ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜೈಲಿಗೆ ಕಳುಹಿಸಬೇಕಾಗುತ್ತದೆ : ರೋಹಿಣಿ ಸಿಂಧೂರಿಗೆ ಕೋರ್ಟ್ ಎಚ್ಚರಿಕೆ

Mahesh M Dhandu by Mahesh M Dhandu
July 31, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಜೈಲಿಗೆ ಕಳುಹಿಸಬೇಕಾಗುತ್ತದೆ : ರೋಹಿಣಿ ಸಿಂಧೂರಿಗೆ ಕೋರ್ಟ್ ಎಚ್ಚರಿಕೆ

ಮೈಸೂರು : ಸರ್ವೇ ನಂ4ರ ವ್ಯಾಪ್ತಿಯಲ್ಲಿರುವ ಕುರುಬಾರಹಳ್ಳಿ, ಚೌಡಹಳ್ಳಿ, ಆಲನಹಳ್ಳಿ ಭೂ ವಿವಾದದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಂಕಷ್ಟ ಎದುರಾಗಿದೆ. ಆಗಸ್ಟ್ 13ರ ಒಳಗೆ ಕುರುಬಾರಹಳ್ಳಿ, ಚೌಡಹಳ್ಳಿ, ಆಲನಹಳ್ಳಿ ಮೂರು ಸರ್ವೇ ನಂಬರ್ ಗಳ ಭೂ ಹಿಡುವಳಿದಾರರ ಹೆಸರಿಗೆ ಖಾತೆ ಮಾಡದಿದ್ದರೆ ರೋಹಿಣಿ ಸಿಂಧೂರಿ ಮತ್ತು ತಹಶೀಲ್ದಾರ್ ರಕ್ಷಿತ್ ಅವರನ್ನು ಜೈಲಿಗೆ ಜೈಲಿಗೆ ಕಳುಹಿಸಲಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

Related posts

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

July 4, 2026
ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

July 4, 2026

ಸರ್ವೆ ನಂ4ರ ವ್ಯಾಪ್ತಿಯಲ್ಲಿರುವ ಕುರುಬಾರಹಳ್ಳಿ, ಚೌಡಹಳ್ಳಿ, ಆಲನಹಳ್ಳಿ ವಿವಾದವನ್ನು ಇತ್ಯಾರ್ಥಗೊಳಿಸಿ, ನಿವಾಸಿಗಳ ಸಮಸ್ಯೆ ಬಗೆಹರಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.

Rohini Sindhur saaksha tv

ಹೈಕೋರ್ಟ್ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಭೂ ಮಾಲೀಕರಿಂದ ರೋಹಿಣಿ ಸಿಂಧೂರಿ ವಿರುದ್ಧ ಕ್ರಿಮಿನಲ್ ರೂಪದ ನ್ಯಾಯಾಂಗ ನಿಂದನೆ ಅರ್ಜಿ ದಾಖಲು ಮಾಡಲಾಗಿತ್ತು. ಈ ಸಂಬಂಧ ಇಂದು ಹೈಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಿಂಧೂರಿಗೆ ಹೈಕೋರ್ಟ್ ನೋಟಿಸ್ ನೀಡಲಾಗಿತ್ತು.

ಅದರಂತೆ ಇಂದು ರೋಹಿಣಿ ಸಿಂಧೂರಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ನ್ಯಾಯಾಧೀಶರು ಆಗಸ್ಟ್ 13ರೊಳಗೆ ಈ ಮೂರು ಸರ್ವೇ ನಂಬರ್ ಗಳ ಭೂ ಹಿಡುವಳಿದಾರರ ಹೆಸರಿಗೆ ಖಾತೆ ಮಾಡಿಸಿ ಎಂದು ಆದೇಶಿಸಿದರು. ಒಂದು ಖಾತೆ ಮಾಡಿಸದೇ ಇದ್ದರೆ ಜೈಲಿಗೆ ಕಳುಹಿಸುತ್ತೇವೆಂದು ನ್ಯಾಯಾಧೀಶರು ಎಚ್ಚರಿಸಿದರು.

Tags: High Courtrohini sindhoorivarchual debate in high court
ShareTweetSendShare
Join us on:

Related Posts

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

by Shwetha
July 4, 2026
0

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯ ರಾಜಕಾರಣ ಮತ್ತೆ ರಂಗೇರಿದೆ. ಈ ಹಿಂದೆ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಈಗ...

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

by Shwetha
July 4, 2026
0

ರಾಜ್ಯಾದ್ಯಂತ ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಮರುಪರಿಶೀಲನೆ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ಎಸ್ಕಾಂಗಳ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಮಾಹಿತಿ ಸಂಗ್ರಹದ...

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

by Shwetha
July 4, 2026
0

ಹೊಸದಿಲ್ಲಿ: ಗಾಂಧಿ ಮತ್ತು ವಾದ್ರಾ ಕುಟುಂಬದ ವಿರುದ್ಧ ಬಿಜೆಪಿ ಈಗ ಭೂ ಕಬಳಿಕೆಯ ಗಂಭೀರ ಆರೋಪವನ್ನು ಹೊರಿಸುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram