ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದೀರ್ಘ ಕೋವಿಡ್‌ ನಿಂದ ಬಳಲುತ್ತಿರುವ ಲೆಕ್ಕಕ್ಕೆ ಸಿಗದ ಸಂಖ್ಯೆಗಳ ಬಗ್ಗೆ  ವಿಶ್ವಸಂಸ್ಥೆ ಕಳವಳ..!

Namratha Rao by Namratha Rao
August 5, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

ದೀರ್ಘ ಕೋವಿಡ್‌ ನಿಂದ ಬಳಲುತ್ತಿರುವ ಲೆಕ್ಕಕ್ಕೆ ಸಿಗದ ಸಂಖ್ಯೆಗಳ ಬಗ್ಗೆ  ವಿಶ್ವಸಂಸ್ಥೆ ಕಳವಳ..!

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ನಡುವೆ ಮತ್ತೊಂದು ಆಗಾತಕಾರಿ ಸುದ್ದಿ ಹೊರಬಿದ್ದಿದೆ.  ವಿಶ್ವದಾದ್ಯಂತ ಸುಮಾರು 20 ಕೋಟಿ ಜನರು ಕೋವಿಡ್ -19 ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.  ಆದರೆ  ದೀರ್ಘ ಕೋವಿಡ್‌ ನಿಂದ ಬಳಲುತ್ತಿರುವ ಲೆಕ್ಕಕ್ಕೆ ಸಿಗದ ಸಂಖ್ಯೆಗಳ ಬಗ್ಗೆ ಹೆಚ್ಚು ಕಳವಳಗೊಂಡಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಹೌದು.. ಕೋವಿಡ್‌ನಿಂದ ಗುಣಮುಖರಾದ ನಂತರವೂ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರ ಬಗ್ಗೆ WHO ಗಮನ ಹರಿಸಿದೆ. ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕವೂ ಅದರ ಪರಿಣಾಮ ಎದುರಿಸುತ್ತಿರುವ ಜನರು ವೈದ್ಯಕೀಯ ಸಹಾಯ ಪಡೆಯುವಂತೆ ವಿಶ್ವ ಆರೋಗ್ಯ ಸಂಸ್ಥೆ ಕೋರಿದೆ.

ದೀರ್ಘ ಕೋವಿಡ್ ಸಾಂಕ್ರಾಮಿಕ ರೋಗದ ಅತ್ಯಂತ ನಿಗೂಢ ಅಂಶಗಳಲ್ಲಿ ಒಂದಾಗಿದೆ ಎಂದು ಅದು ಹೇಳಿದೆ. ಈ ಕೋವಿಡ್ ನಂತರದ ಸಿಂಡ್ರೋಮ್ ಅಥವಾ ಲಾಂಗ್ ಕೋವಿಡ್ ಬಗ್ಗೆ ಡಬ್ಲ್ಯುಎಚ್‌ಒ ತೀವ್ರವಾಗಿ ಚಿಂತಿಸುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ -19 ಟೆಕ್ನಿಕಲ್ ಲೀಡ್ ಮಾರಿಯಾ ವ್ಯಾನ್ ಕೆರ್ಖೋವ್ ಹೇಳಿದ್ದಾರೆ.

ಕೋವಿಡ್ -19 ರೋಗವನ್ನು ಉಂಟುಮಾಡುವ ಸಾರ್ಸ್-ಕೋವ್-2 ಸೋಂಕಿಗೆ ಒಳಗಾದವರಲ್ಲಿ  ಅನೇಕರು ದೀರ್ಘಕಾಲೀನ ಪರಿಣಾಮಗಳಿಂದ ಬಳಲುತ್ತಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.

ಈ ಪರಿಣಾಮಗಳು ಎಷ್ಟು ಕಾಲ ಉಳಿಯುತ್ತವೆ ಎಂದು ನಮಗೆ ತಿಳಿದಿಲ್ಲ. ಈ ಕೋವಿಡ್ ನಂತರದ ಸಿಂಡ್ರೋಮ್ ಏನೆಂಬುದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ವಿವರಿಸಲು ನಾವು ಇದರ ಮೇಲೆ ಅಧ್ಯಯನ ಮಾಡುತ್ತಿದ್ದೇವೆ ಎಂದು ವ್ಯಾನ್ ಕೆರ್ಖೋವ್ ಹೇಳಿದರು.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Covid19delta plus varientsUnited NationsWHO
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram