ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಚಪ್ಪಲಿ ಏಟು ತಿಂದ ಅಭ್ಯರ್ಥಿ

ಚಪ್ಪಲಿ ಏಟಿನ ವಿಡಿಯೋ ವೈರಲ್

Author2 by Author2
November 18, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭೋಪಾಲ್‌: ಕೆಲವು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಏನೆಲ್ಲ ತಂತ್ರ ಉಪಯೋಗಿಸುತ್ತಾರೆ. ಆದರೆ, ಇಲ್ಲೊಬ್ಬ ವ್ಯಕ್ತಿ ಗೆಲ್ಲುವುದಕ್ಕಾಗಿ ಚಪ್ಪಲಿ ಏಟು ತಿಂದಿದ್ದಾರೆ.

ಮಧ್ಯಪ್ರದೇಶದ (Madhya Pradesh) ಕಾಂಗ್ರೆಸ್‌ (Congress) ಅಭ್ಯರ್ಥಿಯೊಬ್ಬರು ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕಾಗಿ ಬಾಬಾ ಅವರಿಂದ ಚಪ್ಪಲಿ ಏಟು ತಿಂದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರತ್ಲಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಪರಸ್ ಸಕ್ಲೇಚಾ (Paras Saklecha) ಅವರು ಫಕೀರ್ ಬಾಬಾನ (Fakir baba) ಮುಂದೆ ಚಪ್ಪಲಿಯಿಂದ ಹೊಡಿಸಿಕೊಂಡಿದ್ದಾರೆ. ಚಪ್ಪಲಿಯಿಂದ ಬಾಬಾ ಹೊಡೆಯುತ್ತಿರುವ ವಿಡಿಯೋ ವೈರಲ್‌ ಆಗಿದೆ.

Related posts

ಟಾಕ್ಸಿಕ್ ಟಾರ್ಗೆಟ್: ಯಶ್ ಅಶ್ವಮೇಧಕ್ಕೆ ಲಗಾಮು ಹಾಕಲು ಹೊರಟಿತಾ ತೆಲುಗು ಚಿತ್ರರಂಗದ ಮಾಫಿಯಾ?-ನೆಗೆಟಿವ್ ರಿವ್ಯೂಗಳ ಮೂಲಕ ಯಶ್ ಕನಸಿಗೆ ಕೊಳ್ಳಿ ಇಡುವ ಯತ್ನ!

ಟಾಕ್ಸಿಕ್ ಟಾರ್ಗೆಟ್: ಯಶ್ ಅಶ್ವಮೇಧಕ್ಕೆ ಲಗಾಮು ಹಾಕಲು ಹೊರಟಿತಾ ತೆಲುಗು ಚಿತ್ರರಂಗದ ಮಾಫಿಯಾ?-ನೆಗೆಟಿವ್ ರಿವ್ಯೂಗಳ ಮೂಲಕ ಯಶ್ ಕನಸಿಗೆ ಕೊಳ್ಳಿ ಇಡುವ ಯತ್ನ!

August 27, 2026
ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

August 27, 2026

‼️GEMS OF CONGRESS — Congress candidate Paras Saklecha got himself beaten with slippers by a fakir to win the election.#MadhyaPradeshElections | #CongRSS pic.twitter.com/EV9OGVdLNS

— Mister J. – مسٹر جے (@Angryman_J) November 17, 2023

ಫಕೀರ್ ಬಾಬಾ ಮುಖ, ಬೆನ್ನು, ಭುಜದ ಮೇಲೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅಲ್ಲಿದ್ದ ವ್ಯಕ್ತಿಗಳು ಹೊಡೆಯುವುದನ್ನು ನಿಲ್ಲಿಸಿ ಎಂದು ಹೇಳಿದರೂ ಬಾಬಾ ಹೊಡೆಯುವುದನ್ನು ನಿಲ್ಲಿಸಿರಲಿಲ್ಲ. ಈ ವೇಳೆ ಅಭ್ಯರ್ಥಿ ನಗುತ್ತಲೇ ಇದ್ದರು. ರಸ್ತೆಯಲ್ಲಿ ತಿರುಗಾಡುವ ಈ ಬಾಬಾ ತನ್ನ ಹತ್ತಿರ ಬರುವ ಜನರಿಗೆ ಚಪ್ಪಲಿಯಿಂದ ಹೊಡೆದು ಆಶೀರ್ವಾದ ಮಾಡುತ್ತಾರೆ. ಅನೇಕ ಜನರು ತಮ್ಮ ದೂರು, ಸಮಸ್ಯೆ ಹೇಳಿಕೊಂಡು ಬಾಬಾಗೆ ಹೊಸ ಚಪ್ಪಲಿಗಳನ್ನು ನೀಡುತ್ತಾರೆ. ಬಾಬಾ ಚಪ್ಪಲಿಯಿಂದ ಹೊಡೆಯುವ ಮೂಲಕ ಆಶೀರ್ವಾದ ಮಾಡುತ್ತಾರೆ ಎನ್ನಲಾಗುತ್ತಿದೆ.
230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನ.17 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿದ್ದು, ಡಿ.3ಕ್ಕೆ ಫಲಿತಾಂಶ ಹೊರಬೀಳಲಿದೆ.

Tags: A candidate who was slapped to win the election
ShareTweetSendShare
Join us on:

Related Posts

ಟಾಕ್ಸಿಕ್ ಟಾರ್ಗೆಟ್: ಯಶ್ ಅಶ್ವಮೇಧಕ್ಕೆ ಲಗಾಮು ಹಾಕಲು ಹೊರಟಿತಾ ತೆಲುಗು ಚಿತ್ರರಂಗದ ಮಾಫಿಯಾ?-ನೆಗೆಟಿವ್ ರಿವ್ಯೂಗಳ ಮೂಲಕ ಯಶ್ ಕನಸಿಗೆ ಕೊಳ್ಳಿ ಇಡುವ ಯತ್ನ!

ಟಾಕ್ಸಿಕ್ ಟಾರ್ಗೆಟ್: ಯಶ್ ಅಶ್ವಮೇಧಕ್ಕೆ ಲಗಾಮು ಹಾಕಲು ಹೊರಟಿತಾ ತೆಲುಗು ಚಿತ್ರರಂಗದ ಮಾಫಿಯಾ?-ನೆಗೆಟಿವ್ ರಿವ್ಯೂಗಳ ಮೂಲಕ ಯಶ್ ಕನಸಿಗೆ ಕೊಳ್ಳಿ ಇಡುವ ಯತ್ನ!

by Shwetha
August 27, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಇದೀಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಭಾರತೀಯ ಚಿತ್ರರಂಗದಲ್ಲಿ ಯಶ್ ಬೆಳೆಯುತ್ತಿರುವ...

ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

by Shwetha
August 27, 2026
0

ಹೈದರಾಬಾದ್: ಅಲಹಾಬಾದ್ ಹೈಕೋರ್ಟ್ ನೀಡಿರುವ ಹಿಜಾಬ್ ಕುರಿತಾದ ಮಹತ್ವದ ತೀರ್ಪು ಈಗ ದೇಶಾದ್ಯಂತ ಹೊಸ ಸಂಚಲನ ಮೂಡಿಸಿದೆ. ಶಾಲೆಯಲ್ಲಿ ತಲೆವಸ್ತ್ರ ಧರಿಸಲು ಅನುಮತಿ ಕೋರಿ ಮುಸ್ಲಿಂ ಬಾಲಕಿಯೊಬ್ಬರು...

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram