ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2011ರ ವಿಶ್ವಕಪ್ ಫೈನಲ್ – ಧೋನಿಯ ಆ ಒಂದು ಐತಿಹಾಸಿಕ ನಿರ್ಧಾರಕ್ಕೆ ಕಾರಣ ನಾನೇ…- ಮುರಳೀಧರನ್..!

admin by admin
August 21, 2021
in Newsbeat, Sports, ಕ್ರೀಡೆ
Muttiah Muralitharan mahendra singh dhoni saakshatv
Share on FacebookShare on TwitterShare on WhatsappShare on Telegram

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

2011ರ ವಿಶ್ವಕಪ್ ಫೈನಲ್ – ಧೋನಿಯ ಆ ಒಂದು ಐತಿಹಾಸಿಕ ನಿರ್ಧಾರಕ್ಕೆ ಕಾರಣ ನಾನೇ…- ಮುರಳೀಧರನ್..!

mahenndra singh dhoni saakshatv team india 011ರ ವಿಶ್ವಕಪ್ ಫೈನಲ್ ಪಂದ್ಯವನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಎಂದೆಂದಿಗೂ ಮರೆಯುವುದಿಲ್ಲ. ಟೀಮ್ ಇಂಡಿಯಾದ ಸಾಂಘಿಕ ಆಟದಿಂದಾಗಿಯೇ ಟೀಮ್ ಇಂಡಿಯಾ ಎರಡನೇ ಬಾರಿ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
ಫೈನಲ್ ಪಂದ್ಯದಲ್ಲಿ ಗೌತಮ್ ಗಂಭೀರ್ ಅವರ ಮನಮೋಹಕ ಆಟವನ್ನಾಡಿದ್ರೂ ಅಲ್ಲಿ ಹೀರೋ ಆಗಿದ್ದು ಟೀಮ್ ಇಂಡಿಯಾದ ನಾಯಕನಾಗಿದ್ದ ಮಹೇಂದ್ರ ಸಿಂಗ್ ಧೋನಿ.
ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದುಕೊಂಡು ಮ್ಯಾಚ್ ವಿನ್ನಿಂಗ್ ಆಟವನ್ನಾಡಿದ್ದ ಧೋನಿಯ ಆ ಒಂದು ಸಿಕ್ಸರ್ ಅನ್ನು ಕ್ರ್ರಿಕೆಟ್ ಅಭಿಮಾನಿಗಳು ಕಣ್ಣಂಚಿನಲ್ಲಿ ಒಂದು ಕ್ಷಣ ನೆನಪಿಸಿಕೊಳ್ಳುತ್ತಾರೆ.
ಹೌದು, ಫೈನಲ್ ಪಂದ್ಯದ ಧೋನಿಯ ಆ ಒಂದು ನಿರ್ಧಾರ ಹೆಚ್ಚು ಮಹತ್ವ ಪಡೆದುಕೊಂಡಿತ್ತು. ಯುವರಾಜ್ ಸಿಂಗ್ ಜಾಗದಲ್ಲಿ ಧೋನಿ ಬ್ಯಾಟ್ ಹಿಡಿದು ಕ್ರೀಸ್ ಗೆ ಆಗಮಿಸುತ್ತಿದ್ದಾಗ ಎಲ್ಲರೂ ಅಚ್ಚರಿಗೊಂಡಿದ್ರು.
ಆದ್ರೆ ಧೋನಿಯ ಆ ನಿರ್ಧಾರದ ಹಿಂದೆ ಬಲವಾದ ಕಾರಣವಿತ್ತು. ಒಂದು ಕಡೆ ಎಡ ಗೈ ಬ್ಯಾಟ್ಸ್ ಮೆನ್ ಗೌತಮ್ ಗಂಭೀರ್ ಬ್ಯಾಟಿಂಗ್ ಮಾಡುತ್ತಿದ್ದರು. ಅಲ್ಲದೆ ಯುವಿ ಕೂಡ ಎಡಗೈ ಬ್ಯಾಟ್ಸ್ ಮೆನ್. ಹೀಗಾಗಿ ಬಲ ಗೈ ಬ್ಯಾಟ್ಸ್ ಮೆನ್ ಆಗಿದ್ದ ಧೋನಿ ಆಡಿದ್ರೆ ರೈಟ್ – ಲೆಫ್ಟ್ ಕಾಂಬಿನೇಷನ್ ವರ್ಕ್ ಔಟ್ ಆಗಬಹುದು ಎಂಬ ಲೆಕ್ಕಚಾರವೂ ಇತ್ತು.
ಈ ನಡುವೆ, ಇದೀಗ ಧೋನಿಯ ಆ ನಿರ್ಧಾರದ ಹಿಂದಿನ ರಹಸ್ಯವನ್ನು ಶ್ರೀಲಂಕಾದ ಮಾಜಿ ವೇಗಿ ಮುತ್ತಯ್ಯ ಮುರಳೀಧರನ್ ಬಹಿರಂಗಪಡಿಸಿದ್ದಾರೆ.
ಧೋನಿ ಬ್ಯಾಟಿಂಗ್ ನಲ್ಲಿ ಬಡ್ತಿ ಪಡೆಯಲು ಕಾರಣ ನಾನೇ ಎಂದು ಮುರಳೀಧರನ್ ಹೇಳಿಕೊಂಡಿದ್ದಾರೆ. ಅಲ್ಲದೇ ಇದಕ್ಕೆ ಕಾರಣವನ್ನೂ ಹೇಳಿದ್ದಾರೆ
ಮಹೇಂದ್ರ ಸಿಂಗ್ ಧೋನಿ ನನ್ನ ದೂಸ್ರಾ ಎಸೆತಗಳನ್ನು ಬೇಗನೇ ಅರಿತುಕೊಳ್ಳುತ್ತಿದ್ದರು. ಹಾಗಂತ ಯುವರಾಜ್ ದೂಸ್ರಾ ಎಸೆತಗಳನ್ನು ಅರಿತುಕೊಂಡಿದ್ದರು ಎಂದು ನಾನು ಹೇಳಲ್ಲ. ಆದ್ರೆ ಧೋನಿಗೆ ದೂಸ್ರಾ ಎಸೆತಗಳಿಗೆ ಆಡುವ ಸಾಮಥ್ಯ ಹೆಚ್ಚಿತ್ತು. ಹೀಗಾಗಿ ಧೋನಿ ಯುವಿ ಬದಲು ಕ್ರೀಸ್ ಗೆ ಆಗಮಿಸಿದ್ದರು. ಇದಕ್ಕೆ ಕಾರಣ ನಾನೇ ಎಂದು ಮುರಳೀಧರನ್ ಹೇಳಿದ್ರು.
mahenndra singh dhoni saakshatv team india yuvaraj singhನಾನು ಐಪಿಎಲ್ ನಲ್ಲಿ ಸಿಎಸ್ ಕೆ ಪರ ಆಡುತ್ತಿದ್ದಾಗ ನೆಟ್ಸ್ ನಲ್ಲಿ ಬೌಲಿಂಗ್ ಮಾಡುತ್ತಿದ್ದೆ. ಧೋನಿ ನನ್ನ ದೂಸ್ರಾ ಎಸೆತಗಳನ್ನು ಚೆನ್ನಾಗಿ ಅರಿತುಕೊಂಡಿದ್ದರು. ಇದು ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಧೋನಿಯ ಅಚ್ಚರಿಯ ನಿರ್ಧಾರಕ್ಕೆ ಕಾರಣವಾಯ್ತು ಎಂದು ಮುರಳೀಧರನ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಟೀಮ್ ಇಂಡಿಯಾದಲ್ಲಿ ನನ್ನ ದೂಸ್ರಾ ಎಸೆತಗಳನ್ನು ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ಗೌತಮ್ ಗಂಭೀರ್ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದರು. ಆದ್ರೆ ರಾಹುಲ್ ದ್ರಾವಿಡ್ ಚೆನ್ನಾಗಿ ಅರಿತುಕೊಂಡಿಲ್ಲ. ಸೆಹ್ವಾಗ್ ಅವರಂತೂ ಅರಿತುಕೊಂಡಿದ್ದಾರೋ ಇಲ್ವೋ ಗೊತ್ತಿಲ್ಲ ಎಂದಿದ್ದಾರೆ.
ಇನ್ನು ಮುರಳೀಧರನ್ ಅವರು ತನ್ನ ದೂಸ್ರಾ ಎಸೆತಗಳ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ನಾನು ದೂಸ್ರಾ ಎಸೆತಗಳನ್ನು ಬೌಲಿಂಗ್ ಮಾಡುವಾಗ ಚೆಂಡಿನ ಸೀಮ್ ಅನ್ನು ಬಳಸುವುದಿಲ್ಲ. ಹೀಗಾಗಿ ಸೀಮ್ ಅನ್ನು ನೋಡಿಕೊಂಡು ಆಡಲು ಸಾಧ್ಯವಾಗುವುದಿಲ್ಲ. ಆದ್ರಿಂದ ಅದನ್ನು ನನ್ನ ಮಣಿಕಟ್ಟಿನಿಂದ ನೋಡಬೇಕು. ಶ್ರೀಲಂಕಾ ಆಟಗಾರರಲ್ಲಿ ಕುಮಾರ ಸಂಗಕ್ಕರ, ಮಹೇಲಾ ಜಯವರ್ಧನೆ, ಅರವಿಂದ ಡಿ ಸಿಲ್ವಾ ಮತ್ತು ಮರ್ವಾನ್ ಅಟಪಟ್ಟು ದೂಸ್ರಾ ಎಸೆತಗಳಿಗೆ ಆಡುವುದನ್ನು ತಿಳಿದುಕೊಂಡಿದ್ದರು. ಆದ್ರೆ ತಿಲಕರತ್ನೆ ದಿಲ್ಷಾನ್ ಯಾವತ್ತೂ ಅರಿತುಕೊಂಡಿರಲಿಲ್ಲ ಎಂದು ಮುರಳೀಧರನ್ ಹೇಳಿದ್ದಾರೆ.

Tags: 2011 world cup finalbcciCricketMahendra Singh DhoniMuttiah MuralitharanSachin TendulkarSportssrilankateam india
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram