ಬೆಂಗಳೂರಿನಲ್ಲಿ ಮತ್ತೆ ‘ವೀಕೆಂಡ್ ಲಾಕ್ ಡೌನ್’ : ಸುಳಿವು ಕೊಟ್ಟ ಬಿಬಿಎಂಪಿ ಕಮಿಷನರ್
ಕೇರಳ ಹಾಗೂ ಮಹಾರಾಷ್ಟ್ರ ದಿಂದ ಬಂದವರಿಗೆ ಆರ್ ಟಿ ಪಿಸಿ ಆರ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಆರ್ ಟಿಪಿಸಿಆರ್ ಟೆಸ್ಟ್ 24 ಗಂಟೆಯೊಳಗೆ ನೀಡಲು ಸೂಚನೆ ನೀಡಲಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಹೆಮ್ಮಾರಿ ಕಾಟ ಹೆಚ್ಚಳವಾದ ಹಿನ್ನೆಲೆ ವೀಕೆಂಡ್ ಲಾಕ್ ಬಗ್ಗೆ ಪಾಲಿಕೆ ಪ್ರಸ್ತಾಪ ಮಾಡಿದೆ ಎನ್ನಲಾಗ್ತಿದೆ.
ಸಾಮಾನ್ಯ ಜನ ಜೀವನ ನಡೆಸಬೇಕಾಗಿದೆ. ಸೋಂಕಿಗೆ ಪರ‍್ವ ಸಿದ್ಧತೆ ಆಗಬೇಕಾಗಿದೆ. ರ‍್ಕಾರದ ಹಂತದಲ್ಲಿ ಅಂತಿಮ ತರ‍್ಮಾನ ಆಗಲಿದೆ. 500ಕ್ಕಿಂತ ಕೇಸ್ ಸಂಖ್ಯೆ ಕಡಿಮೆ ಇದೆ. ಕಂಟೈನ್ಮೆಂಟ್ ಮೆಂಟ್ ವಿಚಾರದಲ್ಲಿ ಕಠಿಣ ಕ್ರಮ ವಹಿಸಲಾಗಿದೆ ಎಂದು ಈ ಬಗ್ಗೆ ಮಾತನಾಡಿರುವ ಬಿಬಿಎಂಪಿ ಕಮಿಷನರ್ ಅವರು ಬೆಂಗಳೂರಿನಲ್ಲಿ ವೀಕೆಂಡ್ ಲಾಕ್ ಡೌನ್ ಸುಳಿವು ನೀಡಿದ್ದಾರೆ.
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಕೇರಳ ಹಾಗೂ ಮಹಾರಾಷ್ಟ್ರ ದಿಂದ ಬಂದವರಿಗೆ ಆರ್ ಟಿ ಪಿಸಿ ಆರ್ ಟೆಸ್ಟ್ ಕಡ್ಡಾಯ..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸರ‍್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನರ‍್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನರ‍್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.
ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಮಿತಿ ಮೀರಿದ ಕೋವಿಡ್ ಹಾವಳಿ – ರಾಜ್ಯಕ್ಕೂ ಕಂಟಕ , ಹೈ ಅಲರ್ಟ್ ಆದದ ಬಿಬಿಎಂಪಿ
ಬುಧವಾರ ಸಂಪುಟ ರಚನೆ : ಸಿಎಂ ಬೊಮ್ಮಾಯಿ
ಪ್ಯಾರೇ ದೇಶ ವಾಸಿಯೋ ಗಮನಿಸಿ – ಮತ್ತೆ ಸಿಲಿಂಡರ್ ದರ ಏರಿಕೆ..!








