ADVERTISEMENT
Friday, February 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಜಾನುವಾರುಗಳು ಸತ್ತಾಗ ನೀಡುವ 10ಸಾವಿರ ರೂ. ಪರಿಹಾರವನ್ನು ನಿಲ್ಲಿಸಬೇಡಿ” ; ಸಿದ್ದರಾಮಯ್ಯ…

admin by admin
April 28, 2020
in Newsbeat, Politics, Samagra karnataka
Share on FacebookShare on TwitterShare on WhatsappShare on Telegram

ಬೆಂಗಳೂರು ; ಸಾಕು ಪ್ರಾಣಿಗಳಾದ ಕುರಿ, ಮೇಕೆ, ಹಸು, ಎಮ್ಮೆ, ಎತ್ತು ಮುಂತಾದ ಜಾನುವಾರುಗಳು ಸತ್ತಾಗ ಹತ್ತುಸಾವಿರ ರೂಪಾಯಿವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ಹಣದ ಕೊರತೆಯ ನೆಪಹೇಳಿ ನಿಲ್ಲಿಸಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಅನುಗ್ರಹ ಯೋಜನೆಗೆ ಅವಶ್ಯಕ ಅನುದಾನ ಒದಗಿಸಿ ಜಾನುವಾರು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Related posts

ಟಿಕ್-ಟಿಕ್ ಆಟ ಸಾಕು, ಸಂಜುಗೆ ಕೊಡಿ ಅವಕಾಶ! ತಿಲಕ್ ವರ್ಮಾ ವಿರುದ್ಧ ಕೆಂಡಾಮಂಡಲವಾದ ಕ್ರಿಕೆಟ್ ಫ್ಯಾನ್ಸ್

ಟಿಕ್-ಟಿಕ್ ಆಟ ಸಾಕು, ಸಂಜುಗೆ ಕೊಡಿ ಅವಕಾಶ! ತಿಲಕ್ ವರ್ಮಾ ವಿರುದ್ಧ ಕೆಂಡಾಮಂಡಲವಾದ ಕ್ರಿಕೆಟ್ ಫ್ಯಾನ್ಸ್

February 20, 2026
ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 20, 2026

ಪತ್ರದಲ್ಲಿ..
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಣಗುಡ್ಡದ ಬಳಿ ಕರಬೂಜ ಹಣ್ಣು ಹಾಗೂ ಬಳ್ಳಿಯನ್ನು ತಿಂದು ರಾಮಕೃಷ್ಣಪ್ಪ ಎಂಬ ಕುರಿಗಾರರಿಗೆ ಸೇರಿದ ಸುಮಾರು 60 ಕುರಿಗಳು ಸತ್ತಿವೆ. ಈ ರೀತಿಯ ಪ್ರಕರಣಗಳು ರಾಜ್ಯಾದ್ಯಂತ ಸಂಭವಿಸುತ್ತಿವೆ. ಇದರಿಂದ ಪಶುಪಾಲಕರು ತೀವ್ರ ರೀತಿಯ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಆಕಸ್ಮಿಕವಾಗಿ ಕುರಿ, ಮೇಕೆ, ಹಸು, ಎಮ್ಮೆ ಎತ್ತು ಮುಂತಾದ ಜಾನುವಾರುಗಳು ಸತ್ತರೆ ಗರಿಷ್ಠ 10 ಸಾವಿರ ರೂ.ವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಗೆ ತಂದಿದ್ದೆವು. ಇದು ಪರಿಣಾಮಕಾರಿಯಾಗಿತ್ತು. ಇದರಿಂದ ಪಶು ಪಾಲಕರಿಗೆ ಸಣ್ಣದೊಂದು ಭದ್ರತೆಯ ಭರವಸೆ ಇತ್ತು ಎಂದಿದ್ದಾರೆ.

ಈ ಯೋಜನೆಗೆ ನೂರಾರು ಕೋಟಿ ರೂ.ಅನುದಾನದ ಅವಶ್ಯಕತೆಯೂ ಇರುವುದಿರುವುದರಿಂದ ಯಾವುದೇ ಕಾರಣಕ್ಕೂ ಅನುಗ್ರಹ ಯೋಜನೆಯನ್ನು ನಿಲ್ಲಿಸಿ ಪಶುಪಾಲಕರ ವಿರೋಧಿ ನಿಲುವನ್ನು ಸರ್ಕಾರ ತೆಗೆದುಕೊಳ್ಳಬಾರದು.
ರಾಮಕೃಷ್ಣಪ್ಪ ಮುಂತಾದ ಪಶುಪಾಲಕರಿಗೆ ಪರಿಹಾರವನ್ನು ತುರ್ತಾಗಿ ನೀಡಬೇಕು. ಅನುಗ್ರಹ ಯೋಜನೆಗೆ ಈ ಹಣಕಸು ವರ್ಷದಲ್ಲಿ ಅನುದಾನ ನಿಗದಿ ಮಾಡಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

Tags: Opposition leaderSiddaramaiah
ShareTweetSendShare
Join us on:

Related Posts

ಟಿಕ್-ಟಿಕ್ ಆಟ ಸಾಕು, ಸಂಜುಗೆ ಕೊಡಿ ಅವಕಾಶ! ತಿಲಕ್ ವರ್ಮಾ ವಿರುದ್ಧ ಕೆಂಡಾಮಂಡಲವಾದ ಕ್ರಿಕೆಟ್ ಫ್ಯಾನ್ಸ್

ಟಿಕ್-ಟಿಕ್ ಆಟ ಸಾಕು, ಸಂಜುಗೆ ಕೊಡಿ ಅವಕಾಶ! ತಿಲಕ್ ವರ್ಮಾ ವಿರುದ್ಧ ಕೆಂಡಾಮಂಡಲವಾದ ಕ್ರಿಕೆಟ್ ಫ್ಯಾನ್ಸ್

by Shwetha
February 20, 2026
0

ಅಹಮದಾಬಾದ್‌ : 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗುತ್ತಿದ್ದರೂ, ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಭರವಸೆಯ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 20, 2026
0

ದಿನ ಭವಿಷ್ಯ: 20-02-2026 1. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು ಆದರೆ ನಿಮ್ಮ ತಾಳ್ಮೆಯಿಂದ ಅದನ್ನು ನಿಭಾಯಿಸುವಿರಿ....

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್ ಡೌನ್.. ಫೆಬ್ರವರಿ 21-22ರಂದು ಕೆಬಿಎನಲ್ಲಿ ಮಹಾ ಕ್ರೀಡಾ ಸಂಗಮ..!

by admin
February 20, 2026
0

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್ ಡೌನ್.. ಫೆಬ್ರವರಿ 21-22ರಂದು ಕೆಬಿಎನಲ್ಲಿ ಮಹಾ ಕ್ರೀಡಾ ಸಂಗಮ..! 9 ಡ್ರೀಮ್ಸ್‌ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್...

The master of the political chessboard.. the echo of the voice of the exploited class.. the great leader admired by the people, CM Siddaramaiah

by admin
February 20, 2026
0

ರಾಜಕೀಯ ಚದುರಂಗದ ಅಧಿಪತಿ..ಶೋಷಿತ ವರ್ಗದ ಧ್ವನಿಗೆ ಪ್ರತಿಧ್ವನಿ.. ಜನ ಮೆಚ್ಚಿದ ಮಹಾನಾಯಕ ಸಿಎಂ ಸಿದ್ದರಾಮಯ್ಯ ------------------ The master of the political chessboard.. the echo...

Are you repeatedly experiencing difficulties in life...! Then just try this one Kushmanda and all your difficulties will go away and a peaceful life will be yours...!!

ಪದೇ ಪದೇ ಜೀವನದಲ್ಲಿ ಕಷ್ಟಗಳನ್ನು ಅನುಭವಿಸುತ್ತಿದ್ದೀರಾ…! ಹಾಗಾದರೆ ಈ ಒಂದು ಕೂಷ್ಮಾಂಡ ಪ್ರಯೋಗ ಮಾಡಿ ಸಾಕು ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ…!!

by admin
February 19, 2026
0

ಕೂಷ್ಮಾಂಡ ದೀಪ ‌ ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram