ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಪ್ರಾಪ್ತ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಿಳ್ಳಗನಹಳ್ಳಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ತೌಶೀದ್(15) ಆತ್ಮಹತ್ಯೆಗೆ ಶರಣಾದ ಬಾಲಕ ಎನ್ನಲಾಗಿದ್ದು, ತೌಶೀದ್ ಪೋಷಕರು ಟೈಲರಿಂಗ್ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಕೋಣನಕುಂಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.