ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನೈಟ್ ಕರ್ಫ್ಯೂ ಸಮಯ, ವೀಕೆಂಡ್ ಕರ್ಫ್ಯೂ ಬಗ್ಗೆ ಆಗಸ್ಟ್ 15ರ ನಂತರ ತುರ್ತು ಸಭೆಯಲ್ಲಿ ನಿರ್ಧಾರ – ಆರ್ ಅಶೋಕ್

Namratha Rao by Namratha Rao
August 13, 2021
in Politics, State, ರಾಜ್ಯ
Coronavirus
Share on FacebookShare on TwitterShare on WhatsappShare on Telegram

Related posts

dun-and-bradstreet-report-emerging-small-cities-outpacing-metros-kannada

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

August 21, 2026
ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

August 21, 2026

ನೈಟ್ ಕರ್ಫ್ಯೂ ಸಮಯ, ವೀಕೆಂಡ್ ಕರ್ಫ್ಯೂ ಬಗ್ಗೆ ಆಗಸ್ಟ್ 15ರ ನಂತರ ತುರ್ತು ಸಭೆಯಲ್ಲಿ ನಿರ್ಧಾರ – ಆರ್ ಅಶೋಕ್

ಬೆಂಗಳೂರು :  ರಾಜ್ಯದಲ್ಲಿ ಕೊರೊನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಲೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು  ಕಠಿಣ ಕ್ರಮಗಳನ್ನ ಕೈಗೊಳ್ಳುವ ಚಿಂತನೆಯಲ್ಲಿ ಸರ್ಕಾರವಿದೆ.. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್ ಅವರು ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ ನಿಟ್ಟಿನಲ್ಲಿ ಆಗಸ್ಟ್ 15ರ ಬಳಿಕ ತುರ್ತು ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೇ  ಕೋವಿಡ್ ನಿಯಂತ್ರಣಕ್ಕೆ ಸ್ಲೋ ಮೆಡಿಸಿನ್ ನೀಡುತ್ತೇವೆ. ನೈಟ್ ಕರ್ಫ್ಯೂ ಸಮಯ, ದೇವಸ್ಥಾನ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಯಂತ್ರಣ ವಿಧಿಸುತ್ತೇವೆ. ಈ ಬಗ್ಗೆ ಆಗಸ್ಟ್ 15ರ ನಂತರ ತುರ್ತು ಸಭೆ ಕರೆದು ನಿರ್ಧರಿಸಲಾಗುವುದು ಎಂದಿದ್ದಾರೆ.

ಮೇಕೆದಾಟು : ಬೊಮ್ಮಾಯಿ ಗಟ್ಟಿ ನಿರ್ಧಾರಕ್ಕೆ ನಮ್ಮ ಬೆಂಬಲ , ಆದ್ರೆ ಒಡಕು ಬಾಯಿಗಳನ್ನ ಮುಚ್ಚಿಸಿ – ಸಿದ್ದರಾಮಯ್ಯ

ಇದೇ ವೇಳೆ ಕರ್ನಾಟಕ ಸ್ಟ್ಯಾಂಪ್ ವಿಧೇಯಕ ತಿದ್ದುಪಡಿ ಮಾಡಿದ್ದೇವೆ. 45 ಲಕ್ಷ ಫ್ಲ್ಯಾಟ್ ಖರೀದಿಸುವವರಿಗೆ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.5ರಿಂದ 3ಕ್ಕೆ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ.. ಒಟ್ಟಾರೆ ಆಗಸ್ಟ್ 15 ನಂತರ ತುರ್ತು ಸಭೆ ಬಳಿಕ ವೀಕೆಂಡ್ ಕರ್ಫ್ಯೂ , ನೈಟ್ ಕರ್ಫ್ಯೂ ಭವಿಷ್ಯ ನಿರ್ಧಾರವಾಗಲಿದೆ.

ಕರ್ನಾಟದಲ್ಲಿ ಇಟಾ ಆತಂಕ – ಏನಿದು ಇಟಾ ವೈರಸ್…?

Tags: #saakshatvcoivd guidelinesCovid19night curfueR Ashokweakend curfue
ShareTweetSendShare
Join us on:

Related Posts

dun-and-bradstreet-report-emerging-small-cities-outpacing-metros-kannada

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 21, 2026
0

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: 'ಡನ್ & ಬ್ರಾಡ್‌ಸ್ಟ್ರೀಟ್' ವರದಿಯಲ್ಲಿ ಅಚ್ಚರಿಯ ಮಾಹಿತಿ! ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ,...

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

by Shwetha
August 21, 2026
0

ಬೆಂಗಳೂರು: ರಾಜಧಾನಿ ಬೆಂಗಳೂರನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತ್ಯಂತ ಮಹತ್ವದ ಮತ್ತು ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

ವಾಲ್ಮೀಕಿ ನಿಗಮ ಪ್ರಕರಣ: ಸಚಿವ ಬಿ. ನಾಗೇಂದ್ರಗೆ ರಿಲೀಫ್; ಜಾಮೀನು ಷರತ್ತು ರದ್ದು

ವಾಲ್ಮೀಕಿ ನಿಗಮ ಪ್ರಕರಣ: ಸಚಿವ ಬಿ. ನಾಗೇಂದ್ರಗೆ ರಿಲೀಫ್; ಜಾಮೀನು ಷರತ್ತು ರದ್ದು

by Shwetha
August 21, 2026
0

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಜಾಮೀನು ನೀಡುವ ವೇಳೆ ವಿಧಿಸಲಾಗಿದ್ದ...

‘ರಾಜೀವ್ ಗಾಂಧಿ ನನ್ನ ರೋಲ್ ಮಾಡೆಲ್’: ಈಶ್ವರ ಖಂಡ್ರೆ

‘ರಾಜೀವ್ ಗಾಂಧಿ ನನ್ನ ರೋಲ್ ಮಾಡೆಲ್’: ಈಶ್ವರ ಖಂಡ್ರೆ

by Shwetha
August 21, 2026
0

ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಂಪರ್ಕ ಕ್ರಾಂತಿಯ ಮೂಲಕ ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ....

ಭಾಷಣದ ಜಾಗ ಶುದ್ಧೀಕರಣ ವಿವಾದ- ನನ್ನ ಪರ ಕಾಂಗ್ರೆಸ್ಸಿಗರೇ ನಿಲ್ಲಲಿಲ್ಲ: ದಲಿತ ನಾಯಕನಿಗೆ ಅವಮಾನವಾದರೂ ಸೈಲೆಂಟ್ ಆದ್ರಾ ಹಿರಿಯ ನಾಯಕರು?

ಭಾಷಣದ ಜಾಗ ಶುದ್ಧೀಕರಣ ವಿವಾದ- ನನ್ನ ಪರ ಕಾಂಗ್ರೆಸ್ಸಿಗರೇ ನಿಲ್ಲಲಿಲ್ಲ: ದಲಿತ ನಾಯಕನಿಗೆ ಅವಮಾನವಾದರೂ ಸೈಲೆಂಟ್ ಆದ್ರಾ ಹಿರಿಯ ನಾಯಕರು?

by Shwetha
August 21, 2026
0

ನವದೆಹಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಮ್ಮ ಭಾಷಣದ ಬಳಿಕ ವೇದಿಕೆ ಮತ್ತು ಜಾಗವನ್ನು 'ಶುದ್ಧೀಕರಣ' ಗೊಳಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram