ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಮಂಗಳೂರಿನಲ್ಲಿ  ಕೋವಿಡ್‌ ನ ಹೊಸ ತಳಿ ‘ಇಟಾ’ ಆತಂಕ – ಹೊಸ ಕೇಸ್ ಪತ್ತೆ

Namratha Rao by Namratha Rao
August 6, 2021
in Karavali Karnataka, Newsbeat, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಮಂಗಳೂರಿನಲ್ಲಿ  ಕೋವಿಡ್‌ ನ ಹೊಸ ತಳಿ ‘ಇಟಾ’ ಆತಂಕ – ಹೊಸ ಕೇಸ್ ಪತ್ತೆ

ಮಂಗಳೂರು : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Related posts

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

March 14, 2026
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

March 14, 2026

ಈ ಎಲ್ಲಾ ಆತಂಕದ ನಡುವೆ ಇದೀಗ ರಾಜ್ಯದ ದಕ್ಷಿಣ ಕನ್ನಡ ಭಾಗದಲ್ಲಿ ಇದೀಗ ಹೊಸ ಆತಂಕ ಎದುರಾಗಿದೆ.  ಜಿಲ್ಲೆಯಲ್ಲಿ ಕೊರೊನಾ ರೂಪಾಂತರಿ ವೈರಸ್ ‘ಇಟಾ ‘ (B.1.525) ಪ್ರಕರಣ  ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಕತಾರ್ ನಿಂದ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ವಿಮಾನ ನಿಲ್ದಾಣದಲ್ಲಿ ಕೊರೊನಾ ತಪಾಸಣೆ ವೇಳೆ ಕೋವಿಡ್ ಪಾಸಿಟಿವ್ ಪತ್ತೆಯಾಗಿತ್ತು. ಅವರ ಗಂಟಲು ದ್ರವದ ಮಾದರಿಯನ್ನು ಅನ್ನು ಹೆಚ್ಚಿನ ಪರಿಶೀಲನೆಗಾಗಿ ಬೆಂಗಳೂರಿನ ವೈರಾಲಜಿ ವಿಭಾಗಕ್ಕೆ ಕಳುಹಿಸಲಾಗಿತ್ತು.

ಈ ವೇಳೆ ಆ ವ್ಯಕ್ತಿಯಲ್ಲಿ ಕೊವೀಡ್ ವಂಶಾವಳಿಯು B.1.525, ‘ಇಟಾ’ ತಳಿಯ ವೈರಾಣು ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಈ ವೈರಾಣುವಿನ ತೀವ್ರತೆ ತಿಳಿಯಲು ಹೆಚ್ಚಿನ ಅಧ್ಯಯನಗಳು ನಡೆಯಬೇಕಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಈ ಹೊಸ ತಳಿಯ ಮೊದಲ ಪ್ರಕರಣಗಳನ್ನು ಡಿಸೆಂಬರ್ 2020 ರಲ್ಲಿ ಯುಕೆ ಮತ್ತು ನೈಜೀರಿಯಾದಲ್ಲಿ ಪತ್ತೆ ಮಾಡಲಾಗಿತ್ತು.

ರಾಜ್ಯದಲ್ಲಿ ಇಂದಿನಿಂದ ರಾತ್ರಿ 9 ರಿಂದ ನೈಟ್ ಕರ್ಫ್ಯೂ..!

Tags: #saakshatvCovid19ita virusManglore
ShareTweetSendShare
Join us on:

Related Posts

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

by Shwetha
March 14, 2026
0

ಕರ್ನಾಟಕ ರಾಜ್ಯ ಬಜೆಟ್ ಕುರಿತು ಸ್ವಪಕ್ಷ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿರುವುದು ಆಡಳಿತ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ರಾಮನಗರ MLA ಇಕ್ಸಾಲ್ ಹುಸೇನ್ ಅವರು ತಮ್ಮ ಕ್ಷೇತ್ರಕ್ಕೆ ನಿರೀಕ್ಷಿಸಿದ್ದಷ್ಟು...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

by Shwetha
March 14, 2026
0

ವಿರೋಧ ಪಕ್ಷಗಳು ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾ‌ರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಂಸತ್ತಿನಲ್ಲಿ ಮಹಾಭಿಯೋಗ ನೋಟಿಸ್ ಸಲ್ಲಿಸಿವೆ . ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ...

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ  ಸಿದ್ದರಾಮಯ್ಯ

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ ಸಿದ್ದರಾಮಯ್ಯ

by Shwetha
March 14, 2026
0

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯವನ್ನು ಮತ್ತಷ್ಟು ಭದ್ರಪಡಿಸಲು...

ಕುಂಭಮೇಳದ ಸುಂದರಿ ಮೊನಾಲಿಸಾಗೆ ಕೇರಳದಲ್ಲಿ ಮುಸ್ಲಿಂ ಯುವಕನ ಜೊತೆ ವಿವಾಹ : ಇದು ಲವ್ ಜಿಹಾದ್ ಎಂದ ತಂದೆ, ಮಗಳ ರಕ್ಷಣೆಗೆ ಸಿಎಂಗೆ ಕಣ್ಣೀರಿನ ಮೊರೆ

ಕುಂಭಮೇಳದ ಸುಂದರಿ ಮೊನಾಲಿಸಾಗೆ ಕೇರಳದಲ್ಲಿ ಮುಸ್ಲಿಂ ಯುವಕನ ಜೊತೆ ವಿವಾಹ : ಇದು ಲವ್ ಜಿಹಾದ್ ಎಂದ ತಂದೆ, ಮಗಳ ರಕ್ಷಣೆಗೆ ಸಿಎಂಗೆ ಕಣ್ಣೀರಿನ ಮೊರೆ

by Shwetha
March 14, 2026
0

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಮಣಿಮಾಲೆ ಮಾರುತ್ತಾ ತನ್ನ ಆಕರ್ಷಕ ಕಣ್ಣುಗಳಿಂದಲೇ ದೇಶಾದ್ಯಂತ ವೈರಲ್ ಆಗಿದ್ದ ಮಧ್ಯಪ್ರದೇಶದ ಯುವತಿ ಮೊನಾಲಿಸಾ ಭೋಂಸ್ಲೆ ಅವರ ವಿವಾಹ ಇದೀಗ ಭಾರಿ ವಿವಾದದ ಸ್ವರೂಪ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram