ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಯಕನಾಗಿ ಕ್ಲೈವ್ ಲಾಯ್ಡ್ ಸಾಧನೆ ಹಿಂದಿಕ್ಕಿದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ

admin by admin
August 19, 2021
in Newsbeat, Sports, ಕ್ರೀಡೆ
virat kohli team india saakshatv
Share on FacebookShare on TwitterShare on WhatsappShare on Telegram

Related posts

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026
ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

March 5, 2026

ನಾಯಕನಾಗಿ ಕ್ಲೈವ್ ಲಾಯ್ಡ್ ಸಾಧನೆ ಹಿಂದಿಕ್ಕಿದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ

virat kohli team india test team saakshatvಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ದಾಖಲಿಸದೇ ಸುಮಾರು ಎರಡು ವರ್ಷ ಕಳೆದಿದೆ.
2019ರಲ್ಲಿ ಬಾಂಗ್ಲಾ ದೇಶ ವಿರುದ್ಧ ಕೊಲ್ಕತ್ತಾ ದಲ್ಲಿ ನಡೆದ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದರು. ಆದಾದ ನಂತರ ಕೊಹ್ಲಿ ಬ್ಯಾಟ್ ನಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಶತಕ ಹೊರಬಂದಿಲ್ಲ. ಹಾಗೇ ನಿರೀಕ್ಷಿತ ಮಟ್ಟದ ರನ್ ಗಳು ಹರಿದು ಬಂದಿಲ್ಲ. ಈ ನಡುವೆ ಎರಡು ಬಾರಿ ಶತಕದ ಸನೀಹಕ್ಕೆ ಬಂದ್ರೂ ಶತಕದ ಸಂಭ್ರಮವನ್ನು ಆಚರಿಸಿಕೊಳ್ಳಲಿಲ್ಲ.
ಆದ್ರೆ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗೆಲುವಿನ ಅಭಿಯಾನದಲ್ಲಿ ಮುಂದುವರಿದಿದೆ. ಆದ್ರೂ ಪ್ರತಿಷ್ಠಿತ ಐಸಿಸಿ ಪ್ರಶಸ್ತಿಯನ್ನು ಗೆಲ್ಲಲು ವಿರಾಟ್ ಗೆ ಸಾಧ್ಯವಾಗಿಲ್ಲ.
ಇನ್ನೊಂದೆಡೆ ವಿರಾಟ್ ಕೊಹ್ಲಿಯವರ ನಾಯಕತ್ವದ ಬಗ್ಗೆ ಹಲವು ಪರ – ವಿರೋಧ ಅಭಿಪ್ರಾಯಗಳಿವೆ. ಮುಖ್ಯವಾಗಿ ವಿರಾಟ್ ಕೊಹ್ಲಿಯವರ ವರ್ತನೆ ಬಗ್ಗೆ ಟೀಕೆಗಳಿವೆ. ಆದ್ರೆ ಗೆಲ್ಲಬೇಕು ಅನ್ನೋ ಹಠದ ಮನೋಭಾವನೆಯ ಮುಂದೆ ವಿರಾಟ್ ಕೊಹ್ಲಿಯವರ ನಾಯಕತ್ವವನ್ನು ಪ್ರಶ್ನೆ ಮಾಡುವಂಗಿಲ್ಲ.
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಸೋಲನ್ನು ಹೊರತುಪಡಿಸಿ ವಿರಾಟ್ ಕೊಹ್ಲಿಯ ನಾಯಕತ್ವವನ್ನು ಕೂಡ ಪ್ರಶ್ನೆ ಮಾಡುವಂಗಿಲ್ಲ.
ಅದೇನೇ ಇರಲಿ, ಇದೀಗ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದ ಗೆಲುವು ವಿರಾಟ್ ಕೊಹ್ಲಿಯ ನಾಯಕತ್ವಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ.
ಲಾಡ್ರ್ಸ್ ಅಂಗಣದಲ್ಲಿ ದಾಖಲಿಸಿದ್ದ ಗೆಲುವಿನ ಮೂಲಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಕ್ಲೈವ್ ಲಾಯ್ಡ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.
virat kohli team india test team saakshatvಅಂದ ಹಾಗೇ ವಿರಾಟ್ ಕೊಹ್ಲಿ ನಾಯಕನಾಗಿ 37ನೇ ಟೆಸ್ಟ್ ಪಂದ್ಯವನ್ನು ಗೆದ್ದ ಸಾಧನೆ ಮಾಡಿದ್ದಾರೆ. 94 ಟೆಸ್ಟ್ ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ, 63 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರೆ. ಇದರಲ್ಲಿ 37 ಗೆಲುವು 15 ಸೋಲು ಹಾಗೂ 11 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.
ನಾಯಕನಾಗಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಸಾಲಿನಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ಅಗ್ರ ಸ್ಥಾನದಲ್ಲಿದ್ದಾರೆ. ಗ್ರೇಮ್ ಸ್ಮಿತ್ 109 ಪಂದ್ಯಗಳಲ್ಲಿ 53 ಗೆಲುವು, 29 ಸೋಲು ಮತ್ತು 27 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದಾರೆ.
ಇನ್ನು ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಇದ್ದಾರೆ. ಪಾಂಟಿಂಗ್ 77 ಪಂದ್ಯಗಳಲ್ಲಿ 48 ಗೆಲುವು, 16 ಸೋಲು ಮತ್ತು 13 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದಾರೆ.
ಹಾಗೇ ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ವಾ ಇದ್ದಾರೆ. ಸ್ಮಿತ್ 57 ಪಂದ್ಯಗಳಲ್ಲಿ 41 ಗೆಲುವು, 9 ಸೋಲು ಮತ್ತು ಏಳು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದಾರೆ. ಗೆಲುವಿನ ಸರಾಸರಿಯಲ್ಲಿ ಸ್ಟೀವ್ ಸ್ಟೀವ್ ವಾ ಮೊದಲ ಸ್ಥಾನದಲ್ಲಿದ್ರೆ, ಪಾಂಟಿಂಗ್ ಎರಡನೇ ಹಾಗೂ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
32ರ ಹರೆಯದ ವಿರಾಟ್ ಕೊಹ್ಲಿ ಈಗಾಗಲೇ ಏಕದಿನ ಕ್ರಿಕೆಟ್ ನಲ್ಲಿ 43 ಶತಕ ಹಾಗೂ ಟೆಸ್ಟ್ ಕ್ರಿಕೆಟ್ ನಲ್ಲಿ 27 ಶತಕಗಳನ್ನು ದಾಖಲಿಸಿದ್ದಾರೆ.

Tags: #saakshatvbcciCricketEnglandICCindiaIPLRCBSportsteam indiavirat kohli
ShareTweetSendShare
Join us on:

Related Posts

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram