ADVERTISEMENT
Friday, November 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್; ಶಂಕಿತನ ಟ್ರಾವೆಲ್ ಹಿಸ್ಟರಿ ಪತ್ತೆ!

ಬನಶಂಕರಿಯಿಂದ ಐಟಿಪಿಎಲ್ ಮಾರ್ಗವಾಗಿ ಬಸ್ ನಲ್ಲಿ ಬಂದ ವ್ಯಕ್ತಿ

Author2 by Author2
March 2, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಇಲ್ಲಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಶಂಕಿತನ ಜಾಡು ಹಿಡಿದಿದ್ದಾರೆ.

ಶಂಕಿತ ಆರೋಪಿ ಬಿಎಂಟಿಸಿ ವೋಲ್ವೋ ಡಿಪೋ- 13ರ ಕಾಮಾಕ್ಯಗೆ ಸೇರಿದ್ದ ಕೆಎ- 57- F 186 ನಂಬರಿನ ಬನಶಂಕರಿ ಯಿಂದ ಐಟಿಪಿಎಲ್ ಮಾರ್ಗವಾಗಿ ತೆರಳುತ್ತಿದ್ದ ಬಸ್ ನಲ್ಲಿ ಪ್ರಯಾಣಿಸಿದ್ದಾನೆ ಎನ್ನಲಾಗಿದೆ. ಈತ ಕುಂದಹಳ್ಳಿಯಿಂದ ಬಸ್ ಹತ್ತಿ ನಂತರ ಸಿಎಂಆರ್ ಐಟಿ ಕಾಲೇಜು ನಿಲ್ದಾಣದಲ್ಲಿ ಇಳಿದುಕೊಂಡಿದ್ದಾನೆ. ಈ ಕುರಿತು ಸಿಸಿಟಿವಿ ವಿಡಿಯೋ ಪರಿಶೀಲಿಸಿ ಸಂಬಂಧಪಟ್ಟವರ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ.

Related posts

ಕಾಂಗ್ರೆಸ್‌ನಲ್ಲಿ ನಾಯಕತ್ವದ ಆಟ ಶುರು: ದೆಹಲಿ ತಲುಪಿದ ಚಿದಂಬರಂ ರಹಸ್ಯ ವರದಿ, ಸಿಎಂ ಸಿದ್ದು ಭವಿಷ್ಯ ನಿರ್ಧಾರ?

ಕಾಂಗ್ರೆಸ್‌ನಲ್ಲಿ ನಾಯಕತ್ವದ ಆಟ ಶುರು: ದೆಹಲಿ ತಲುಪಿದ ಚಿದಂಬರಂ ರಹಸ್ಯ ವರದಿ, ಸಿಎಂ ಸಿದ್ದು ಭವಿಷ್ಯ ನಿರ್ಧಾರ?

November 7, 2025
ಸಿದ್ದು ಸರ್ಕಾರಕ್ಕೆ ಡೆಡ್‌ಲೈನ್ ಫಿಕ್ಸ್: ನವೆಂಬರ್ 14ರ ಬಳಿಕ ಪತನ, ಡಿಕೆಶಿಯೇ ಮುಂದಿನ ಸಿಎಂ!

ಕ್ರಾಂತಿ ಏನಿದ್ದರೂ 2028ರಲ್ಲಿ, ಅಲ್ಲಿಯವರೆಗೂ ಯಾವುದೇ ಬದಲಾವಣೆ ಇಲ್ಲ: ಡಿಕೆಶಿ ಖಡಕ್ ಸಂದೇಶ

November 7, 2025

ಹೀಗಾಗಿ ಮೆಜೆಸ್ಟಿಕ್ ಹಾಗೂ ಬಸ್ ನಿಲ್ದಾಣಗಳಲ್ಲಿ ಪೊಲೀಸರು ಲಗೇಜ್ ಪರಿಶೀಲಿಸುತ್ತಿದ್ದಾರೆ. ಅಲ್ಲದೇ, ಪ್ರಯಾಣಿಕರ ಮೇಲೆ ಕೂಡ ನಿಗಾವಹಿಸಲಾಗಿದೆ.

Tags: A bomb blast in a cafe; Suspect's travel history found!
ShareTweetSendShare
Join us on:

Related Posts

ಕಾಂಗ್ರೆಸ್‌ನಲ್ಲಿ ನಾಯಕತ್ವದ ಆಟ ಶುರು: ದೆಹಲಿ ತಲುಪಿದ ಚಿದಂಬರಂ ರಹಸ್ಯ ವರದಿ, ಸಿಎಂ ಸಿದ್ದು ಭವಿಷ್ಯ ನಿರ್ಧಾರ?

ಕಾಂಗ್ರೆಸ್‌ನಲ್ಲಿ ನಾಯಕತ್ವದ ಆಟ ಶುರು: ದೆಹಲಿ ತಲುಪಿದ ಚಿದಂಬರಂ ರಹಸ್ಯ ವರದಿ, ಸಿಎಂ ಸಿದ್ದು ಭವಿಷ್ಯ ನಿರ್ಧಾರ?

by Shwetha
November 7, 2025
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ 'ನವೆಂಬರ್ ಕ್ರಾಂತಿ'ಯ ಚರ್ಚೆಗಳು ಕೇವಲ ಹೇಳಿಕೆಗಳಿಗೆ ಸೀಮಿತವಾಗಿಲ್ಲ. ತೆರೆಮರೆಯಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಮಹತ್ವದ ರಾಜಕೀಯ ವಿದ್ಯಮಾನಗಳು ಬಿರುಸುಗೊಂಡಿದ್ದು, ಮುಖ್ಯಮಂತ್ರಿ...

ಸಿದ್ದು ಸರ್ಕಾರಕ್ಕೆ ಡೆಡ್‌ಲೈನ್ ಫಿಕ್ಸ್: ನವೆಂಬರ್ 14ರ ಬಳಿಕ ಪತನ, ಡಿಕೆಶಿಯೇ ಮುಂದಿನ ಸಿಎಂ!

ಕ್ರಾಂತಿ ಏನಿದ್ದರೂ 2028ರಲ್ಲಿ, ಅಲ್ಲಿಯವರೆಗೂ ಯಾವುದೇ ಬದಲಾವಣೆ ಇಲ್ಲ: ಡಿಕೆಶಿ ಖಡಕ್ ಸಂದೇಶ

by Shwetha
November 7, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ 'ನವೆಂಬರ್ ಕ್ರಾಂತಿ' ಹಾಗೂ ನಾಯಕತ್ವ ಬದಲಾವಣೆಯ ಎಲ್ಲಾ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

by Shwetha
November 7, 2025
0

Lಬೆಂಗಳೂರು: ಸಾರ್ವಜನಿಕ ಮತ್ತು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಸರ್ಕಾರದ ಅನುಮತಿ ಕಡ್ಡಾಯಗೊಳಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಏಕಸದಸ್ಯ ಪೀಠ ನೀಡಿದ್ದ...

ಬಿಡದಿ ಭೂಮಿ ಲೂಟಿಗೆ ಬಿಡೆನು: ಕನಕಪುರದಲ್ಲಿ ಟೌನ್‌ಶಿಪ್ ಮಾಡಿ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಸಮರ!

ಬಿಡದಿ ಭೂಮಿ ಲೂಟಿಗೆ ಬಿಡೆನು: ಕನಕಪುರದಲ್ಲಿ ಟೌನ್‌ಶಿಪ್ ಮಾಡಿ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಸಮರ!

by Shwetha
November 7, 2025
0

ಮಂಡ್ಯ: "ಬಿಡದಿ ಟೌನ್‌ಶಿಪ್‌ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಮಾಡಲು ಹೊರಟಿರುವ ಈ ಸರ್ಕಾರದ ಹುನ್ನಾರಕ್ಕೆ ಬಲಿಯಾಗಬೇಡಿ. ನಿಮ್ಮ ಜಮೀನಿನ ಒಂದೇ ಒಂದು ಇಂಚು ಭೂಮಿಯನ್ನೂ...

ದೆಹಲಿ ದರ್ಬಾರ್‌ಗೆ ಹೊರಟ ಸಿದ್ದು-ಡಿಕೆಶಿಗೆ ಶಾಕ್: ರಾಹುಲ್ ಗಾಂಧಿ ವಿದೇಶಕ್ಕೆ, ನವೆಂಬರ್ ಕ್ರಾಂತಿಗೆ ಭಾರೀ ಹಿನ್ನಡೆ?

ದೆಹಲಿ ದರ್ಬಾರ್‌ಗೆ ಹೊರಟ ಸಿದ್ದು-ಡಿಕೆಶಿಗೆ ಶಾಕ್: ರಾಹುಲ್ ಗಾಂಧಿ ವಿದೇಶಕ್ಕೆ, ನವೆಂಬರ್ ಕ್ರಾಂತಿಗೆ ಭಾರೀ ಹಿನ್ನಡೆ?

by Shwetha
November 7, 2025
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ 'ನವೆಂಬರ್ ಕ್ರಾಂತಿ'ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತೆ ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram