ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಡೋ-ಇಂಗ್ಲೆಂಡ್ ಟೆಸ್ಟ್ ಸರಣಿ : ಇಂಗ್ಲೆಂಡ್ ಗೆ ಬೂಮ್ರಾ ಶಾಕ್

Mahesh M Dhandu by Mahesh M Dhandu
August 4, 2021
in Newsbeat, Sports, ಕ್ರೀಡೆ
IND vs ENG saaksha tv
Share on FacebookShare on TwitterShare on WhatsappShare on Telegram

ಇಂಡೋ-ಇಂಗ್ಲೆಂಡ್ ಟೆಸ್ಟ್ ಸರಣಿ : ಇಂಗ್ಲೆಂಡ್ ಗೆ ಬೂಮ್ರಾ ಶಾಕ್

ಬೆಂಗಳೂರು : ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭದಲ್ಲೇ ಟೀಂ ಇಂಡಿಯಾ ಅಬ್ಬರಿಸಿದೆ. ಭಾರತದ ಬೌಲರ್ ಜಸ್ಪ್ರೀತ್ ಬೂಮ್ರಾ ಇಂಗ್ಲೆಂಡ್ ಆರಂಭಕ ಬ್ಯಾಟ್ ಮೆನ್ ಗೆ ಪೆವಿಲಿಯನ್ ದಾರಿ ತೋರಿಸಿದ್ದಾರೆ.

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಟಾಸ್ ಗೆ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಗೆ ಆರಂಭದಲ್ಲೇ ಟೀಂ ಇಂಡಿಯಾ ಆಘಾತ ನೀಡಿತು. ಇಂಗ್ಲೆಂಡ್ ನ ಬ್ಯಾಟ್ಸ್ ಮೆನ್ ರೋರಿ ಬನ್ರ್ಸ್ ಅವರನ್ನು ಬೂಮ್ರಾ ಶೂನ್ಯಕ್ಕೆ ಔಟ್ ಮಾಡಿದ್ದಾರೆ.

ಇನ್ನು ತಂಡಗಳ ವಿಚಾರಕ್ಕೆ ಬಂದ್ರೆ ಭಾರತದ ಪರ ಕನ್ನಡಿಗ ಕೆ ಎಲ್ ರಾಹುಲ್ ಮತ್ತೆ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಈ ಮ್ಯಾಚ್ ನಲ್ಲಿ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

IND vs ENG saaksha tv

ತಂಡಗಳು
ಭಾರತ : ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ಪೂಜಾರ, ವಿರಾಟ್ ಕೊಹ್ಲಿ, ರಹಾನೆ, ಪಂತ್, ಜಡೇಜಾ, ಶರ್ದೂಲ್ ಠಾಕೂರ್, ಶಮಿ, ಸಿರಾಜ್, ಬೂಮ್ರಾ

ಇಂಗ್ಲೆಂಡ್ : ರೋರಿ ಬನ್ರ್ಸ್, ಡೊಮಿನಿಕ್ ಸಿಬ್ಲಿ, ಝಾಕ್ ಕ್ರಾವ್ಲಿ, ಜೋ ರೂಟ್ (ಸಿ), ಜಾನಿ ಬೈರ್‍ಸ್ಟೊ, ಡೇನಿಯಲ್ ಲಾರೆನ್ಸ್, ಜೋಸ್ ಬಟ್ಲರ್, ಸ್ಯಾಮ್ ಕುರ್ರನ್, ಒಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್

Tags: #Saaksha TVenglendindiak l rahultest
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram