಳಿಗೆ ತೆರಳಿದವರನ್ನ 3 ವರ್ಷ ಜೈಲಿಗೆ ಹಾಕುವ ಜೊತೆಗೆ ಪಾಸ್ ಪೋರ್ಟ್ ರದ್ದುಗೊಳಿಸುವ ಧಮ್ಕಿ ಹಾಕಿದೆ.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

ಐಒಸಿಎಲ್ – ಎಂಜಿನಿಯರುಗಳು / ಅಧಿಕಾರಿಗಳು ಮತ್ತು ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: air strikeCovid19International flights
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram