ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶುರುವಾಯ್ತಾ ಕೋವಿಡ್ 3ನೇ ಅಲೆ… ಬೆಂಗಳೂರಲ್ಲೇ ವಾರದ ಅಂತರದಲ್ಲಿ 499 ಮಕ್ಕಳಲ್ಲಿ ಸೋಂಕು…! ಆರೋಗ್ಯ ಇಲಾಖೆ ಎಚ್ಚರಿಕೆ

Namratha Rao by Namratha Rao
August 12, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

ಶುರುವಾಯ್ತಾ ಕೋವಿಡ್ 3ನೇ ಅಲೆ… ಬೆಂಗಳೂರಲ್ಲೇ ವಾರದ ಅಂತರದಲ್ಲಿ 499 ಮಕ್ಕಳಲ್ಲಿ ಸೋಂಕು…! ಆರೋಗ್ಯ ಇಲಾಖೆ ಎಚ್ಚರಿಕೆ

ಇನ್ನೇನು ಕೊರೊನಾ 2ನೇ ಅಲೆ ತಗ್ಗಿತು ಆತಂಕ ಪಡೋ ಅಗತ್ಯ ಏನೂ ಇಲ್ಲ ಅಂತ ಜನರು ನಿಟ್ಟುಸಿರು ಬಿಡುತ್ತಿರುವ ಹೊತ್ತಲ್ಲೇ ಮತ್ತೆ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ.. ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಅದು ಅಲ್ಲದೇ 3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ಕೆಲ ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಈಗಾಗಲೇ ಮಕ್ಕಳನ್ನ ಕೊರೊನಾ ಕಾಡಲು ಶುರು ಮಾಡಾಗಿದೆ ಎನ್ನುವುದಕ್ಕೆ ಬೆಂಗಳೂರಲ್ಲೇ ಪುರಾವೆ ಸಿಕ್ಕಿದೆ. ಹೌದು  ರಾಜ್ಯ ರಾಜಧಾನಿಯಲ್ಲಿ ಆಗಸ್ಟ್ ಮೊದಲ 10 ದಿನಗಳಲ್ಲಿ 499 ಮಕ್ಕಳಲ್ಲಿ ಸೋಂಕು ದೃಢಪಟ್ಟಿದ್ದು, ಪೋಷಕರ ಆತಂಕ ಹೆಚ್ಚಾಗಿದೆ. ಅದು ಅಲ್ದೇ ಈವರೆಗೂ ಮಕ್ಕಳಿಗೆ ಲಸಿಕೆ ಬಾರದೇ ಇರೋದು ಆತಂಕವನ್ನ ಇಮ್ಮಡಿಗೊಳಿಸಿದೆ.

ಜಾಗತಿಕ ಶ್ರೇಯಾಂಕದಲ್ಲಿ 2 ನೇ ಸ್ಥಾನಕ್ಕೇರಿದ ಭಾರತದ ‘ಚಿನ್ನದ ಹುಡುಗ’ ..!

9 ವರ್ಷದೊಳಗಿನ ಸುಮಾರು 88 ಮಕ್ಕಳು ಮತ್ತು 10 ರಿಂದ 19 ವರ್ಷದೊಳಗಿನ 305 ಮಂದಿ ಕೊರೊನಾ ವೈರಸ್‌ ತಗುಲಿರುವುದು ದೃಢಪಟ್ಟಿದೆ. 499 ಪ್ರಕರಣಗಳ ಪೈಕಿ, ಕಳೆದ 5 ದಿನಗಳಲ್ಲಿ 263 ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ 88 ಪ್ರಕರಣಗಳು 9 ವರ್ಷದೊಳಗಿನವರಾಗಿದ್ದರೆ, 175 ಪ್ರಕರಣ 10 ರಿಂದ 19 ವರ್ಷ ವಯಸ್ಸಿನವರಾಗಿದ್ದಾರೆ. ಆರೋಗ್ಯ ಇಲಾಖೆಯು ಈ ಬೆಳವಣಿಗೆ ಬಗ್ಗೆ ಕಳವಳ ವ್ಯಕ್ತಪಡಿಸಿದೆ..  ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಈಗಾಗಲೇ ಕಠಿಣ ಕ್ರಮಗಳನ್ನು ಆರಂಭಿಸಿದೆ. ಮುಂಬರುವ ಕೆಲವು ವಾರಗಳಲ್ಲಿ ಈ ಸಂಖ್ಯೆ ಮೂರು ಪಟ್ಟು ಹೆಚ್ಚಾಗಬಹುದು ಎಂದು ಆರೋಗ್ಯ ಇಲಾಖೆಯ ಮೂಲಗಳು  ಎಚ್ಚರಿಸಿರೋದು ಪೋಷಕರಿಗೆ ಆತಂಕ ಹೆಚ್ಚಾಗಿದೆ..

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 41,195 ಮಂದಿಗೆ ಸೋಂಕು

Tags: #saakshatvbengaluruchildrensCovid19
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram