ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಖಾತೆ ಕ್ಯಾತೆ : ಪ್ರತಿಕ್ರಿಯೆ ನೀಡದ ಬೊಮ್ಮಾಯಿ

Mahesh M Dhandu by Mahesh M Dhandu
August 9, 2021
in Newsbeat, Politics, ರಾಜಕೀಯ
CD CASE
Share on FacebookShare on TwitterShare on WhatsappShare on Telegram

ಖಾತೆ ಕ್ಯಾತೆ : ಪ್ರತಿಕ್ರಿಯೆ ನೀಡದ ಬೊಮ್ಮಾಯಿ Basavaraja bommai

ಮೈಸೂರು : ಖಾತೆ ಹಂಚಿಕೆ ಬೆನ್ನಲ್ಲೆ ಕೆಲ ಸಚಿವರು ಅಸಮಾಧಾನಗೊಂಡಿದ್ದಾರೆ. ಖಾತೆ ಬದಲಿಸಿಕೊಡುವಂತೆ ಸಚಿವರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Related posts

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

February 14, 2026
₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

February 14, 2026

ಮೈಸೂರು ಪ್ರವಾಸಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಮೈಸೂರು ಜಿಲ್ಲೆ ಪ್ರವಾಸ ಮಾಡುತ್ತಿದ್ದೇನೆ.

ಮೈಸೂರಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಎಲ್ಲಾ ಗಡಿ ಜಿಲ್ಲೆಗಳಿಗೆ ಹೋಗಲು ತೀರ್ಮಾನಿಸಿದ್ದೇನೆ.

Basavaraja bommai saaksha tv

ಕೋವಿಡ್ ಹೆಚ್ಚಾಗಿರುವ ಕಡೆ ಹೋಗಬೇಕೆಂದುಕೊಂಡಿದ್ದೇನೆ. ಚಾಮುಂಡೇಶ್ವರಿ, ಸುತ್ತೂರು ಮಠಕ್ಕೂ ಭೇಟಿ ಕೊಡುತ್ತೇನೆ ಎಂದು ಹೇಳಿದರು.

ಇನ್ನು ಖಾತೆ ಹಂಚಿಕೆಯಲ್ಲಿ ಸಚಿವರ ಅಸಮಾಧಾನ ವಿಚಾರವಾಗಿ ಕೇಳಿದ ಪ್ರಶ್ನಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡದೇ ಹೊರಟು ಹೋದರು.

Tags: #Saaksha TVBasavaraja BommaiBJPMysore
ShareTweetSendShare
Join us on:

Related Posts

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

by Shwetha
February 14, 2026
0

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ತಮ್ಮ ಅಚಲ ದೈವಭಕ್ತಿಯನ್ನು ಪ್ರದರ್ಶಿಸಿದ್ದು, ರಾಜ್ಯ ಸರ್ಕಾರದ ಅಸ್ತಿತ್ವ ಮತ್ತು ಭವಿಷ್ಯದ ಕುರಿತು...

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

by Shwetha
February 14, 2026
0

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದು ದಿನಗಳೇ ಕಳೆದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅತಿ ದೊಡ್ಡ ರಿಯಾಲಿಟಿ ಶೋನ ವಿನ್ನರ್ ಆಗಿ ಗಿಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram