ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗಗನಕ್ಕೇರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತಗೊಳಿಸದಿರಲು ಕಾರಣವೇನು ಗೊತ್ತಾ?

Shwetha by Shwetha
August 19, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
GST compensation cess saakshatv
Share on FacebookShare on TwitterShare on WhatsappShare on Telegram

ಗಗನಕ್ಕೇರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತಗೊಳಿಸದಿರಲು ಕಾರಣವೇನು ಗೊತ್ತಾ?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗಗನಕ್ಕೇರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸದಿರಲು ಕಾರಣವೇನು ಎಂದು ತಿಳಿಸಿದ್ದಾರೆ. ಗಗನಕ್ಕೇರಿರುವ ಇಂಧನ ಬೆಲೆಗಳಿಗೆ ಹಿಂದಿನ ಯುಪಿಎ ಸರ್ಕಾರ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಹಿಂದಿನ ಯುಪಿಎ ಸರ್ಕಾರವು ತೈಲ ಬಾಂಡ್‌ಗಳನ್ನು ನೀಡಿತ್ತು ಎಂದು ಹಣಕಾಸು ಸಚಿವರು ಹೇಳಿದ್ದು, ಇದರಿಂದಾಗಿ ತೈಲ ಬೆಲೆಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
petrol diesel gst
ಹಣಕಾಸು ಸಚಿವೆಯ ಹೇಳಿಕೆ ಪ್ರಕಾರ, ಸರ್ಕಾರವು ಈ ಬಾಂಡ್‌ಗಳಿಗೆ ಪಾವತಿಸಬೇಕಾಗುತ್ತದೆ. 2005 ಮತ್ತು 2010 ರ ನಡುವೆ, ಅಂದಿನ ಕೇಂದ್ರದ ಯುಪಿಎ ಸರ್ಕಾರವು ತೈಲ ಕಂಪನಿಗಳಿಗೆ ತೈಲ ಬಾಂಡ್‌ಗಳನ್ನು ನೀಡಿತು. ಇದರ ಅನುಕೂಲವೆಂದರೆ ಅಂದಿನ ಸರ್ಕಾರವು ಕಂಪನಿಗಳಿಗೆ ನಗದು ಸಬ್ಸಿಡಿಗಳನ್ನು ನೀಡಬೇಕಾಗಿರಲಿಲ್ಲ ಮತ್ತು ಅದನ್ನು ಮುಂದಿನ ಹಲವು ವರ್ಷಗಳಲ್ಲಿ ಕಂತುಗಳಲ್ಲಿ ಪಾವತಿಸಬೇಕಾಗಿತ್ತು.

ತೈಲ ಬಾಂಡ್‌ಗಳ ಪ್ರಯೋಜನವೇನು?

ತೈಲ ಬಾಂಡ್‌ಗಳು ಒಂದು ರೀತಿಯ ವಿಶೇಷ ಸೆಕ್ಯೂರಿಟಿಗಳಾಗಿವೆ. ಇವುಗಳನ್ನು ಸರ್ಕಾರವು ಹಿಂದೂಸ್ತಾನ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂನಂತಹ ತೈಲ ಮಾರುಕಟ್ಟೆ ಕಂಪನಿಗಳಿಗೆ ನಗದು ಸಬ್ಸಿಡಿಗಳ ಬದಲಿಗೆ ದುಬಾರಿ ತೈಲದ ಹೊರೆ ಸಾರ್ವಜನಿಕರ ಮೇಲೆ ಬೀಳದಂತೆ ನೀಡುತ್ತದೆ. ತೈಲ ಬಾಂಡ್‌ಗಳು 15 ರಿಂದ 20 ವರ್ಷಗಳಷ್ಟು ದೀರ್ಘಾವಧಿ ಅವಧಿ ಹೊಂದಿರುತ್ತವೆ. ಈ ಬಾಂಡ್‌ಗಳ ಮೇಲೆ ತೈಲ ಕಂಪನಿಗಳಿಗೆ ಬಡ್ಡಿಯನ್ನು ಪಾವತಿಸಲಾಗುತ್ತದೆ.

ಯುಪಿಎ ಸರ್ಕಾರ 1.44 ಲಕ್ಷ ಕೋಟಿ ಮೌಲ್ಯದ ತೈಲ ಬಾಂಡ್‌ಗಳನ್ನು ನೀಡಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. 2014-15ರಲ್ಲಿ ತೈಲ ಬಾಂಡ್‌ಗಳ ಬಾಕಿ 1.34 ಲಕ್ಷ ಕೋಟಿ ರೂ, 2014-15ರಲ್ಲಿ ಬಡ್ಡಿ ಪಾವತಿಯ ಬಾಕಿ 10255 ಕೋಟಿ ರೂ ಆಗಿದ್ದು ಮೋದಿ ಸರ್ಕಾರ 70,195 ಕೋಟಿ ಬಡ್ಡಿಯನ್ನು ಪಾವತಿಸಿದೆ. ಇದರೊಂದಿಗೆ ಮೋದಿ ಸರ್ಕಾರವು 3500 ಕೋಟಿಗಳಷ್ಟು ಮೂಲ ಮೊತ್ತವನ್ನು ಪಾವತಿಸಿದೆ. 2026 ರ ವೇಳೆಗೆ ಸರ್ಕಾರವು 37000 ಕೋಟಿ ಬಡ್ಡಿಯನ್ನು ಪಾವತಿಸಬೇಕಾಗುತ್ತದೆ. 2026 ರ ವೇಳೆಗೆ ಸರ್ಕಾರವು ಮೂಲ ಮೊತ್ತದ ರೂ 1.30 ಲಕ್ಷ ಕೋಟಿಗಳನ್ನು ನೀಡಬೇಕಿದೆ ಎಂದು ಸಚಿವೆ ತಿಳಿಸಿದರು.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಮಾತನಾಡಿ 1.3 ಲಕ್ಷ ಕೋಟಿ ಮೌಲ್ಯದ ತೈಲ ಬಾಂಡ್‌ಗಳು ಇಷ್ಟು ದಿನ ಪಾವತಿಗೆ ಬಾಕಿ ಇರುವುದಿಲ್ಲ. ಕಳೆದ ಏಳು ವರ್ಷಗಳಲ್ಲಿ ಇದಕ್ಕೆ ಸರ್ಕಾರ ಹಲವು ಬಾರಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ವೆಜ್ ಪನೀರ್ ಫ್ರೈಡ್ ರೈಸ್ https://t.co/bpvIFfVtRu

— Saaksha TV (@SaakshaTv) August 16, 2021

ಬೇಸಿಗೆಯಲ್ಲಿ ಈರುಳ್ಳಿಯನ್ನು ಏಕೆ ಹೆಚ್ಚು ಬಳಸಬೇಕು?#Saakshatv #healthtips #summer #onion https://t.co/lB7oABRZJx

— Saaksha TV (@SaakshaTv) August 16, 2021

75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ – ಎಸ್‌ಬಿಐನಿಂದ ಗೃಹ ಸಾಲದ ಮೇಲೆ ಶೂನ್ಯ ಸಂಸ್ಕರಣಾ ಶುಲ್ಕ#StateBank #Homeloans https://t.co/W0TBsvT9cV

— Saaksha TV (@SaakshaTv) August 15, 2021

ನಿಂಬೆಯ ಅತಿಯಾದ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು#Saakshatv #healthtips #lemon https://t.co/5YGdDNcKq3

— Saaksha TV (@SaakshaTv) August 15, 2021

#skyrocketing #prices #petrol #diesel

Tags: skyrocketing
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram