ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವಿಶ್ವಕ್ಕೆ ಕೊರೊನಾ ಸರಬರಾಜು ಮಾಡಿದ ಚೀನಾದಲ್ಲಿ ಮಹಾಮಾರಿಯ ಆತಂಕ – ಹಲವೆಡೆ ಲಾಕ್ ಡೌನ್..!  

Namratha Rao by Namratha Rao
August 6, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಿಶ್ವಕ್ಕೆ ಕೊರೊನಾ ಸರಬರಾಜು ಮಾಡಿದ ಚೀನಾದಲ್ಲಿ ಮಹಾಮಾರಿಯ ಆತಂಕ – ಹಲವೆಡೆ ಲಾಕ್ ಡೌನ್..!

ಇಡೀ ವಿಶ್ವಕ್ಕೆ ಮಹಾಮಾರಿ ಹಬ್ಬಸಿ ಬಳಿಕ ನಾವು ಕೊರೊನಾ ಮುಕ್ತವಾಗಿದ್ದೀವಿ ನಮ್ಮಲ್ಲಿ ಒಂದೇ ಒಂದು ಕೇಸಿಲ್ಲ ಅಂತ ಬೀಗುತ್ತಾ ಇಡೀ ವಿಶ್ವದಕಲ್ಲಿ ನಡೆಯುತ್ತಿದ್ದ ಮಾರಣಹೋಮವನ್ನು ನೋಡುತ್ತ ಕೇಕೆ ಹಾಕ್ತಿದ್ದ ಕೊರೊನಾ ತವರು ಚೀನಾ ಈಗ ಮತ್ತೊಮ್ಮೆ ಕೋವಿಡ್ ನ ಅಲೆಯಲ್ಲಿ ಸಿಲುಕುತ್ತಿದೆ..

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಚೀನಾದಲ್ಲಿ 80 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ.. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಲವೆಡೆ ಲಾಕ್‌ಡೌನ್‌ ಜಾರಿಯಾಗಿದೆ. ಪ್ರಯಾಣ ನಿರ್ಬಂಧ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಪೈಕಿ ಜಿಯಾಂಗ್ಸ್‌ ಪ್ರಾಂತ್ಯದ ಯಾಂಗ್‌ಜ್ಹೌನಲ್ಲಿ 58 ಪ್ರಕರಣಗಳು ವರದಿಯಾಗಿವೆ. ಜಿಯಾಂಗ್ಸ್‌ ಪ್ರಾಂತ್ಯದ ರಾಜಧಾನಿ ನಾನ್ಜಿಂಗ್‌ನಲ್ಲಿ ವಿಮಾನ ನಿಲ್ದಾಣದ ಹಲವು ಸಿಬ್ಬಂದಿಯಲ್ಲಿ ಸೋಂಕಿನ ಡೆಲ್ಟಾ ರೂಪಾಂತರ ತಳಿ ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಮತ್ತೆ ಲಾಕ್ ಡೌನ್..?

ಇನ್ನುಳಿದ ಪ್ರಕರಣಗಳು ಹೈನಾನ್‌ ಬಳಿಯ ಆರು ಪ್ರಾಂತ್ಯದಲ್ಲಿ ಪತ್ತೆಯಾಗಿವೆ. ಇದರೊಂದಿಗೆ ನಾನ್ಜಿಂಗ್‌ಗೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆ 1,222ಕ್ಕೆ ಏರಿಕೆಯಾಗಿದೆ.ಈ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಯಾಣ ನಿರ್ಬಂಧ ಮತ್ತು ಕಠಿಣ ಲಾಕ್‌ಡೌನ್‌ ನಿಯಮಗಳನ್ನು ಹೇರಲಾಗಿದೆ.

ಚೀನಾದಲ್ಲಿ ದೇಶಿಯವಾಗಿ ಅಭಿವೃದ್ದಿಪಡಿಸಿದ ಲಸಿಕೆಯ ಕಾರ್ಯಕ್ಷಮತೆ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಲಾಗಿವೆ. ಈ ನಡುವೆಯೂ ಚೀನಾದಲ್ಲಿ ಈವರೆಗೆ ಲಸಿಕೆಯ 160 ಕೋಟಿ ಡೋಸ್‌ಗಳನ್ನು ನೀಡಲಾಗಿದೆ. ಸ್ಥಳೀಯ ಪ್ರಕರಣಗಳನ್ನು ಹೊರತುಪಡಿಸಿ ವಿದೇಶದಿಂದ ಬಂದ 44 ವ್ಯಕ್ತಿಗಳಲ್ಲಿ ಶುಕ್ರವಾರ ಕೋವಿಡ್‌ ಪತ್ತೆಯಾಗಿದೆ. ಪ್ರಸ್ತುತ 1,370 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 34 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಲ್ಲಿನ ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ. ಚೀನಾದಲ್ಲಿ ಈವರೆಗೆ ಒಟ್ಟಾರೆ 93,498 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 4,636 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.. ಆದ್ರೆ ಚೀನಾ ನೀಡಿರುವ ಅಧಿಕೃತ ಮಾಹಿತಿ ಮೇಲೆ ಇಡೀ ವಿಶ್ವಕ್ಕೆ ನಂಬಿಕೆಯಿಲ್ಲ.. ಯಾಕಂದ್ರೆ ಮೂಲಗಳ ಪ್ರಕಾರ ಚೀನಾದಲ್ಲಿ ಕೋಟ್ಯಾಂತರ ಜನರು ಸಾವನಪ್ಪಿದ್ದಾರೆ ಎನ್ನಲಾಗಿದೆ.. ಆದ್ರೆ ಈ ಬಗ್ಗೆ ವರದಿ ಮಾಡಿದ ಕೆಲ ಜರ್ನಲಿಸ್ಟ್ ಗಳನ್ನ ಚೀನಾ ಜೈಲಿಗೂ ಹಾಕಿಸಿದೆ.. ಸರ್ಕಾರಿ ಮಾಧ್ಯಮಗಳಲ್ಲಿ ಚೀನಾ ಸರ್ಕಾರ ಕೊಟ್ಟಿದ್ದೇ ಅಪ್ ಡೇಟ್ಸ್ ಗಳನ್ನ ತೋರಿಸಲಾಗ್ತಿದೆ.. ಈ ಮೂಲಕ ಚೀನಾ ಇಡೀ ವಿಶ್ವದ ದಿಕ್ಕು ತಪ್ಪಿಸುತ್ತಿದೆ ಎಂದು ಹೇಳಲಾಗಿದೆ.. ಅಲ್ಲದೇ ಸತ್ತ ಕೋಟ್ಯಾಂತರ ಜನರ ಸಂಖ್ಯೆಯನ್ನ ಸರ್ಕಾರ ಮುಚ್ಚಿಡುವ ಪ್ರಯತ್ನ ಮಾಡ್ತಿದ್ದು, ವಿಶ್ವದ ಎದುರು ಉಳಿದ ಅಲ್ಪ ಸ್ವಲ್ಪ ಮಾನವನ್ನೂ ಕಳೆದುಕೊಳ್ಳಲು ತಯಾರಿಲ್ಲದೆ ಈ ರೀತಿ ಸುಳ್ಳು ಹೇಳ್ತಿದೆ ಅನ್ನೋದು ಅನೇಕರ ವಾದ.. ಜೊತೆಗೆ ಈ ವೈರಸ್ ಬಂದಿರೋದೆ ಚೀನಾದ ಲ್ಯಾಬ್ ನಿಂದ , ವುಹಾನ್ ಮಾರುಕಟ್ಟೆಯಿಂದಲ್ಲ ಅನ್ನೋದಕ್ಕೆ ಇತ್ತೀಚೆಗೆ ಚೀನಾ ಸಂಶೋಧಕರು ಸಾಕ್ಷಿಗಳನ್ನೂ ನೀಡಿದ್ದಾರೆ.. ಆದ್ರೂ ನಾಚಿಕೆಗೇಡಿನ ಚೀನಾ ಮಾತ್ರ ಇದನ್ನ ಒಪ್ಪಲು ಸಿದ್ಧವಿಲ್ಲ., ಆದ್ರೆ  ಅಸಲಿಗೆ ಚೀನಾ ಇಡೀ ವಿಶ್ವದ ವಿರುದ್ಧ ಜೆನೆಟಿಕ್ ವಾರ್ ನ ಭಾಗವಾಗಿ ಕೊರೊನಾ ಅಸ್ತ್ರ ಪ್ರಯೋಗಿಸಿದೆ ಅನ್ನೋದು ಅಮೆರಿಕಾದ ವಾದವಾಗಿದೆ.

ಬಿಬಿಪಿಎಂಗೆ ಟೆನ್ಷನ್ : ಡೆಲ್ಟಾ ಪ್ಲಸ್ ಸೋಂಕಿತ ಪರಾರಿ

Tags: chainaCovid19Lockdown
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram