ಆನ್ ಲೈನ್ ನಲ್ಲಿ ಚಿಕನ್ ಬಿರಿಯಾನಿ ಆರ್ಡರ್ ಮಾಡಿದ್ದವರಿಗೆ ಶಾಕ್ ವೊಂದು ಎದುರಾಗಿರುವ ಘಟನೆಯೊಂದು ವರದಿಯಾಗಿದೆ.
ಹೈದರಾಬಾದ್ನಲ್ಲಿ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಅಂಬರ್ ಪೇಟೆಯ ಡಿಡಿ ಕಾಲೋನಿಯ ವಿಶ್ವ ಆದಿತ್ಯ ಝೊಮಾಟೊದಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು. ಆರ್ ಟಿಸಿ ಕ್ರಾಸ್ ರಸ್ತೆಯಲ್ಲಿನ ಬಾವರ್ಚಿ ಹೋಟೆಲ್ ನಿಂದ ವ್ಯಕ್ತಿ ಆಹಾರ ಆರ್ಡರ್ ಮಾಡಿದ್ದರು. ಝೊಮಾಟೊ ವಿತರಿಸಿದ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.
హైదరాబాద్ ఆర్టీసీ క్రాస్ రోడ్ లోనీ బావర్చి హోటల్లో చికెన్ బిర్యానిలో ప్రత్యక్షమైన బల్లి
అంబర్పేట డిడి కాలనీ కి చెందిన విశ్వ ఆదిత్య ఆన్లైన్లో జొమాటోలో చికెన్ బిర్యానికి ఆర్డర్
జొమోటో బాయ్ తీసుకువచ్చిన చికెన్ బిర్యానిలో బల్లి వచ్చిందని కుటుంబ సభ్యుల ఆరోపణ
బావర్చి యాజమాన్యం… pic.twitter.com/5h0x1fltiQ
— Telugu Scribe (@TeluguScribe) December 2, 2023
ಈ ಹಲ್ಲಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ ವಿಡಿಯೋ ಅಪ್ಲೋಡ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ.