ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

‘ಚಿನ್ನದ ಹುಡುಗ’ನಿಗೆ ಗೌರವ : ಆಗಸ್ಟ್  7 ‘ಜಾವೆಲಿನ್ ಥ್ರೋ ಡೇ’ ..!

Namratha Rao by Namratha Rao
August 10, 2021
in Newsbeat, Saaksha Special, ಎಸ್ ಸ್ಪೆಷಲ್
Neeraj Chopra saaksha tv
Share on FacebookShare on TwitterShare on WhatsappShare on Telegram

‘ಚಿನ್ನದ ಹುಡುಗ’ನಿಗೆ ಗೌರವ : ಆಗಸ್ಟ್  7 ‘ಜಾವೆಲಿನ್ ಥ್ರೋ ಡೇ’ ..!

ಟೋಕ್ಯೋ ಒಲಿಪಿಕ್ಸ್ 2020ರಲ್ಲಿ ಭಾರತಕ್ಕೆ ಮೊದಲ ಚಿನ್ನ ಗೆದ್ದ ಚಿನ್ನದ ಹುಡುಗನಿಗೆ ಎಲ್ಲೆಡೆಯಿಂದ ಅಭಿನಂದನೆಯ ಮಹಾಪೂರವೇ ಹರಿದುಬರುತ್ತಿದೆ.. ಒಂದೆಡೆ ಹೊಟೆಲ್ ನಲ್ಲಿ ನೀರಜ್ ಚೋಪ್ರಾಗೆ ಗೌರವ ಸಲ್ಲಿಸಲು ನೀರಜ್ ಹೆಸರಿನವರಿಗೆ ಅನ್ ಲಿಮಿಟೆಡ್ ಫುಡ್ ಘೋಷಣೆ ಮಾಡಿದ್ರೆ ಮತ್ತೊಂದೆಡೆ ಆ ಹೆಸರಿನವರಿಗೆ ಪೆಟ್ರೋಲ್ ಫ್ರೀ ನೀಡಿ ಗೌರವಿಸಲಾಗಿದೆ..

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

May 16, 2026
ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026

ಈ ನಡುವೆ ಭಾರತ ಅಥ್ಲೆಟಿಕ್ಸ್ ಫೆಡರೇಶನ್ (ಎಎಫ್‌ಐ) ಭಾರತದಲ್ಲಿ ಆಗಸ್ಟ್ 7 ಅನ್ನು ‘ಜಾವೆಲಿನ್ ಥ್ರೋ ಡೇ’  ಎಂದು ಗೋಷಿಸಲು ನಿರ್ಧಾರ ಮಾಡಿದೆ.. 2020 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ಜಾವೆಲಿನ್ ಎಸೆತಗಾರ ನೀರಜ್  ಚಿನ್ನದ ಪದಕ ಪಡೆದು ಐತಿಹಾಸಿಕ ಸಾಧನೆ ಮಾಡಿ ಬರೋಬ್ಬರಿ 13 ವರ್ಷಗಳ ಗಳಿಕ ಬಾರತಕ್ಕೆ ಪದಕ ಗೆದ್ದು ಇದೀಗ ನ್ಯಾಷನಲ್ ಹೀರೋ ಆಗಿದ್ದಾರೆ.. ಯಾರ ಬಾಯಲ್ಲಿ ನೋಡು ಚಿನ್ನದ ಹುಡುಗನದ್ದೇ ಹೆಸರು..  ಎಎಫ್‌ಐ ಆಗಸ್ಟ್ 7 ಅನ್ನು ಜಾವೆಲಿನ್ ಥ್ರೋ ಡೇ ಎಂದು ಘೋಷಣೆ ಮಾಡಲು ಚಿಂತನೆ ನಡೆಸಿದ್ದು, ಹೆಚ್ಚಿನ ಯುವಕರನ್ನು ಕ್ರೀಡೆಯತ್ತ ಆಕರ್ಷಿಸುವ ಪ್ರಯತ್ನ ಇದಾಗಿದೆ..

ಎಎಫ್‌ಐ ಯೋಜನಾ ಸಮಿತಿಯ ಅಧ್ಯಕ್ಷ ಲಲಿತ್ ಭಾನೋಟ್ ಅವರು ಕ್ರೀಡೆಯನ್ನು ಉತ್ತೇಜಿಸುವ ಸಲುವಾಗಿ, ಪ್ರತಿ ವರ್ಷ ಭಾರತದಾದ್ಯಂತ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದಿದ್ದಾರೆ.  23 ವರ್ಷದ ನೀರಜ್ ಅಭಿನವ್ ಬಿಂದ್ರಾ ನಂತರ ಭಾರತದ ಎರಡನೇ ಒಲಿಂಪಿಕ್ ಚಿನ್ನದ ಪದಕ ವಿಜೇತರಾಗಿದ್ದಾರೆ.. ಒಲಿಂಪಿಕ್ಸ್‌ನಲ್ಲಿ ಅಥ್ಲೆಟಿಕ್ಸ್‌ನಲ್ಲಿ ಭಾರತದ ಪದಕದ ಬರವನ್ನು  ಕೊನೆಗೊಳಿಸಿದ್ದಾರೆ ನೀರಜ್.. ಜಾವೆಲಿನ್ ಅನ್ನು 87.58 ಮೀ ದೂರಕ್ಕೆ ಎಸೆಯುವ ಮೂಲಕ ಜಾವೆಲಿನ್ ಥ್ರೋಯರ್ ಟೋಕಿಯೊದ ಒಲಿಂಪಿಕ್ ಕ್ರೀಡಾಂಗಣದಲ್ಲಿ ೈತಿಹಾಸಿಕ ಸಾಧನೆ ಮಾಡಿದ್ದಾರೆ.. ಇದು ಒಲಿಂಪಿಕ್ಸ್ ಇತಿಹಾಸದಲ್ಲಿ ಅಥ್ಲೆಟಿಕ್ಸ್‌ನಲ್ಲಿ ಭಾರತದ ಮೊದಲ ಚಿನ್ನದ ಪದಕವಾಗಿದೆ.

ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ – 2028 ರ ಒಲಂಪಿಕ್ಸ್ ನಲ್ಲಿ  ಕ್ರಿಕೆಟ್ ..!

 

 

 

Tags: #Saaksha TVathleticgold medalistindiajawelin throwjawelin throw dayNeeraj Chopraolampics 2021
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

by Shwetha
May 16, 2026
0

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

by Shwetha
May 16, 2026
0

ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram