ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ತನ್ನದೇ ಕುಟುಂಬ ಸದಸ್ಯರಿಗೆ ವಿಷ ಹಾಕಿ ಕೊಂದ ಅಪ್ರಾಪ್ತ ಬಾಲಕಿ

Namratha Rao by Namratha Rao
August 13, 2021
in Uncategorized
Suicide
Share on FacebookShare on TwitterShare on WhatsappShare on Telegram

Related posts

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

June 19, 2026
fifa wolrd cup football 2026

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

June 18, 2026

ತನ್ನದೇ ಕುಟುಂಬ ಸದಸ್ಯರಿಗೆ ವಿಷ ಹಾಕಿ ಕೊಂದ ಅಪ್ರಾಪ್ತ ಬಾಲಕಿ

ಉತ್ತರ ಪ್ರದೇಶ:  ಕೆಲಸ ಮಾಡುವ ವಿಚಾರವಾಗಿ ಮನೆಯವರು ಸದಾ ಬಯ್ಯುತ್ತಿದ್ದರು ಎಂದು ಮನನೊಂದು 15 ವರ್ಷದ ಅಪ್ರಾಪ್ತ ಬಾಲಕಿ ತನ್ನದೇ ಕುಟುಂಬಕ್ಕೆ ಊಟದಲ್ಲಿ ವಿಷ ಹಾಕಿದ್ದಾಳೆ.. ವಿಷಭರಿತ ಆಹಾರ ಸೇವನೆಯಿಂದಾಗಿ ಮೂವರ ಜೀವ ಹೋಗಿದ್ದು ಅಪ್ರಾಪ್ತೆಯ ವಿರುದ್ಧ ಆಕೆಯ ತಾಯಿಯೇ ದೂರು ದಾಖಲಿಸಿದ್ದು, ಪೊಲೀಸರು ಆರೋಪಿ ಬಾಲಕಿಯನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.  ಕುಟುಂಬ ಸದಸ್ಯರು ಸೇವಿಸುವ ಆಹಾರಕ್ಕೆ ಕಳೆನಾಶಕಕ್ಕಾಗಿ ಬಳಕೆ ಮಾಡಲಾಗುತ್ತಿದ್ದ ರಾಸಾಯನಿಕ ವಿಷವನ್ನು ಬೆರೆಸಿದ ಅಪ್ರಾಪ್ತ ಬಾಲಕಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಭಾರತಕ್ಕೆ ಆದ್ಯತೆ… ಅಮೆರಿಕಾ ವಿರುದ್ಧ ‘ಚೀನಾ ಗುಲಾಮ’ ಪಾಕಿಸ್ತಾನ ಅಸಮಾಧಾನ..!

ಈ ವಿಷಪೂರಿತ ಆಹಾರ ಸೇವಿಸಿದ ಪರಿಣಾಮ ಬಾಲಕಿಯ ತಂದೆ, ಕಿರಿಯ ಸಹೋದರಿ, ಹಿರಿಯ ಸಹೋದರ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ.. ಅಷ್ಟೇ ಅಲ್ಲದೇ ಹತ್ಯೆ ಹಾಗೂ ಹತ್ಯೆಯ ನಂತರ ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಾಗಿದ್ದಾಗ ಮನೆಯ ವಸ್ತುಗಳನ್ನು ಕಳವು ಮಾಡಿದ ಆರೋಪವನ್ನೂ ಬಾಲಕಿಯ ಮೇಲೆ ಹೊರಿಸಲಾಗಿದೆ.

Tags: #saakshatvCrimeMurderpoision
ShareTweetSendShare
Join us on:

Related Posts

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

fifa wolrd cup football 2026

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 18, 2026
0

ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್ ಉದ್ದ, 68 ಮೀಟರ್...

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

by admin
June 17, 2026
0

ಕ್ಯುರಾಸಾವೋ.. ಬಹುತೇಕರಿಗೆ ಈ ಹೆಸರಿನ ಒಂದು ರಾಷ್ಟ್ರವಿದೆ ಅಂತ ಗೊತ್ತಿರಲಿಕ್ಕಿಲ್ಲ. ಆದ್ರೆ ಈ ದೇಶ ಈಗ 2026ರ ಫಿಫಾ ವಿಶ್ವಕಪ್ ಟೂರ್ನಿಯಿಂದ ಚಾಲ್ತಿಗೆ ಬಂದಿದೆ. ಹೌದು. ಕ್ಯುರಾಸಾವೋ...

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

by Author2
January 4, 2026
0

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ...

Know the Importance of Chanting Navagraha Mantra on This Auspicious Day

ನವಗ್ರಹ ಮಂತ್ರ ದಿನ ಪಠಿಸುವುದರ ಮಹತ್ವ ತಿಳಿಯಿರಿ

by Saaksha Editor
December 20, 2025
0

ನಮ್ಮ ಜಾತಕದಲ್ಲಿರುವ ನವಗ್ರಹಗಳು ನಮ್ಮ ಜೀವನದಲ್ಲಿ ನಡೆಯುವ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನಿರ್ಧರಿಸುತ್ತವೆ. ನಾವು ಯಾವುದೇ ದೇವಸ್ಥಾನಕ್ಕೆ (Temple) ಭೇಟಿ ನೀಡಿದರೂ ನವಕೃಷ್ಣರನ್ನು ಪೂಜಿಸುವುದಿಲ್ಲ. ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram