ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬೇರೆ ಗುಂಪಿನ ರಕ್ತ ಹಾಕಿ ವೈದ್ಯರ ಯಡವಟ್ಟು – ಯುವತಿ ಸಾವು

Naveen Kumar B C by Naveen Kumar B C
November 13, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೇರೆ ಗುಂಪಿನ ರಕ್ತ ಹಾಕಿ ವೈದ್ಯರ ಯಡವಟ್ಟು – ಯುವತಿ ಸಾವು

ಒಡಿಶಾದ ಸುಂದರ್‌ಗಢ್ ಜಿಲ್ಲೆಯ ಆಸ್ಪತ್ರೆಯಲ್ಲಿ 25 ವರ್ಷದ ಮಹಿಳೆಗೆ ಬೇರೆ ಗುಂಪಿನ ರಕ್ತವನ್ನು ನೀಡಿದ ಪರಿಣಾಮ ಸಾವನ್ನಪ್ಪಿರುವ ಘಟನೆ ನಡೆದಿ.

Related posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026
ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

February 4, 2026

ಬುಡಕಟ್ಟು ಗ್ರಾಮದ ನಿವಾಸಿ ಸರೋಜಿನಿ ಕಾಕು ಅವರನ್ನು ಗುರುವಾರ ಮಧ್ಯಾಹ್ನ ರೂರ್ಕೆಲಾ ಸರ್ಕಾರಿ ಆಸ್ಪತ್ರೆಗೆ(ಆರ್ಜಿಹೆಚ್) ದಾಖಲಿಸಲಾಗಿತ್ತು. ಸರೋಜಿನಿ ಅವರು ರಕ್ತಹೀನತೆಯಿಂದ ಬಳಲುತ್ತಿದ್ದು, ಆಕೆಗೆ ರಕ್ತವನ್ನ ವರ್ಗಾವಣೆ ಮಾಡಬೇಕಾಗಿತ್ತು. ವೈದ್ಯರು ನಿರ್ಲಕ್ಷ್ಯದಿಂದ ಸರೋಜಿನಿ ಅವರಿಗೆ ಬೇರೆ ಗುಂಪಿನ ರಕ್ತ ನೀಡಲಾಗಿದೆ. ಇದರ ಪರಿಣಾಮ  ಯುವತಿ  ಸಾವನ್ನಪ್ಪಿದ್ದಾಳೆ.

ಸರೋಜಿನಿ ಸಂಬಂಧಿಯೊಬ್ಬರು ಈ ಕುರಿತು ಮಾತನಾಡಿದ್ದು, ಆಕೆಯ ರಕ್ತದ ಗುಂಪು ಒ ಪಾಸಿಟಿವ್. ಆದರೆ ವೈದ್ಯರು ಆಕೆಗೆ ಬಿ ಪಾಸಿಟಿವ್ ನೀಡಿದ್ದಾರೆ ಎಂದು ತಿಳಿಸಿ ಗೋಳಾಡಿದರು.

ಕುತ್ರಾ ಪೊಲೀಸ್ ಠಾಣೆ ಪೊಲೀಸ್ ಅಧಿಕಾರಿಗಳು ಈ ಕುರಿತು ಮಾತನಾಡಿದ್ದು, ಪ್ರಸ್ತುತ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ತನಿಖೆ ನಡೆಸಲು ವಿಶೇಷ ಸಮಿತಿಯನ್ನು ರಚಿಸಿದ್ದು, ಮೃತದೇಹವನ್ನು ಸಂರಕ್ಷಿಸಲಾಗಿದೆ.

ಆದರೆ ಆಸ್ಪತ್ರೆಯ ವೈದ್ಯರು ಇದನ್ನ ಅಲ್ಲಗೆಳದಿದ್ದಾರೆ ರಕ್ತವನ್ನು ಕ್ರಾಸ್-ಮ್ಯಾಚಿಂಗ್ ಮಾಡಿದ ನಂತರ ಇದರ ಬಗ್ಗೆ ತಿಳಿಯಲಿದೆ. ಒಂದು ವೇಳೆ ತಪ್ಪಾಗಿ ರಕ್ತವನ್ನು ಹಾಕಿದ್ದರೆ, ರೋಗಿಯು 10-15 ನಿಮಿಷಗಳಲ್ಲಿ ಸಾಯುತ್ತಿದ್ದರು. ಆದರೆ ಈ ಪ್ರಕರಣದಲ್ಲಿ ಆ ರೀತಿ ನಡೆದಿಲ್ಲ ಎಂದು ಅನುಮಾನ ವ್ಯಕ್ಯಪಡಿಸಿದರು.

Tags: #saakshatvblood groupkarnatakaodishaa
ShareTweetSendShare
Join us on:

Related Posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

by Shwetha
February 4, 2026
0

ಬೆಂಗಳೂರಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಭಾರೀ ಚಿನ್ನಾಭರಣ ಕಳ್ಳತನ ನಡೆದಿರುವ ಆರೋಪ ಹೊರಬಿದ್ದಿದ್ದು, ಇದು ಭಕ್ತ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಪ್ರಾಥಮಿಕ...

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

by Shwetha
February 4, 2026
0

ವಿಧಾನಪರಿಷತ್ತಿನಲ್ಲಿ ಸೃಷ್ಟಿಯಾಗಿರುವ ನಜೀರ್ ಅಹ್ಮದ್ ಅವರ ಹೇಳಿಕೆ ಮತ್ತು ಸಿಟಿ ರವಿ ಅವರ ತಿರುಗೇಟಿನ ವಿವಾದ ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ. ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ...

ಭಾರತದಲ್ಲಿ ಹಿಂದೂ ಎನ್ನುವುದೇ ಇಲ್ಲ, ಇಲ್ಲಿರುವುದು ಬರೀ ಜಾತಿ: ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ನಟ ಕಿಶೋರ್ ಆಕ್ರೋಶ

ಭಾರತದಲ್ಲಿ ಹಿಂದೂ ಎನ್ನುವುದೇ ಇಲ್ಲ, ಇಲ್ಲಿರುವುದು ಬರೀ ಜಾತಿ: ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
February 4, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ ಹಾಗೂ ಸಾಮಾಜಿಕ ಹೋರಾಟಗಾರ ಕಿಶೋರ್ ಕುಮಾರ್ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಸಾಮಾಜಿಕ ಕಳಕಳಿ ಮತ್ತು...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 4, 2026
0

ದಿನ ಭವಿಷ್ಯ: 04-02-2026 ಮೇಷ ರಾಶಿ ಇಂದು ನೀವು ಕೈಗೊಳ್ಳುವ ಕೆಲಸಗಳಲ್ಲಿ ಆತ್ಮವಿಶ್ವಾಸ ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರಸ್ಥರಿಗೆ ಹೂಡಿಕೆಗೆ ಇದು ಸೂಕ್ತ ಸಮಯ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram