ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಹೂತಿಟ್ಟ ಮೃತದೇಹ ತೆಗೆಯಲು ಯತ್ನಿಸಿದ ಮೌಲ್ವಿ; ತರಾಟೆಗೆ

ಹುಬ್ಬಳ್ಳಿಯಲ್ಲಿ ನಡೆದ ಘಟನೆ

Author2 by Author2
March 31, 2024
in Mumbai Karnataka, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ಮೌಲ್ವಿಯೊಬ್ಬ ಹೂತಿಟ್ಟ ಕೋತಿ ಮೃತ ದೇಹ ಹೊರ ತೆಗೆಯಲು ಯತ್ನಿಸಿದ್ದು, ಗ್ರಾಮಸ್ಥರು ವಿರೋಧಿಸಿರುವ ಘಟನೆ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬ್ಯಾಹಟ್ಟಿಯ ಮೌಲ್ವಿ ಇಮಾಮ್ ​​ಸಾಬ್​​ ತಡಸ ಎಂಬಾತನಿಂದ ಈ ಕೃತ್ಯ ನಡೆಯುತ್ತಿದ್ದಾಗ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಅದೇ ಗ್ರಾಮದ ಆಂಜನೇಯ ದೇವಸ್ಥಾನದ ಬಳಿ ಹೂತಿಟ್ಟಿದ್ದ ಕೋತಿ ಮೃತದೇಹವನ್ನು ತಗೆಯುವ ಸಂದರ್ಭದಲ್ಲಿಯೇ ಜನರು ವಿರೋಧಿಸಿದ್ದಾರೆ. ಅದನ್ನು ಪ್ರಶ್ನಿಸಿದ ಜನರಿಗೆ ಮೌಲ್ವಿ ಇಮಾಮ್​ ಸಾಬ್​, ‘ಔಷಧಿಗಾಗಿ ಕೋತಿ ಬೇಕು ಎಂದು ಹೇಳಿದ್ದಾನೆ. ಸದ್ಯ ಇಮಾಮ್​ ಸಾಬ್ ​​ನನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

February 23, 2025
ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

February 23, 2025
Tags: A cleric who tried to remove the buried dead body; To the
ShareTweetSendShare
Join us on:

Related Posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

by Shwetha
February 23, 2025
0

ಬೆಳಗಾವಿಯಲ್ಲಿ ನಡೆದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, 20ಕ್ಕೂ ಹೆಚ್ಚು ಜನರ ಗುಂಪು ಕನ್ನಡ ಮಾತನಾಡಿದ...

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

by Shwetha
February 23, 2025
0

ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ, ಮತ್ತು ಮಹಾರಾಷ್ಟ್ರ-ಕರ್ನಾಟಕ ನಡುವಿನ ಬಸ್ ಸೇವೆ ಸ್ಥಗಿತಗೊಂಡಿದೆ. ಈ ಘಟನೆಗೆ ಕಾರಣವಾದುದು, ಕನ್ನಡ ಮಾತನಾಡಲು ನಿರಾಕರಿಸಿದ ಬಸ್ ಕಂಡಕ್ಟರ್ ಮೇಲೆ ಮರಾಠಿ...

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

by Author2
January 16, 2025
0

ಬಾಗಲಕೋಟೆ: ಮದ್ಯ ಸೇವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಕರ ಹಾಗೂ ಪ್ರಿಯತಮೆ ಮಧ್ಯೆ ಗಲಾಟೆ ನಡೆದಿದ್ದು, ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಬೀಳಗಿ (Bilagi)...

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

by Author2
January 2, 2025
0

ಬೆಂಗಳೂರು: ವಿದ್ಯಾಕಾಶಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಹುಬ್ಬಳ್ಳಿ (Hubballi) ಮಹಾನಗರ ಪಾಲಿಕೆಯಿಂದ ಧಾರವಾಡವನ್ನು (Dharwad) ಪ್ರತ್ಯೇಕಿಸಲಾಗಿದೆ. ಧಾರವಾಡ...

ನಾನು ಜಮೀರ್ ನನ್ನು ಕುಳ್ಳ ಅಂದಿಲ್ಲ, ಚನ್ನಪಟ್ಟಣ ಜನರ ಆಶೀರ್ವಾದವಾಗಿದೆ

ಕಾಂಗ್ರೆಸ್ ಸಮಾವೇಶ: ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

by Author2
December 26, 2024
0

ಮಂಡ್ಯ: ಕಾಂಗ್ರೆಸ್ ಮಾಡುತ್ತಿರುವ ಸಮಾವೇಶದ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram