ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಿದ್ಯಾರ್ಥಿನಿಯರಿಂದ ಹಾಸ್ಟೇಲ್ ಗೆ ಎಂಟ್ರಿ ಕೊಟ್ಟ 100 ಕೆಜಿ ತೂಕ, 17 ಅಡಿ ಉದ್ದದ ಹೆಬ್ಬಾವು

ಆಸ್ಸಾಂನಲ್ಲಿ ಬೆಳಕಿಗೆ ಬಂದಿರುವ ಘಟನೆ

Author2 by Author2
December 23, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಸ್ಸಾಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರ ಹಾಸ್ಟೆಲ್‌ ಗೆ ದೈತ್ಯ ಹೆಬ್ಬಾವೊಂದು ಬಂದಿರುವ ಘಟನೆ ನಡೆದಿದ್ದು, ವಿದ್ಯಾರ್ತಿನಿಯರು ಬೆಚ್ಚಿ ಬಿದ್ದಿದ್ದಾರೆ.

ಸುಮಾರು 100 ಕೆಜಿ ತೂಕ ಹಾಗೂ 17 ಅಡಿ ಉದ್ದದ ಬರ್ಮೀಸ್‌ ಹೆಬ್ಬಾವು ಪತ್ತೆಯಾಗಿದ್ದು, ಈ ದೈತ್ಯ ಹಾವನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದಾರೆ. ಈ ಹಾವನ್ನು ರಕ್ಷಣಾ ತಂಡದ ಸಹಾಯದಿಂದ ರಕ್ಷಿಸಲಾಗಿದೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

Related posts

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

July 1, 2026
ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

July 1, 2026

ವನ್ಯಜೀವಿ ಸಂಶೋಧಕ ಮತ್ತು ಸಂರಕ್ಷಣಾ ತಜ್ಞ ಬಿಶಾಲ್‌ ಸೋನರ್‌ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉರಗ ರಕ್ಷಕ ತ್ರಿಕಲ್‌ ಚಕ್ರವರ್ತಿ ಅವರ ಸಹಾಯದಿಂದ ಹಾವನ್ನು ರಕ್ಷಿಸಿ ಬರೈಲ್ ವನ್ಯಜೀವಿ ಅಭಯಾರಣ್ಯಕ್ಕೆ ಕಳುಸಿಕೊಟ್ಟಿದ್ದಾರೆ.
ಇದು ಬರಾಕ್‌ ಕಣಿವೆ ಪ್ರದೇಶಗಳಲ್ಲಿ ಕಂಡು ಬರುವ ದೈತ್ಯ ಹೆಬ್ಬಾವುಗಳಾಗಿದ್ದು, ಈ ಬರ್ಮೀಸಗ ಹೆಬ್ಬಾವು ಮನುಷ್ಯನಿಗೆ ಯಾವುದೇ ರೀತಿಯ ತೊಂದರೆಯಾಗಲಿ ಅಥವಾ ದಾಳಿಯನ್ನಾಗಲಿ ಮಾಡುವುದಿಲ್ಲ ಎಂದು ಉರಗ ತಜ್ಞರು ಹೇಳಇದ್ದಾರೆ.
factostats ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

Tags: AssamHostelsnake
ShareTweetSendShare
Join us on:

Related Posts

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

by Shwetha
July 1, 2026
0

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆಯ LPG ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲು ನಿರ್ಧರಿಸಿವೆ. ಹೊಸ ದರಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಹೊಸ ಪರಿಷ್ಕರಣೆಯ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

by Shwetha
June 30, 2026
0

ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಭವಿಷ್ಯದ ಬಗ್ಗೆ ತೀಕ್ಷ್ಣ ರಾಜಕೀಯ ಹೇಳಿಕೆ ನೀಡಿದ್ದಾರೆ. ಡಿಎಂಕೆ ಪಕ್ಷದ ಕಾರ್ಯಕರ್ತರ...

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

by Shwetha
June 30, 2026
0

ಟೀಂ ಇಂಡಿಯಾದಲ್ಲಿ ಹೊಸ ಯುಗ ಆರಂಭಿಸುತ್ತೇವೆ, ಸ್ಟಾರ್ ಸಂಸ್ಕೃತಿಗೆ ಮುಕ್ತಿ ಹಾಡುತ್ತೇವೆ ಎಂದು ಬೀಗುತ್ತಾ ಬಂದ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram