ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಆಫ್ಘಾನಿಸ್ಥಾನ ನಿರಾಶ್ರಿತರಿಗೆ ಬ್ರಿಟನ್ ನಲ್ಲಿ ಪುನರ್ವಸತಿ ಘೋಷಣೆ

Namratha Rao by Namratha Rao
August 18, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಇಡೀ ಅಫ್ಗಾನ್ ಅನ್ನೇ ಸ್ಮಶಾಣದಂತೆ ಮಾಡಿ ಹೆಣಗಳ ರಾಶಿಗಳ ಮೇಲೆ ಸಾಮ್ರಾಜ್ಯಕಟ್ಟುಕೊಂಡು ಅಕ್ಷರಸಹ  ಅಲ್ಲಿನ ಜನರಿಗೆ ನರಕ ದರ್ಶನ ಮಾಡಿಸುತ್ತಿರುವ ತಾಲಿಬಾನರು ಉಗ್ರರೇ ಅಲ್ಲ ಪಾಪ ಸಾಮಾನ್ಯ ನಾಗರಿಕರು ಎಂದಿದ್ರು ಈ ಹಿಂದೆ ಪಾಕ್ ನ ಪ್ರದಾನಿ ಇಮ್ರಾನ್ ಸಾಹೇಬ್ರು.. ಇದೀಗ ಅಫ್ಗಾನ್ ನಲ್ಲಿ ಉಗ್ರರ ಸರ್ಕಾರ ರಚನೆಯಾಗಿದೆ.. ಪರೋಕ್ಷವಾಗಿ ತಾಲೀಬಾನಿಗಳನ್ನ ಕಪಟಿ ಚೀನಾ , ಉಗ್ರರ ಡ್ಯಾಡಿ ಪಾಕಿಸ್ತಾನ ಬೆಂಬಲಿಸಿವೆ.. ತಮ್ಮ ದೇಶದ ಜನ ಬಿಕಾರಿಯಾದ್ರೂ ಪರವಾಗಿಲ್ಲ ಉಗ್ರರು ಚನ್ನಾಗಿದ್ರೆ ಸಾಕು ಅನ್ನೋದು ಪಾಕಿಸ್ತಾನದ ಧ್ಯೇಯೋದ್ದೇಶ.. ಅದಕ್ಕೆ ನೋಡಿ ತಮ್ಮ ದೇಶ ಬಿಕಾರಿಯಾದ್ರೂ ತನ್ನ ಡ್ಯಾಡಿ ಚೀನಾ ಬಳಿ ಕೈ ಕಾಲಿಡಿದು ಸಾಲ ಸೂಲ ಮಾಡಿ ಉಗ್ರರ ಪೋಷಣೆ ಮಾಡುತ್ತಿದೆ.. ಆದ್ರೆ ಮುಸ್ಲಿಂ ರಾಷ್ಟ್ರಗಳಿಗೆ ತಮ್ಮ ಬೆಂಬಲ ಅನ್ನೋ ಮಾನ್ಯ ಇಮ್ರಾನ್ ಖಾನ್ ಅವರು  ಮುಸ್ಲಿಂ ರಾಷ್ಟ್ರದ ಜನರಿಗೆ ತಾಲೀಬಾನಿಗಳು ನರಕ ದರ್ಶನ ಮಾಡಿಸುತ್ತಿದ್ರು ತುಟಿ ಬಿಚ್ಚದೇ ಮೌನ ವಹಿಸಿದ್ದಾರೆ.. ಬದಲಾಗಿ ತಾಲಿಬಾನಿಗಳ ವಿಜಯದಲ್ಲಿ ಗೆಲುವಿನ ನಗೆ ಬೀರುತ್ತಿದ್ದಾರೆ..

ಈ ನಡುವೆ  ಆಫ್ಘಾನಿಸ್ಥಾನ ನಿರಾಶ್ರಿತರಿಗೆ ಬ್ರಿಟನ್ ನಲ್ಲಿ ಪುನರ್ವಸತಿ ಘೋಷಿಸಲಾಗಿದೆ. ಮೊದಲ ವರ್ಷದಲ್ಲಿ 5000 ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲಿದ್ದು, ದೀರ್ಘಕಾಲದಲ್ಲಿ 20 ಸಾವಿರ ಜನರಿಗೆ ಪುನರ್ವಸತಿ ಕಲ್ಪಿಸಲಾಗುವುದು. ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

Related posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

July 8, 2026
ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

July 8, 2026

ಅಧಿಕಾರಕ್ಕೆ ಬಂದ ನಂತರ ತಾಲಿಬಾನ್‌ ನಿಂದ ಪಲಾಯನ ಮಾಡುವ ಆಫ್ಘನ್ನರಿಗೆ ಬ್ರಿಟನ್ ಪುನರ್ವಸತಿ ಯೋಜನೆಯನ್ನು ಘೋಷಿಸಿದೆ, ರಾಯಭಾರ ಸಿಬ್ಬಂದಿ ಸೇರಿದಂತೆ ಯುಕೆ ಪ್ರಜೆಗಳನ್ನು ವಾಪಸ್ ಕರೆತರಲು ಸುಮಾರು 900 ಬ್ರಿಟಿಷ್ ಸೈನಿಕರನ್ನು ಅಫ್ಘಾನ್ ರಾಜಧಾನಿಗೆ ಕಳುಹಿಸಲಾಗಿದೆ.

ಅಫ್ಘಾನ್ ಮಹಿಳೆಯರು, ಮಕ್ಕಳು ಮತ್ತು ಬೆದರಿಕೆ, ಕಿರುಕುಳಗಳನ್ನು ಎದುರಿಸುತ್ತಿರುವವರು, ಅತ್ಯಂತ ಅಪಾಯದಲ್ಲಿರುವವರಿಗೆ ಆದ್ಯತೆ ನೀಡಲಾಗುವುದು, ಅವರಿಗೆ ಬ್ರಿಟನ್‌ನಲ್ಲಿ ಅನಿರ್ದಿಷ್ಟವಾಗಿ ಉಳಿಯುವ ಅವಕಾಶವನ್ನು ನೀಡಲಾಗುವುದು ಎಂದು ಲಂಡನ್ ಹೇಳಿದೆ.

20 ವರ್ಷಗಳ ಬಳಿಕ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಪತ್ಯ ಸಾಧಿಸಿದ್ದು, ಇತಿಹಾಸ ಕಂಡರಿಯದ ದುರಂತಗಳಿಗೆ ಅಲ್ಲಿನ ಜನರು ಸಾಕ್ಷಿಯಾಗುತ್ತಿದ್ದಾರೆ. ಅಲ್ಲಿನ ಜನರು ಪ್ರಾಣ ಭಯದಿಂದ ಬೇರೆ ದೇಶಗಳತ್ತ ಓಡುತ್ತಿದ್ದಾರೆ. ಈ ಮಧ್ಯೆ ಅಫ್ಘಾನ್ ನಲ್ಲಿ ಸಿಲುಕಿಕೊಂಡಿದ್ದ ಭಾರತೀಯರನ್ನು ಇದೀಗ ಸ್ವದೇಶಕ್ಕೆ ಕರೆತರಲಾಗಿದೆ. ಕಾಬೂಲ್‍ನಲ್ಲಿದ್ದ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು, ಐಟಿಬಿಪಿ ಸಿಬ್ಬಂದಿ ಸೇರಿದಂತೆ 120 ಮಂದಿ ಭಾರತೀಯರನ್ನು ಭಾರತೀಯ ವಾಯುಪಡೆ ತನ್ನ ಸಿ -17 ವಿಮಾನದಲ್ಲಿ ದೇಶಕ್ಕೆ ಕರೆತಂದಿದೆ. ಬುಕ್ ನಲ್ಲಿ ತಾಲಿಬಾನ್ ಬ್ಯಾನ್ ಆಗಿದೆ. ತಾಲಿಬಾನ್ ಅನ್ನು ಉಗ್ರ ಸಂಘಟನೆಯಾಗಿ ಗುರುತಿಸಿ, ಅದಕ್ಕೆ ಸಂಬಂಧಪಟ್ಟಂತಹ ಎಲ್ಲಾ ರೀತಿಯ ಮಾಹಿತಿ ಸಮಾಚಾರವನ್ನು ಬ್ಯಾನ್ ಮಾಡಲಾಗಿದೆ.Afghan saaksha tv

ಈ ಮಧ್ಯೆ ಕಾಬೂಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದ ತಾಲಿಬಾನ್ ಇದೀಗ ಮಹತ್ವದ ಪ್ರಕಟಣೆಯೊಂದು ಘೋಷಣೆ ಮಾಡಿದ್ದು, ಸರ್ಕಾರಿ ಉದ್ಯೋಗಿಗಳು ಕೆಲಸಕ್ಕೆ ಮರಳುವಂತೆ ಮನವಿ ಮಾಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಕೆಲವು ವಿದ್ಯಾಮಾನಗಳ ಬಗ್ಗೆ ಕ್ಷಮೆ ಇರಲಿ, ಎಲ್ಲರನ್ನೂ ಕ್ಷಮೆ ಕೇಳುತ್ತೇವೆ. ನೀವು ನಿಮ್ಮ ದಿನನಿತ್ಯದ ಜೀವನವನ್ನು ಪ್ರಾರಂಭಿಸಬೇಕು. ಪ್ರತಿದಿನದ ಜೀವನದಂತೆ ಮತ್ತೆ ನಿಮ್ಮ ಜೀವನ ಪ್ರಾರಂಭ ಮಾಡಿ, ಸರ್ಕಾರಿ ಉದ್ಯೋಗಿಗಳು ಮತ್ತೆ ತಮ್ಮ ಕೆಲಸಕ್ಕೆ ಮರಳುವಂತೆ ಮನವಿ ಮಾಡಿಕೊಂಡಿದೆ.

ಅಫ್ಗಾನ್ ನಲ್ಲಿ ನರಕ : ‘ಮೃಗಗಳ’ ಅಟ್ಟಹಾಸ  , ಮುಸ್ಲಿಂ ರಾಷ್ಟ್ರಕ್ಕೆ ಬೆಂಬಲ ಎಂದ ಇಮ್ರಾನ್ ಸಹೇಬ್ರು ಮಾತಾಡುತ್ತಿಲ್ಲ ಯಾಕೆ..?  

Tags: afganisthanbritainTalibanterrorists
ShareTweetSendShare
Join us on:

Related Posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

by Shwetha
July 8, 2026
0

ಬೆಂಗಳೂರು : ಮನೆಯಲ್ಲಿ ನಾಯಿ ಸಾಕುವ ಹವ್ಯಾಸ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಓದಲೇಬೇಕು. ನಿಮ್ಮ ಪ್ರೀತಿಯ ಸಾಕುನಾಯಿ ಬೇರೆಯವರ ಮೇಲೆ ದಾಳಿ ಮಾಡಿದರೆ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram