ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

74ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ : ಕೈ ನಾಯಕರ ಶುಭಾಶಯ

Mahesh M Dhandu by Mahesh M Dhandu
August 12, 2021
in Newsbeat, Politics, ರಾಜಕೀಯ
karnataka election 2023 bjp-strategy-to-defeat-siddaramaiah

karnataka election 2023 bjp-strategy-to-defeat-siddaramaiah

Share on FacebookShare on TwitterShare on WhatsappShare on Telegram

74ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ : ಕೈ ನಾಯಕರ ಶುಭಾಶಯ

ಬೆಂಗಳೂರು : ರಾಜ್ಯ ಕಾಂಗ್ರೆಸ್ ನ ಮಾಸ್ ಲೀಡರ್, ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 74ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್ ಪಾಟೀಲ್, ಮಾಜಿ ಸಚಿವ ಜಮೀರ್ ಅಹಮದ್ ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Related posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

August 13, 2026
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟ್ವೀಟ್‍ನಲ್ಲಿ, ನಮ್ಮ ಶಾಸಕಾಂಗ ಪಕ್ಷದ ನಾಯಕರು ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನವು ಸುಖ-ಶಾಂತಿ-ನೆಮ್ಮದಿಯಿಂದ ತುಂಬಿರಲಿ ಎಂದು ಆಶಿಸುತ್ತೇನೆ ಎಂದು ಬರೆದಿದ್ದಾರೆ.

siddramaiah  saaksha tv

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಿದ್ದರಾಮಯ್ಯ ಅವರು ನೀಡಿದ ವಿವಿಧ ಭಾಗ್ಯಗಳ ಕುರಿತು ಪ್ರಸ್ತಾಪಿಸಿದ್ದು, ಬಡವರ ಹಸಿವು ನೀಗಿಸಲು ಅನ್ನಭಾಗ್ಯ, ಮಕ್ಕಳ ಪೌಷ್ಟಿಕತೆಗೆ ಕ್ಷೀರಭಾಗ್ಯ ಕೊಟ್ಟು 5 ವರ್ಷಗಳ ನಿಷ್ಕಳಂಕ, ಅತ್ಯುತ್ತಮ ಆಡಳಿತ ನೀಡಿದ ಮಾಜಿ ಮುಖ್ಯಮಂತ್ರಿ, ನಮ್ಮ ನೆಚ್ಚಿನ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ಆಯಸ್ಸು, ಆರೋಗ್ಯ ಕರುಣಿಸಿ ಈ ನಾಡಿಗೆ ದೀರ್ಘಸೇವೆ ಸಲ್ಲಿಸಲು ಚೈತನ್ಯ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಇನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್, ಸಾಮಾಜಿಕ ನ್ಯಾಯ ಮತ್ತು ಜಾತ್ಯಾತೀತ ಸಿದ್ಧಾಂತಗಳ ಪ್ರಬಲ ಪ್ರತಿಪಾದಕರು, ಬಡವರು ಹಾಗೂ ಶೋಷಿತರ ಏಳಿಗೆಗೆ ಸದಾಕಾಲ ಶ್ರಮಿಸುವ ನಮ್ಮ ಹೆಮ್ಮೆಯ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Tags: #Saaksha TVbangaloreCongressd k shivakumarSiddaramaiah
ShareTweetSendShare
Join us on:

Related Posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram