ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬ್ರಿಟನ್‌ – ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರಿಗೆ ಮನೆ ಕ್ವಾರಂಟೈನ್ ನಿಂದ ವಿನಾಯಿತಿ – ಹಳದಿ ಪಟ್ಟಿಗೆ ಭಾರತ

Namratha Rao by Namratha Rao
August 5, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬ್ರಿಟನ್‌ – ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರಿಗೆ ಮನೆ ಕ್ವಾರಂಟೈನ್ ನಿಂದ ವಿನಾಯಿತಿ – ಹಳದಿ ಪಟ್ಟಿಗೆ ಭಾರತ

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Related posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

July 8, 2026
ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

July 8, 2026

ಈ ನಡುವೆ ಪೂರ್ಣ ಪ್ರಮಾಣದಲ್ಲಿ ಕೋವಿಡ್‌ ಲಸಿಕೆ ಪಡೆದಿರುವ ಭಾರತದ ಪ್ರಯಾಣಿಕರು ಬ್ರಿಟನ್‌ನಲ್ಲಿ 10 ದಿನಗಳ ಕಾಲ ಹೋಟೆಲ್‌ ಕ್ವಾರಂಟೈನ್‌ನಲ್ಲಿ ಇರಬೇಕಾದ ಅಗತ್ಯವಿಲ್ಲ. ಅದರ ಬದಲಿಗೆ ಅವರು 10 ದಿನಗಳ ಕಾಲ ಮನೆ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ಅಲ್ಲಿನ ಸರ್ಕಾರ ಹೊಸ ಮಾರ್ಗಸಸೂಚಿ ಬಿಡುಗಡೆ ಮಾಡಿದೆ.

ಬ್ರಿಟನ್‌ ಈ ಹಿಂದೆ ಕೆಂಪು ಪಟ್ಟಿಯಲ್ಲಿ ಗುರುತಿಸಿದ್ದ ಭಾರತ, ಯುಎಇ, ಕತಾರ್‌, ಬಹ್ರೇನ್‌ ದೇಶಗಳನ್ನು ಹಳದಿ ಪಟ್ಟಿಗೆ ಸೇರಿಸಿದೆ. ಈ ಬದಲಾವಣೆ ಇದೇ 8ರಿಂದ ಜಾರಿಗೆ ಬರಲಿದೆ ಎಂದು ಬ್ರಿಟನ್‌ ಸಾರಿಗೆ ಕಾರ್ಯದರ್ಶಿ ಗ್ರಾಂಟ್‌ ಶಾಪ್ಸ್‌ ಟ್ವೀಟ್‌ ಮಾಡಿದ್ದಾರೆ.

ಹಳದಿ ಪಟ್ಟಿಯಲ್ಲಿ ಬರುವ ದೇಶಗಳ ಪ್ರಯಾಣಿಕರು ತಮ್ಮ ದೇಶದ ನಿರ್ಗಮನಕ್ಕೂ ಮೂರು ದಿನಗಳ ಮೊದಲು ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿರಬೇಕು. ಬ್ರಿಟನ್‌ಗೆ ಬಂದ ಮೇಲೆ ಎರಡು ಕೋವಿಡ್‌ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕಾಗುತ್ತದೆ ಎಂಬ ನಿಯಮಗಳಿವೆ. 18 ವರ್ಷದೊಳಗಿನವರು ಮತ್ತು ಬ್ರಿಟನ್‌ನಲ್ಲಿ ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರಿಗೆ ಮನೆ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗಿದೆ. ಅದೇ ರೀತಿಯ ವಿನಾಯಿತಿ ಯುರೋಪಿಯನ್‌ ಒಕ್ಕೂಟ ಮತ್ತು ಅಮೆರಿಕದಲ್ಲಿ ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದವರಿಗೂ ಇದೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

 

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

 

Tags: #saakshatvbritainCovid19Flightsindia
ShareTweetSendShare
Join us on:

Related Posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

by Shwetha
July 8, 2026
0

ಬೆಂಗಳೂರು : ಮನೆಯಲ್ಲಿ ನಾಯಿ ಸಾಕುವ ಹವ್ಯಾಸ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಓದಲೇಬೇಕು. ನಿಮ್ಮ ಪ್ರೀತಿಯ ಸಾಕುನಾಯಿ ಬೇರೆಯವರ ಮೇಲೆ ದಾಳಿ ಮಾಡಿದರೆ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram