ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಿರಾಟ್’ಗೆ 10 ಲಕ್ಷ ಮೌಲ್ಯದ ಡೈಮಂಡ್ ಬ್ಯಾಟ್

ಕ್ರಿಕೆಟ್ ಅಂಗಳಕ್ಕೆ ಕೊಹ್ಲಿ ಕಾಲಿಟ್ಟು 15 ವರ್ಷ

Author2 by Author2
August 18, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಇಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 15 ವರ್ಷ ಕಳೆದಿದೆ. ಅವರಿಗೆ 10 ಲಕ್ಷ ರೂ. ಮೌಲ್ಯದ ಡೈಮಂಡ್ ಬ್ಯಾಟ್ ನೀಡಲಾಗಿದೆ.

ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿ ಕೋಟ್ಯಂತರ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಾಜಿ ಹಾಗೂ ಹಾಲಿ ಕ್ರಿಕೆಟರ್‌ಗಳು ಶುಭಾಶಯದ ಹೂಮಳೆಗರೆದಿದ್ದಾರೆ. ಕೊಹ್ಲಿ ಅನೇಕ ದಿಗ್ಗಜರ ದಾಖಲೆಯನ್ನ ಮುರಿದು ಧೂಳೆಬ್ಬಿಸಿರುವ ವಿರಾಟ್‌ ಕೊಹ್ಲಿ ಇದೀಗ ವೃತ್ತಿ ಜೀವನದ ನಿರ್ಣಾಯಕ ಹಂತದಲ್ಲಿದ್ದಾರೆ. ಅಂದು ಸಾಮಾನ್ಯ ಹುಡುಗನಾಗಿ ಕ್ರಿಕೆಟ್‌ ಅಂಗಳಕ್ಕಿಳಿದ ಕೊಹ್ಲಿ ಇಂದು ಕಿಂಗ್‌ ಆಗಿ ಮೆರೆದಾಡುತ್ತಿದ್ದಾರೆ.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

2008ರ ಆಗಸ್ಟ್ 18ರಂದು ಡಂಬುಲ್ಲಾ ಮೈದಾನದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ಕೊಹ್ಲಿ, 2023ರ ಏಕದಿನ ವಿಶ್ವಕಪ್‌ ಬಳಿಕ ಕೊಹ್ಲಿ ನಿವೃತ್ತಿ ಹೊಂದುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ತಮ್ಮ ಮೊದಲ ಪಂದ್ಯದಲ್ಲಿ ಗೌತಮ್ ಗಂಭೀರ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಕೊಹ್ಲಿ, ಕೇವಲ 12 ರನ್ ಗಳಿಸಿ ನಿರಾಸೆ ಮೂಡಿಸಿದ್ದರು. ಇಂದು 25 ಸಾವಿರಕ್ಕೂ ಹೆಚ್ಚು ರನ್ ಕಲೆ ಹಾಕುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕಗಳ ಸಾಧನೆ ಮಾಡಿದವರ ಪಟ್ಟಿಯಲ್ಲಿ 100 ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಅವರನ್ನು ಹಿಂದಿಕ್ಕುವ ಸಾಮರ್ಥ್ಯ ಕೊಹ್ಲಿಗಿದೆ ಎಂಬುದು ತಜ್ಞರ ಅಭಿಪ್ರಾಯ. 76 ಅಂತಾರಾಷ್ಟ್ರೀಯ ಶತಕ ಸಿಡಿಸಿರುವ ಕೊಹ್ಲಿ 2ನೇ ಸ್ಥಾನದಲ್ಲಿದ್ದು, 24 ಶತಕ ಸಿಡಿಸಿದರೆ ಸಾಕು ಸಚಿನ್ ಸಾಧನೆ ಸರಿಗಟ್ಟಲಿದ್ದಾರೆ.

ಕೊಹ್ಲಿ ನಾಯಕನಾಗಿಯೂ ಅಮೋಘ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು ಎನಿಸಿದ್ದಾರೆ. ವಿದೇಶಿ ನೆಲದಲ್ಲಿ ಟೆಸ್ಟ್ ಗೆಲ್ಲುವುದೇ ಕಷ್ಟ ಎನ್ನುವಂತಿದ್ದ ಕಾಲದಲ್ಲಿ ಕೊಹ್ಲಿ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್‌ ನೆಲದಲ್ಲಿ ಅವಿಸ್ಮರಣೀಯ ಟೆಸ್ಟ್ ಸರಣಿಗಳನ್ನ ಗೆದ್ದು ಟೀಂ ಇಂಡಿಯಾದ ಘನತೆ ಮೆರೆದಿದ್ದಾರೆ.

68 ಟೆಸ್ಟ್ ಪಂದ್ಯಗಳನ್ನು ಮುನ್ನಡೆಸಿರುವ ಕೊಹ್ಲಿ, ಬರೋಬ್ಬರಿ 40ರಲ್ಲಿ ಗೆಲುವು ದಾಖಲಿಸಿದ್ದಾರೆ. 2008ರಿಂದ ಒಟ್ಟು ಈವರೆಗೆ 275 ಏಕದಿನ ಪಂದ್ಯಗಳನ್ನ ಆಡಿರುವ ಕೊಹ್ಲಿ, 57.32ರ ಸರಾಸರಿಯಲ್ಲಿ, 46 ಶತಕ, 65 ಅರ್ಧಶತಕಗಳ ನೆರವಿನಿಂದ 12,898 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 111 ಪಂದ್ಯಗಳಲ್ಲಿ 29 ಶತಕ, 7 ದ್ವಿಶತಕ, 29 ಅರ್ಧಶತಕಗಳ ನೆರವಿನಿಂದ 8,676 ರನ್ ಗಳಿಸಿದ್ದಾರೆ.

Tags: A diamond bat worth 10 lakhs for Virat
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram