ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಶೋಭಾ ಕರಂದ್ಲಾಜೆ ವಿರುದ್ಧ ತಮಿಳುನಾಡಿನಲ್ಲಿ ಪ್ರಕರಣ ದಾಖಲು

ಬಾಂಬ್ ಹೇಳಿಕೆಗೆ ಆಕ್ರೋಶ

Author2 by Author2
July 11, 2024
in Politics, National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ (Rameshwaram Cafe Blast) ಇಟ್ಟವರು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂಬ ಹೇಳಿಕೆ ನೀಡಿದ್ದಕ್ಕೆ ತಮಿಳುನಾಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ.

ಮದ್ರಾಸ್ ಹೈಕೋರ್ಟ್ (Madras High Court) ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರು ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರಿಗೆ ಈ ಕುರಿತು ಪ್ರಶ್ನಿಸಿದೆ. ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ್ದ ಸಚಿವೆ ಶೋಭಾ ಕರಂದ್ಲಾಜೆ, ತಮಿಳುನಾಡಿನಲ್ಲಿ ತರಬೇತಿ ಪಡೆಯುತ್ತಾರೆ.

Related posts

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

April 2, 2026
ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

April 2, 2026

ಆದರೆ, ಇಲ್ಲಿ (ಕರ್ನಾಟಕ)ಕ್ಕೆ ಬಂದು ಬಾಂಬ್ ಇಡುತ್ತಾರೆ ಎಂದು ಆರೋಪಿಸಿದ್ದರು. ಈ ಹೇಳಿಕೆಯು ತಮಿಳುನಾಡಿನವರನ್ನು ಅವಮಾನಿಸುವಂತಹದ್ದು ಎಂಬ ಆಕ್ಷೇಪ ವ್ಯಕ್ತವಾಗಿತ್ತು. ಈ ಕುರಿತು ಸಿ.ತ್ಯಾಗರಾಜನ್ ಎಂಬುವರು ಮಾರ್ಚ್ 20 ರಂದು ಮಧುರೈನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಆದರೆ, ಎಫ್‌ಐಆರ್ ರದ್ದುಗೊಳಿಸುವಂತೆ ಶೋಭಾ ಕರಂದ್ಲಾಜೆ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಜಿ.ಜಯಚಂದ್ರನ್ ಈ ಪ್ರಶ್ನೆ ಕೇಳಿದ್ದಾರೆ.

ಬಾಂಬರ್‌ಗಳಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ತಮಿಳರ ವಿರುದ್ಧ ಎತ್ತಿಕಟ್ಟಿದ್ದಾರೆ ಎಂಬ ಆರೋಪವನ್ನು ಶೋಭಾ ಕರಂದ್ಲಾಜೆ ತಳ್ಳಿಹಾಕಿದ್ದಾರೆ. ಭದ್ರತೆಯ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸುವುದು ನನ್ನ ಉದ್ದೇಶವಾಗಿತ್ತು ಹೊರತು ಬೇರೆ ಯಾವ ಉದ್ದೇಶವಿರಲಿಲ್ಲ ಎಂದು ನ್ಯಾಯ ಪೀಠದ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.ನನ್ನ ಹೇಳಿಕೆಯನ್ನು ಹಿಂಪಡೆದಿದ್ದೇನೆ. ಮಾರ್ಚ್ 19 ರಂದು ನನ್ನ ಎಕ್ಸ್ ಖಾತೆ ಮೂಲಕ ಟ್ವೀಟ್ ಮಾಡಿ ಮೂಲಕ ತಮಿಳುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದೇನೆ. ಮಾಧ್ಯಮಗಳಿಗೆ ನೀಡಿದ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದೇನೆ. ಸ್ಪಷ್ಟೀಕರಣದ ಹೊರತಾಗಿಯೂ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದು ಕಾನೂನು ಬಾಹಿರ ಎಂದು ಹೇಳಿದ್ದಾರೆ.

ಸಚಿವರು ಎರಡು ಗುಂಪಿನ ಜನರ ನಡುವೆ ದ್ವೇಷವನ್ನು ಉತ್ತೇಜಿಸುವ ಉದ್ದೇಶದಿಂದ ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮತ್ತು ಮಾಧ್ಯಮಗಳ ಮುಂದೆ ನೀಡಿರುವ ಹೇಳಿಕೆ ವಿಡಿಯೋವನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಬೇಕೆಂದು ಸರ್ಕಾರಿ ವಕೀಲ ಕೆಎಂಡಿ ಮುಹಿಲನ್ ಅವರು ಹೇಳಿದ್ದರು. ಕೋರ್ಟ್ ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ.

Tags: A case has been filed against Shobha Karandlaje in Tamil Nadu
ShareTweetSendShare
Join us on:

Related Posts

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

ಯೋಗಿ ತಾಯಿಗೆ ಅವಹೇಳನ ಮಾಡಿದ್ದ ಮೌಲ್ವಿ ಅರೆಸ್ಟ್ ದರ್ಪ ಬಿಟ್ಟು ಕ್ಷಮೆಯಾಚಿಸಿದ ಆರೋಪಿ

ಯೋಗಿ ತಾಯಿಗೆ ಅವಹೇಳನ ಮಾಡಿದ್ದ ಮೌಲ್ವಿ ಅರೆಸ್ಟ್ ದರ್ಪ ಬಿಟ್ಟು ಕ್ಷಮೆಯಾಚಿಸಿದ ಆರೋಪಿ

by Shwetha
April 2, 2026
0

ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯವಿದೆ ಎಂಬ ಒಂದೇ ಕಾರಣಕ್ಕೆ ದೇಶದ ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಗಣ್ಯವ್ಯಕ್ತಿಗಳ ತಂದೆ ತಾಯಿ ಮತ್ತು ಕುಟುಂಬದವರ ಬಗ್ಗೆ ಅತ್ಯಂತ ಕೀಳಾಗಿ ಮಾತನಾಡುವ ಪ್ರವೃತ್ತಿ...

ಪ್ರಧಾನಿ ಮೋದಿ ತಾಯಿಯ ಬಗ್ಗೆ ನಕಲಿ ಟ್ವೀಟ್ ಸೃಷ್ಟಿಸಿದ ವಿಕೃತ ಮನಸ್ಸುಗಳ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರೈ ಕಠಿಣ ಕಾನೂನು ಕ್ರಮದ ಖಡಕ್ ಎಚ್ಚರಿಕೆ

ಪ್ರಧಾನಿ ಮೋದಿ ತಾಯಿಯ ಬಗ್ಗೆ ನಕಲಿ ಟ್ವೀಟ್ ಸೃಷ್ಟಿಸಿದ ವಿಕೃತ ಮನಸ್ಸುಗಳ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರೈ ಕಠಿಣ ಕಾನೂನು ಕ್ರಮದ ಖಡಕ್ ಎಚ್ಚರಿಕೆ

by Shwetha
April 2, 2026
0

ಬಹುಭಾಷಾ ನಟ ಹಾಗೂ ಸದಾ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಭೀತವಾಗಿ ಧ್ವನಿ ಎತ್ತುವ ಪ್ರಕಾಶ್ ರೈ ಅವರು, ಇದೀಗ ತಮ್ಮ ಹೆಸರಿನಲ್ಲಿ ಹರಿದಾಡುತ್ತಿರುವ ನಕಲಿ ಟ್ವೀಟ್ ಒಂದರ...

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram