ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಕ್ಯಾರೆಟ್ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

Shwetha by Shwetha
August 21, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv health tips Eating carrots
Share on FacebookShare on TwitterShare on WhatsappShare on Telegram

ಕ್ಯಾರೆಟ್ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

ಬೇಸಿಗೆ ಕಾಲದಲ್ಲಿ, ನಾವು ನಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಬೇಸಿಗೆ ಕಾಲದಲ್ಲಿ, ನಮ್ಮ ದೇಹದಲ್ಲಿ ನೀರಿನ ಕೊರತೆ ಉಂಟು ಮಾಡದಂತ ವಸ್ತುಗಳನ್ನು ನಾವು ಸೇವಿಸಬೇಕು.
ಈ ಋತುವಿನಲ್ಲಿ ಪ್ರತಿಯೊಬ್ಬರೂ ತಣ್ಣನೆಯ ಹಣ್ಣಿನ ರಸವನ್ನು ಕುಡಿಯಲು ಬಯಸುತ್ತಾರೆ.ಹೆಚ್ಚಾಗಿ ಎಲ್ಲರೂ ಕ್ಯಾರೆಟ್ ಅನ್ನು ಇಷ್ಟಪಡುತ್ತಾರೆ. ಕ್ಯಾರೆಟ್ ತಿನ್ನುವುದು ನಮ್ಮ ಆರೋಗ್ಯಕ್ಕೆ ಕೂಡ ತುಂಬಾ ಪ್ರಯೋಜನಕಾರಿ.
Saakshatv cooking recipe carrot juice
ಕ್ಯಾರೆಟ್ ನಲ್ಲಿರುವ ವಿಟಮಿನ್ ಎ ಕಣ್ಣಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಕ್ಯಾರೆಟ್‌ನ ಇತರ ಪ್ರಯೋಜನಗಳ ಬಗ್ಗೆ ತಿಳಿಯೋಣ

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

1. ಕ್ಯಾರೆಟ್ ನಲ್ಲಿ ಬೀಟಾ-ಕ್ಯಾರೋಟಿನ್, ಆಲ್ಫಾ-ಕ್ಯಾರೋಟಿನ್ ಸಮೃದ್ಧವಾಗಿದೆ. ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

2. ಕಬ್ಬಿಣವು ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ.

3. ರಕ್ತಹೀನತೆ ಇರುವವರು ಕ್ಯಾರೆಟ್ ಸೇವಿಸಬೇಕು. ರಕ್ತ ವೃದ್ಧಿಸಲು ಕ್ಯಾರೆಟ್ ಬಹಳ ಸಹಾಯಕವಾಗಿದೆ.

4. ಹೊಟ್ಟೆಯ ಸಮಸ್ಯೆಯಿದ್ದರೆ, ಖಂಡಿತವಾಗಿಯೂ ಕ್ಯಾರೆಟ್ ಸೇವನೆ ಪರಿಣಾಮಕಾರಿಯಾಗಿದೆ.

5. ಕ್ಯಾರೆಟ್ ಚರ್ಮಕ್ಕೆ ಕೂಡ ಒಳ್ಳೆಯದು. ಇದನ್ನು ಸೇವಿಸುವುದರಿಂದ, ಮೊಡವೆಗಳನ್ನು ಹೋಗಲಾಡಿಸಬಹುದು.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಮಧುಮೇಹ ರೋಗಿಗಳಿಗೆ ಮೆಂತ್ಯ ಹೇಗೆ ಪ್ರಯೋಜನಕಾರಿ ಗೊತ್ತಾ? https://t.co/VxXUNNDW7I

— Saaksha TV (@SaakshaTv) August 19, 2021

ಧಿಡೀರ್ ಟೊಮೆಟೊ ದೋಸೆ#Saakshatv #cookingrecipe #tomatodosa https://t.co/sCCsSKHtg9

— Saaksha TV (@SaakshaTv) August 19, 2021

ಗಗನಕ್ಕೇರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತಗೊಳಿಸದಿರಲು ಕಾರಣವೇನು ಗೊತ್ತಾ? https://t.co/lw1zFj9ipp

— Saaksha TV (@SaakshaTv) August 19, 2021

ಬೆಲ್ಲದ ಸೇವನೆ ಯಾವ ಸಮಸ್ಯೆ ಇರುವವರಿಗೆ ಹಾನಿಕರ?#Saakshatv #healthtips #Jaggery https://t.co/UHhshvXj6W

— Saaksha TV (@SaakshaTv) August 18, 2021

#Saakshatv #healthtips #Eatingcarrots

Tags: Eating carrotsSaakshatv health tips
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram