ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೆಹರು ತಂದೆ ದೇಶಕ್ಕಾಗಿ ಆಸ್ತಿ ಬರೆದುಕೊಟ್ರು, ರವಿ 5 ಪೈಸೆ ಕೊಟ್ಟಿದ್ದಾರಾ..?

Mahesh M Dhandu by Mahesh M Dhandu
August 16, 2021
in Newsbeat, Politics, ರಾಜಕೀಯ
h-vishwanath
Share on FacebookShare on TwitterShare on WhatsappShare on Telegram

ನೆಹರು ತಂದೆ ದೇಶಕ್ಕಾಗಿ ಆಸ್ತಿ ಬರೆದುಕೊಟ್ರು, ರವಿ 5 ಪೈಸೆ ಕೊಟ್ಟಿದ್ದಾರಾ

ಮೈಸೂರು : ದೇಶದ ಮಾಜಿ ಪ್ರಧಾನಿಗಳಾದ ನೆಹರು ಮತ್ತು ವಾಜಪೇಯಿ ಅವರ ಬಗ್ಗೆ ಬಿಜೆಪಿ, ಕಾಂಗ್ರೆಸ್ ಮುಖಂಡರು ಅವಹೇಳನಕಾರಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಈ ಬಗ್ಗೆ ಎಂಎಲ್ ಸಿ ಹೆಚ್ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು, ಊಬಯ ಪಕ್ಷಗಳ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Related posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

February 14, 2026
india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿ.ಟಿ.ರವಿ ಅವರ ಹೇಳಿಕೆ ಕುರಿತಾಗಿ ಪ್ರತಿಕ್ರಿಯೆ ನೀಡಿದರು.
ನೆಹರು ಅವರ ತಂದೆ ತಮ್ಮ ಇಡೀ ಆಸ್ತಿಯನ್ನು ದೇಶಕ್ಕೆ ಬರೆದು ಕೊಟ್ಟರು. ಸಿ.ಟಿ. ರವಿ ಏನೂ ಕೊಟ್ಟಿದ್ದಾರೆ. ಐದು ಪೈಸೆಯನ್ನು ದೇಶಕ್ಕೆ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದರು. ಜೊತೆಗೆ ನೆಹರು ಅಧಿಕಾರದ ಅವಧಿಗಿಂತ ಹೆಚ್ಚಿನ ಅವಧಿ ಜೈಲಿನಲ್ಲಿ ಕಳೆದರು. ಅವರ ಇಡೀ ಕುಟುಂಬವೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿತ್ತು. ಅವರ ಬಗ್ಗೆ ಸಿ.ಟಿ. ರವಿ ಅವರು ಅವಹೇಳನಕಾರಿ ಮಾತು ಯಾರು ಮೆಚ್ಚುವಂಥದಲ್ಲ. ಸಿ.ಟಿ. ರವಿಗೂ ಮತ್ತು ಬಿಜೆಪಿಗೂ ಈ ಮಾತು ಶೋಭೆ ತರುವುದಿಲ್ಲ ಎಂದು ತಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಫುಲ್ ಗರಂ ಆದರು.

Nehru  saaksha tv

ಇನ್ನು ನೆಹರು ಅವರು ನಿಧರದಾಗ ವಾಜಪೇಯಿ ಅವರು ಚರಿತ್ರಾರ್ಹ ಭಾಷಣ ಮಾಡಿದ್ದಾರೆ. ನೆಹರು ಅವರ ಬಗ್ಗೆ ಇಷ್ಟು ಲಘುವಾಗಿ ಮಾತಾಡಬಾರದು. ನಿಮಗೆ ನೆಹರು ಬಗ್ಗೆ ಏನೂ ಗೊತ್ತಿದೆ? ಏನೂ ತಿಳಿದು ಕೊಂಡಿದ್ದೀರಿ? ಭಾರತದ ಆಸ್ಮಿತೆ ನೆಹರು. ಭಾರತದ ಗರ್ವದ ಸಂಕೇತ ನೆಹರು. ಇಂತಹ ನೆಹರು ಬಗ್ಗೆ ನೀವು ಕೀಳಾಗಿ ಮಾತಾಡುವುದು ತಪ್ಪು. ಪ್ರಚಾರಕ್ಕಾಗಿ, ಯಾರನ್ನೋ ಓಲೈಸಲು ನೀವು ರೀತಿ ಮಾತಾಡಬೇಡಿ ಎಂದು ಬೇಸರ ಹೊರಹಾಕಿದರು.

ಇದೇ ವೇಳೆ ವಾಜಪೇಯಿ ಅವರ ಬಗ್ಗೆ ಲಘುವಾಗಿ ಮಾತನಾಡಿ ಪ್ರಿಯಾಂಕ್ ಖರ್ಗೆ ಬಗ್ಗೆ ಕಿಡಿಕಾರಿದ ವಿಶ್ವನಾಥ್, ಪ್ರಿಯಾಂಕ್ ಖರ್ಗೆ ವಾಜಪೇಯಿ ಅವರನ್ನು ಕುಡುಕ ಎಂದಿದ್ದಾರೆ. ಇದು ಖಂಡನೀಯ. ನೆಹರು, ವಾಜಪೇಯಿ ಇಬ್ಬರು ಈ ದೇಶದ ಶ್ರೇಷ್ಠ ಆಡಳಿಗಾರರು. ಪ್ರಿಯಾಂಕ್ ಖರ್ಗೆ ತಮ್ಮ ತಂದೆ ನೋಡಿ ಮಾತಾಡುವುದು ಕಲಿಯಲಿ ಎಂದು ಸಲಹೆ ನೀಡಿದರು.

Tags: #Saaksha TVatal bihari vajapayH vishwanathNarendra modineharu
ShareTweetSendShare
Join us on:

Related Posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram