ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

bigboss 8 : ಛಲ ಬಿಡದೇ ಕೊನೆ ವರೆಗೂ ಹೋರಾಡಿ ಫೈನಲ್ಸ್ ನಲ್ಲಿ ಹೊರನಡೆದ ಡಿಯು..!

Namratha Rao by Namratha Rao
August 9, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

bigboss 8 : ಛಲ ಬಿಡದೇ ಕೊನೆ ವರೆಗೂ ಹೋರಾಡಿ ಫೈನಲ್ಸ್ ನಲ್ಲಿ ಹೊರನಡೆದ ಡಿಯು..!

ಬಿಗ್ ಬಾಸ್ ಸೀಸನ್ 8 ರ ವಿನ್ನರ್ ಆಗಿ ಮಂಜು ಪಾವಗಡ ಹೊರಹೊಮ್ಮಿದ್ದಾರೆ.. ಹಳ್ಳಿ ಹಕ್ಕಿಗೆ ಶುಭಾಷಯಗಳ ಮಹಾಪೂರವೇ ಹರಿದುಬರ್ತಾಯಿದೆ..  ಬೈಕ್ ರೇಸರ್ ಅರವಿಂದ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.. ಈ ನಡುವೆ ಟಾಪ್ 3 ಕಂಟೆಸ್ಟೆಂಟ್ ಆಗಿ ಫೈಬನಲ್ ಪ್ರವೇಶ ಮಾಡಿದ್ದ ದಿವ್ಯಾ ಉರುಡುಗ 3ನೇ ಟಾಪ್ ಕಂಟೆಸ್ಟೆಂಟ್ ಆಗಿ ಮನೆಯಿಂದ ಹೊರಬರಬೇಕಾಯ್ತು…

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 20, 2026
ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026

ಮನೆಯಲ್ಲಿ ಆರಂಭದಿಂದಲೇ ಪುರುಷ ಸದಸ್ಯರಿಗಿಂತಲೂ ತಾವೇನು ಕಡಿಮೆಯಿಲ್ಲ ಎನ್ನುವಂತಹ ರೀತಿಯಲ್ಲೇ ಟಾಸ್ಕ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ದಿವ್ಯಾ ಮಹಿಳಾ ಸ್ಪರ್ಧಿಗಳ ಪೈಕಿ ಟಫ್ ಕಾಂಪಿಟೇಟರ್ ಎಂದೇ ಗುರುತಿಸಿಕೊಂಡಿದ್ದರು. ಅವರ ಆಟದ ಸ್ಪೂರ್ತಿ ಜೊತೆಗೆ ನೇರ ನುಡಿ , ಎಷ್ಟೇ ಕಷ್ಟದ ಸಂದರ್ಭ ಇದ್ರು ಎದುರಿಸುವ ದಿಟ್ಟತನ ಜೊತೆಗೆ ಅರವಿಂದ್ ಜೊತೆಗಿನ ಕ್ಯೂಟ್ ಕೆಮಿಸ್ಟ್ರಿ  ಇಂದಾಗಿ ಪ್ರೇಕ್ಷಕರ ಗಮನ ತನ್ನತ್ತ ಸೆಳೆದುಕೊಂಡಿದ್ದ ಡಿಯು ಆರಂಭದಿಂದಲೂ ಲೈಮ್ ಲೈಟ್ ನಲ್ಲಿಯೇ ಇದ್ದರು..

ಒಬ್ಬರಿಗೆ ಗೆಲುವು ಅಗತ್ಯ, ಮತ್ತೊಬ್ಬರಿಗೆ ಗೆಲುವು ಅನಿವಾರ್ಯ – ವಿನ್ನರ್ ಘೋಷಣೆಗೂ ಮುನ್ನ ಚಕ್ರವರ್ತಿ ಅವರಾಡಿದ ಮಾತುಗಳಿವು..!

ಅರವಿಂದ್ ಮತ್ತು ಡಿಯು ಕೆಮಿಸ್ಟ್ರಿ ಫ್ಯಾನ್ಸ್ ಗೆ ತುಂಬಾನೇ ಹಿಡಿಸಿತ್ತು.. ಈ ಕ್ಯೂಟ್ ಜೋಡಿ ಹೆಸರಲ್ಲಿ ಆರ್ವಿಯಾ ಫ್ಯಾನ್ ಪೇಜ್ ಕೂಡ ಕ್ರಿಯೇಟ್ ಆಗಿತ್ತು..   ಈ ಮುದ್ದಾದ ಜೋಡಿ ಬಿಗ್‍ಬಾಸ್ ವೀಕ್ಷಕರಿಗೆ ಅತ್ಯಂತ ಹತ್ತಿರವಾದ ಜೋಡಿಯಾಗಿತ್ತು.

ಬಿಗ್‍ಬಾಸ್ ಮೊದಲ ಇನ್ನಿಂಗ್ಸ್ ಕೊನೆಯಲ್ಲಿ ಅನಾರೋಗ್ಯದ ನಿಮಿತ್ತವಾಗಿ ಆಚೆ ಬಂದಿದ್ದ ದಿವ್ಯಾ ಅವರು ಬಿಗ್‍ಬಾಸ್ ಫಿನಾಲೆ ಹಂತದವರೆಗೂ ಬರುತ್ತಾರೆ ಎಂದು ಯಾರೂ ಕೂಡಾ ಊಹೆ ಮಾಡಿರಲಿಲ್ಲ. ದಿವ್ಯಾ ಉರುಡುಗ ಆಟ ಎಂದು ಬಂದರೆ ಹೆಚ್ಚಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದರು. ಮನೆಯವರು ಜೊತೆಗೆ ಹೊಂದಿಕೊಂಡು ಇರುತ್ತಿದ್ದರು..

2 ಬಾರಿ ಕ್ಯಾಪ್ಟನ್ ಆಗಿ ಆಯ್ಕೆಯಾಗಿ ಒಂದು ಬಾರಿ ಕಿಚ್ಚನ ಚಪ್ಪಾಳೆ ಪಡೆದಿದ್ದ ದಿವ್ಯಾ ಮಹಿಳಾ ಸ್ಪರ್ಧಿಗಳ ಪೈಕಿ ಬಲಿಷ್ಠ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲ ಆಟದ ಮಧ್ಯದಲ್ಲಿ ಟಾಸ್ಕ್ ವೇಳೆ ಕೈಗೆ ಗಾಯ ಮಾಡಿಕೊಂಡಿದ್ದ ದಿವ್ಯಾ, ಕೈಗೆ ಏಟಾಗಿದ್ದನ್ನೂ ಲೆಕ್ಕಿಸದೇ ಟಾಸ್ಕ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತಾವು ಸ್ಟ್ರಾಂಗ್ ಕಂಟೆಸ್ಟೆಂಟ್ ಅನ್ನೋದಕ್ಕೆ ಸಬೂತು ನೀಡಿದ್ದರು.. ಆದ್ರೆ ಫಿನಾಲೆವರೆಗೂ ಬಂದು 2ನೇ ರನ್ನರ್ ಅಪ್ ಆಗಿ ಹೊರನಡೆದರು..

ಬಿಗ್ ಬಾಸ್ ಸೀಸನ್ 8ರಲ್ಲಿ ನಿರೀಕ್ಷೆಯಂತೆಯೇ ಮಂಜು ಪಾವಗಡ ಅವರು ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಮೊದಲನೇ ರನ್ನರ್ ಅಪ್ ಅರವಿಂದ್ ಕೆಪಿ ಆದ್ರೆ 2ನೇ ರನ್ನರ್ ಅಪ್ ದಿವ್ಯಾ ಉರುಡುಗ ಆಗಿದ್ದಾರೆ. ಮಂಜು ಪಾವಗಡ ಆರಂಭದಿಂದ್ಲೂ ಮನೆ ಮಂದಿಯನ್ನ , ಪ್ರೇಕ್ಷಕರನ್ನ ನಗಿಸುತ್ತಾ ನಗುತ್ತಾ ಆಟವಾಡುತ್ತಾ ಜನರ ಮನಸನ್ನ ಗೆದ್ದು ಇಂದು ಟ್ರೊಫಿಯ ಹಕ್ಕುದಾರರಾಗಿದ್ದಾರೆ.. ಅವರಿಗೆ ಬಿಗ್ ಬಾಸ್ ಕಡೆಯಿಂದ 53 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ..

 

Tags: #saakshatvbbk8biggboss kannada 8divya urudugaKICCHA SUDEEP
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 20, 2026
0

ದಿನ ಭವಿಷ್ಯ: 20-03-2026 ಮೇಷ ರಾಶಿ ಇಂದು ನಿಮಗೆ ಬಹಳ ಲವಲವಿಕೆಯ ದಿನವಾಗಿರುತ್ತದೆ. ಬಹುದಿನಗಳಿಂದ ಬಾಕಿ ಉಳಿದಿದ್ದ ಸರ್ಕಾರಿ ಕೆಲಸಗಳು ಇಂದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ...

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram