ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಆತ್ಮಹತ್ಯೆಗೆ ಶರಣಾದ ಖ್ಯಾತ ಗಾಯಕ

ಕೊರಿಯಾದ ಖ್ಯಾತ ಹಾಗೂ ಯುವ ಗಾಯಕ ಸುಂಗ್ ಬಾಂಗ್ ಆತ್ಮಹತ್ಯೆ

Author2 by Author2
June 22, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೊರಿಯಾದ ಖ್ಯಾತ ಹಾಗೂ ಯುವ ಗಾಯಕ ಸುಂಗ್ ಬಾಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಹೊರ ಬಿದ್ದಿದೆ. 2011ರಲ್ಲಿ ಕೊರಿಯಾಸ್ ಗಾಟ್ ಟ್ಯಾಲೆಂಟ್ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ ಆಗಿದ್ದ ಚೋಯ್ ಸುಂಗ್- ಬಾಂಗ್ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಯುವ ಗಾಯಕನಿಗೆ 33 ವರ್ಷ ವಯಸ್ಸಾಗಿತ್ತು. ಸಿಯೋಲ್ ಪೊಲೀಸರ ಮಾಹಿತಿಯಂತೆ ಮಂಗಳವಾರ ದಕ್ಷಿಣ ಸಿಯೋಲ್ ನ ಯೊಕ್ಸಾಮ್ ಡಾಂಗ್ ಜಿಲ್ಲೆಯ ಅವರ ಮನೆಯಲ್ಲಿ ಚೋಯ್ ಶವವಾಗಿ ಪತ್ತೆಯಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಖ್ಯಾತಿಯನ್ನು ಕೂಡ ಇವರು ಗಳಿಸಿದ್ದರು. ಆದರೆ, ಕ್ಯಾನ್ಸರ್ ಇದೆ ಎಂದು ಸುಳ್ಳು ಹೇಳಿ ಸಾಕಷ್ಟು ಮುಜಗುರಕ್ಕೆ ಕೂಡ ಇವರು ಈಡಾಗಿದ್ದರು.

Related posts

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

July 28, 2026
ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

July 28, 2026

ಚೋಯ್ ಸುಂಗ್ ಬಾಂಗ್ ಅವರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವುದಾಗಿ ಹೇಳಿ ಹಲವಾರು ರೀತಿಯಲ್ಲಿ ಹಣ ಸಂಗ್ರಹಿಸಿ, ಜನರ ಆಕ್ರೋಶಕ್ಕೆ ಈಡಾಗಿದ್ದರು. ಆನಂತರ ಅವರು ತಮ್ಮ ಹಣಕಾಸಿನ ತೊಂದರೆಗಳನ್ನು ಪ್ರಸ್ತಾಪಿಸಿದ್ದರು. ಅವರು ಇತ್ತೀಚಿನ ಆಲ್ಬಂಗಾಗಿ ಹಣದ ಅಗತ್ಯವಿದೆ ಎಂದು ಹೇಳಿದ್ದರು. ಇತ್ತೀಚಿನ ಆಲ್ಬಂಗಾಗಿ ಹಣದ ಅಗತ್ಯವಿದೆ ಎಂದು ಹೇಳಿದ್ದರು. ನಂತರು ಅವರು ಮಾಡಿರುವುದು ಪ್ರಮಾದ ಎಂದು ಗೊತ್ತಾಗುತ್ತಿದ್ದಂತೆ ಚೋಯ್ ಕೂಡ ತಪ್ಪು ಒಪ್ಪಿಕೊಂಡು ಹಣ ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದರು. ನಾನು ಸದ್ಯ ಕ್ಯಾನ್ಸರ್ ನಿಂದ ಬಳಲುತ್ತಿಲ್ಲ ಎಂದು ತಪ್ಪು ಒಪ್ಪಿಕೊಂಡಿದ್ದರು.

ಆದರೆ, ಈಗ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಯೂಟ್ಯೂಬ್ ನಲ್ಲಿ ಆತ್ಮಹತ್ಯೆ ಸೂಚಿಸುವ ಟಿಪ್ಪಣಿಯನ್ನು ಅಪ್ಲೋಡ್ ಮಾಡಿದ್ದಾರೆ. ನನ್ನ ಮೂರ್ಖತನದ ತಪ್ಪಿನಿಂದ ನೊಂದವರಿಗೆ ಪ್ರಾಮಾಣಿಕ ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿದ್ದಾರೆ ಚೋಯ್ ಸುಂಗ್-ಬಾಂಗ್, ಕೊರಿಯನ್ ಲೇಬಲ್ ಬಾಂಗ್ ಬಾಂಗ್ ಕಂಪನಿಯೊಂದಿಗೆ ರೆಕಾರ್ಡಿಂಗ್ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅವರು ಸಾಕಷ್ಟು ಖ್ಯಾತಿ ಗಳಿಸಿದ್ದರು.

Tags: A famous singer who committed suicide
ShareTweetSendShare
Join us on:

Related Posts

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

by Shwetha
July 28, 2026
0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ರಾಜಕೀಯ ವಲಯದಲ್ಲಿ ಟೀಕೆಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವುದು ಹೊಸದೇನಲ್ಲ. ಆದರೆ, ಈ ಟೀಕೆಗಳಿಂದ ನೊಂದಿರುವ ಯುವತಿಯೊಬ್ಬರು ಪ್ರಧಾನಿ ಮೋದಿಯವರನ್ನು...

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

by Shwetha
July 28, 2026
0

ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ...

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

by Shwetha
July 28, 2026
0

ಹೊಸದೆಹಲಿ: ರಾಜಕೀಯ ಹೋರಾಟಗಳು ಮತ್ತು ಪ್ರತಿಭಟನೆಗಳು ಮುಗಿದ ನಂತರ ನಾಯಕರು ಕಾರ್ಯಕರ್ತರನ್ನು ಹೇಗೆ ಬಳಸಿಕೊಂಡು ಬಿಸಾಡುತ್ತಾರೆ ಎಂಬುವುದಕ್ಕೆ ಈಗ ಮತ್ತೊಂದು ಜೀವಂತ ಉದಾಹರಣೆ ಸಿಕ್ಕಿದೆ. ನೀಟ್ ವಿದ್ಯಾರ್ಥಿಗಳ...

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

by Shwetha
July 27, 2026
0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ಸುತ್ತ ನಡೆಯುತ್ತಿರುವ ವಿದ್ಯಮಾನಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram