ADVERTISEMENT
Saturday, February 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ತನ್ನ ಅಪಹರಣದ ಕಥೆ ಕಟ್ಟಿ ತಂದೆಯಿಂದ ಹಣವನ್ನು ಸುಲಿಗೆ ಮಾಡಲು ನೋಡಿದ 14 ವರ್ಷದ ಬಾಲಕ

Shwetha by Shwetha
October 12, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
boy kidnapping Saakshatv
Share on FacebookShare on TwitterShare on WhatsappShare on Telegram

ತಂದೆಯಿಂದ ಅಪಾರ ಪ್ರಮಾಣದ ಹಣವನ್ನು ಸುಲಿಗೆ ಮಾಡಲು ತನ್ನದೇ ಅಪಹರಣ ಯೋಜಿಸಿದ 14 ವರ್ಷದ ಬಾಲಕ boy kidnapping

ಚೆನ್ನೈ, ಅಕ್ಟೋಬರ್12: ತಮಿಳಿನ ಕ್ರೈಮ್ ಹಾಸ್ಯ ಚಿತ್ರದಲ್ಲಿ ಸೂಧು ಕವ್ವುಮ್ ಎಂಬ ಪಾತ್ರದ ಅರುಮೈ ತನ್ನ ತಂದೆಯಿಂದ ಹಣ ಪಡೆಯಲು ತನ್ನದೇ ಅಪಹರಣವನ್ನು ಯೋಜಿಸುವ ದೃಶ್ಯವಿದೆ. ( boy kidnapping )

Related posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

February 21, 2026
ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

February 21, 2026

boy kidnapping Saakshatv

ಅದೇ ರೀತಿಯಲ್ಲಿ 14 ವರ್ಷದ ಬಾಲಕ ತನ್ನ ತಂದೆಯಿಂದ ಹಣವನ್ನು ಸುಲಿಗೆ ‌ಮಾಡಲು ಅಪಕರಣದ ಕಥೆ ಕಟ್ಟಿದ ಘಟನೆ ಚೆನ್ನೈನಲ್ಲಿ ನಡೆದಿದೆ.

9 ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ತನ್ನ ತಂದೆಗೆ ಕರೆ ಮಾಡಿ ಅಪರಿಚಿತ ವ್ಯಕ್ತಿಗಳಿಂದ ತಾನು ಅಪಹರಿಸಲ್ಪಟ್ಟಿದ್ದೇನೆ. ಅವರು 10 ಲಕ್ಷ ರೂ.ಗಳನ್ನು ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದ್ವಿಚಕ್ರ ವಾಹನ ಪರಿಕರಗಳ ಅಂಗಡಿಯನ್ನು ಹೊಂದಿರುವ ಬಾಲಕನ ತಂದೆ ಕೂಡಲೇ ತನ್ನ ಅಂಗಡಿಯನ್ನು ಮುಚ್ಚಿ ಚೆನ್ನೈನ ಟ್ರಿಪ್ಲಿಕೇನ್‌ನಲ್ಲಿರುವ ಹತ್ತಿರದ ಪೊಲೀಸ್ ಠಾಣೆಗೆ ಧಾವಿಸಿದರು.
ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಬಾಲಕ ತನ್ನ ಟ್ಯೂಷನ್ ತರಗತಿಗೆ ಐಸ್ ಹೌಸ್‌ಗೆ ಹೋಗಿದ್ದ.

ಪ್ರಧಾನಿ ಮೋದಿ ‌ಅವರಿಂದ SVAMITVA ಯೋಜನೆಯಡಿ ಆಸ್ತಿ ಕಾರ್ಡ್‌ ಬಿಡುಗಡೆ

ಪೊಲೀಸರು ತಕ್ಷಣ ಕ್ರಮ ಕೈಗೊಂಡು ಬಾಲಕನ ಫೋನ್ ಪತ್ತೆಹಚ್ಚಿದರು. ಅವನು ಚೆಪಾಕ್ ಪ್ರದೇಶದಲ್ಲಿ ಇರುವುದನ್ನು ಕಂಡುಕೊಂಡ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದಾಗ, ಚೆಪಾಕ್ ರೈಲ್ವೆ ನಿಲ್ದಾಣದ ಬಳಿ ಬಾಲಕ ನಿಂತಿದ್ದನ್ನು ನೋಡಿದರು.

ಪೊಲೀಸರು ಆತನನ್ನು ಪ್ರಶ್ನಿಸಿದಾಗ, ಆತ ತನ್ನನ್ನು ಅಪಹರಿಸಲಾಗಿದೆ ಎಂದು ಹೇಳುತ್ತಲೇ ಇದ್ದ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಪರೀಕ್ಷಿಸಿದಾಗ ಆತ ತನ್ನ ಅಪಹರಣದ ಸುಳ್ಳು ಕಥೆ ಹೇಳುತ್ತಿದ್ದಾನೆ ಎಂದು ಪೊಲೀಸರಿಗೆ ಖಚಿತವಾಯಿತು.

ದೀಪಾವಳಿ ಕೊಡುಗೆ – ಇಪಿಎಫ್‌ಒ ಸದಸ್ಯರಿಗೆ ಹಬ್ಬದಂದು ಮೊದಲ ಕಂತಿನ ಬಡ್ಡಿ ಜಮಾ ಸಾಧ್ಯತೆ

ಅಧಿಕಾರಿಯೊಬ್ಬರು, ‘ನಾವು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ನೋಡಿದಾಗ, ಬಾಬು (ಬಾಲಕ) ಮತ್ತು ಆತನ ಸ್ನೇಹಿತ ಆಟೋರಿಕ್ಷಾದಲ್ಲಿ ಸ್ಥಳವನ್ನು ತಲುಪಿರುವುದು ಕಂಡುಬಂದಿದೆ’ ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಆಟೋರಿಕ್ಷಾ ಚಾಲಕನನ್ನು ಸಹ ಪ್ರಶ್ನಿಸಲಾಗಿದ್ದು, ಆತ ಬಾಲಕ ಮತ್ತು ಆತನ ಸ್ನೇಹಿತ ಆನ್‌ಲೈನ್‌ನಲ್ಲಿ ಗಾಡಿ ಬುಕ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ರೈಡ್ ಅನ್ನು ಐಸ್ ಹೌಸ್ – ಕೋಚಿಂಗ್ ಸೆಂಟರ್‌ ನಿಂದ ಚೆಪಾಕ್ ಗೆ ಕಾಯ್ದಿರಿಸಲಾಗಿದೆ.

boy kidnapping Saakshatv

ವಾಸ್ತವವಾಗಿ, ಬಾಲಕ ಮತ್ತು ಆತನ ಸ್ನೇಹಿತ ತಮ್ಮ ಗಮ್ಯಸ್ಥಾನವನ್ನು ತಲುಪಿದ ನಂತರ ಮತ್ತು ಹಣವನ್ನು ಕೇಳಿದ ಬಳಿಕ ಬಾಲಕನ ಸ್ನೇಹಿತ‌ ಅಲ್ಲಿಂದ ಹೊರಟು ಬಂದಿದ್ದಾನೆ.

ಬಾಲಕ ಅಂತಿಮವಾಗಿ ತನ್ನ ಯೋಜನೆಯನ್ನು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ ನಂತರ, ಅವರು ಮತ್ತೊಮ್ಮೆ ಇದನ್ನು ಪುನರಾವರ್ತಿಸಬಾರದು ಎಂದು ಎಚ್ಚರಿಸಿ ಮನೆಗೆ ಹೋಗಲು ಅವಕಾಶ ನೀಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

 

Tags: #saakshatvboy kidnappingIcehouse coaching boy kidnappedlatest-news
ShareTweetSendShare
Join us on:

Related Posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

by Shwetha
February 21, 2026
0

ಮುಡಾ (MUDA) ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆಯಲು ಹಣ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ್ದ...

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

by Shwetha
February 21, 2026
0

ಮೋಸ್ಟ್ ವಾಂಟೆಡ್ ಉಗ್ರ ಶಂಕಿತ ಜುನೈದ್ ಅಹಮದ್‌ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಘೋಷಿಸಿದೆ. ಕಳೆದ ಮೂರು...

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

by Shwetha
February 21, 2026
0

ಹುಬ್ಬಳ್ಳಿ: ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಮೂಲೆಗುಂಪು ಮಾಡಿ, ಖಾಸಗಿ ಉದ್ಯಮಿ ಅಂಬಾನಿಯವರ ಜಿಯೋ ಸಂಸ್ಥೆಗೆ ಅತೀ ಹೆಚ್ಚು ಲಾಭ ಮಾಡಿಕೊಡಲಾಗಿದೆ ಎಂದು ರಾಜ್ಯ ಕಾರ್ಮಿಕ...

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 21, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

by Shwetha
February 21, 2026
0

ಉಡುಪಿ: ನೆರೆಹೊರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವರದಿಗಳು ಬರುತ್ತಿರುವ ಬೆನ್ನಲ್ಲೇ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಭಾರತದ ವರ್ತಮಾನದ ಸ್ಥಿತಿಗತಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram