ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರಕಾರದಿಂದ ಹೆಬ್ಬಾಳದಲ್ಲಿ ಪುಷ್ಪ ಮಾರುಕಟ್ಟೆಗೆ ಜಾಗ ಮಂಜೂರಾತಿ : ಪುಷ್ಟ ಬೆಳೆಗಾರರ ಸಂಘದಿಂದ ಸ್ವಾಗತ

Mahesh M Dhandu by Mahesh M Dhandu
August 21, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಸರಕಾರದಿಂದ ಹೆಬ್ಬಾಳದಲ್ಲಿ ಪುಷ್ಪ ಮಾರುಕಟ್ಟೆಗೆ ಜಾಗ ಮಂಜೂರಾತಿ – ಪುಷ್ಟ ಬೆಳೆಗಾರರ ಸಂಘದಿಂದ ಸ್ವಾಗತ

ಬೆಂಗಳೂರು : ಕರ್ನಾಟಕ ರಾಜ್ಯದ ರೈತರಿಗೆ ತಾವು ಬೆಳೆದ ಹೂಗಳನ್ನು ಮಾರಾಟ ಮಾಡಲು ಬೆಂಗಳೂರು ನಗರದಲ್ಲಿ ವ್ಯವಸ್ಥಿತವಾದ ಮಾರುಕಟ್ಟೆಯನ್ನು ನಿರ್ಮಿಸುವ ಉದ್ದೇಶದಿಂದ, ಹೆಬ್ಬಾಳ ಪಶುವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ ಜಾಗದಲ್ಲಿ 10 ಏಕರೆ ಜಾಗವನ್ನು ತೋಟಗಾರಿಕಾ ಇಲಾಖೆಗೆ ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿರುವುದಕ್ಕೆ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ ಎಂ ಅರವಿಂದ್‌ ಹರ್ಷ ವ್ಯಕ್ತಪಡಿಸಿದ್ದಾರೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಹಲವಾರು ವರ್ಷಗಳಿಂದ ರಾಜ್ಯದ ರೈತರು ತಾವು ಬೆಳೆದಂತಹ ಹೂಗಳನ್ನು ಮಾರಾಟ ಮಾಡಲು ಸರಿಯಾದ ಮಾರುಕಟ್ಟೆಯ ವ್ಯವಸ್ಥೆ ಇರಲಿಲ್ಲ. ಕೆ. ಆರ್‌ ಮಾರುಕಟ್ಟೆಯಲ್ಲಿ ಸರಿಯಾದ ಜಾಗವಿಲ್ಲದೆ ಇಕ್ಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿತ್ತು. ಈ ಹಿನ್ನಲೆಯಲ್ಲಿ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿರುವ ಜಾಗವನ್ನು ನೀಡುವಂತೆ ಈ ಹಿಂದೆ ಪತ್ರ ಬರೆದು ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದೇವು. ಅದರ ಫಲಶೃತಿಯಾಗಿ ತೋಟಗಾರಿಕಾ ಇಲಾಖೆಗೆ 10 ಎಕರೆಗಳ ಜಾಗವನ್ನು ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದು ಬಹಳ ಸ್ವಾಗತಾರ್ಹ ವಿಷಯವಾಗಿದೆ. ಸರಿಯಾದ ಮಾರುಕಟ್ಟೆ ಇಲ್ಲದೆ, ಸರಿಯಾದ ವ್ಯವಸ್ಥೆ ಇಲ್ಲದೆ ಪರಿತಪಿಸುತ್ತಿದ್ದ ಪುಷ್ಪ ಬೆಳೆಗಾರರಿಗೆ ಎಲ್ಲಾ ಋತುಮಾನಗಳಲ್ಲೂ ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಡುವಂತಹ ವ್ಯವಸ್ಥೆ ನೂತನ ಮಾರುಕಟ್ಟೆಯಲ್ಲಿ ಇರಲಿದೆ. ನಮ್ಮ ಮನವಿಯನ್ನು ಅರಿತು ರೈತರ ಪರ ಆದೇಶ ನೀಡಿದ್ದಕ್ಕೆ ರಾಜ್ಯದ ಪುಷ್ಪ ಬೆಳೆಗಾರ ಸಂಘದ ಹಾಗೂ ರಾಜ್ಯದ ರೈತರ ಪರವಾಗಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌ ಹೇಳಿದರು.

ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ನಿರ್ದೇಶಕ ಶ್ರೀಕಾಂತ್‌ ಬೊಲ್ಲಂಪಳ್ಳಿ ಮಾತನಾಡಿ, ರಾಜ್ಯ ಸರಕಾರ ತನ್ನ 2021-22 ನೇ ಆಯವ್ಯಯದಲ್ಲಿ ಈ ಘೋಷಣೆಯನ್ನು ಮಾಡಿತ್ತು. ಆದರೆ, ಈ ಬಗ್ಗೆ ಸರಿಯಾದ ಸಮಯದಲ್ಲಿ ಕಾರ್ಯಗಳು ಪ್ರಾರಂಭವಾಗಿರಲಿಲ್ಲ. ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಪುಷ್ಪ ಹರಾಜು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ ಹಾಗೂ ಪುಷ್ಪ ಬೆಳೆಗಾರ ರೈತರ ಸಹಯೋಗದಲ್ಲಿ ನಾವುಗಳು ರಾಜ್ಯ ಸರಕಾರದ ಮೇಲೆ ಒತ್ತಡ ಹೇರಿದ್ದೇವು. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯನ್ನು ಇಟ್ಟಿರುವುದು ನಮಗೆ ಬಹಳ ಸಂತಸದ ವಿಷಯವಾಗಿದೆ ಎಂದು ಹೇಳಿದರು.

Tags: #Saaksha TVFlower markethebbalkarnataka
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram