ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಆತ್ಮಹತ್ಯೆಗೆ ಶರಣಾದ ಮಹಿಳಾ ಪೊಲೀಸ್ ಪೇದೆ!

ಉಡುಪಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
March 30, 2024
in Karavali Karnataka, Malenadu Karnataka, ಕರಾವಳಿ ಕರ್ನಾಟಕ, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

ಉಡುಪಿ: ಕೌಟಿಂಬಿಕ ಕಲಹಕ್ಕೆ ಬೇಸತ್ತು ಮಹಿಳಾ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

January 27, 2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026

ಜ್ಯೋತಿ ರಾಜ್ಯ ಪೊಲೀಸ್ ಇಲಾಖೆಯ 2021 ಬ್ಯಾಚ್ ನಲ್ಲಿ ಪಾಸ್ ಆಗಿ ಇಲಾಖೆಗೆ ಸೇರಿದ್ದರು. ಇವರ ಪತಿ ರವಿಕುಮಾರ್ ಅವರು ಉಡುಪಿಯಲ್ಲಿ ಕೆಎಸ್ಆರ್ಟಿಸಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇವರಿಬ್ಬರು 10 ವರ್ಷಗಳ ಕಾಲ ಪ್ರೀತಿಸಿ ಕಳೆದ 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ರವಿಕುಮಾರ್ ಮೊದಲು ಕಾಲೇಜು ಪ್ರೊಫೆಸರ್ ಆಗಿ ನಂತರ ಕೆ ಎಸ್ ಆರ್ ಟಿಸಿ ಡಿಪೋ ಅಸಿಸ್ಟೆಂಟ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು.

ಇಬ್ಬರೂ ಉಡುಪಿಯಲ್ಲಿ ವಾಸಿಸುತ್ತಿದ್ದರು. ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ಪತಿ ಮನೆಯ ಹಾಲ್ ನಲ್ಲಿ ಮಲಗಿದ್ದರು. ಈ ವೇಳೆ ರೂಮ್ ಬಾಗಿಲು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಕುರಿತು ಪ್ರಕರಣ ದಾಖಲಾಗಿದೆ.

Tags: A female police officer who surrendered to suicide!
ShareTweetSendShare
Join us on:

Related Posts

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

by Shwetha
January 27, 2026
0

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಕೇಸರಿ ಧ್ವಜವನ್ನು ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಚಾಲನೆ...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ  ಶಾಸಕ ಸುನಿಲ್ ಕುಮಾರ್

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ ಶಾಸಕ ಸುನಿಲ್ ಕುಮಾರ್

by Shwetha
January 13, 2026
0

ಕಾರ್ಕಳ: ಕರಾವಳಿಯ ಪ್ರಮುಖ ಪ್ರವಾಸಿ ತಾಣ ಹಾಗೂ ಹಿಂದುತ್ವದ ಆಸ್ಮಿತೆಯಂತಿರುವ ಕಾರ್ಕಳದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣ ಕೇವಲ ಅಪರಾಧ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

by Shwetha
December 2, 2025
0

ಪುತ್ತೂರು: ಇಲ್ಲಿನ ರಾಜಕೀಯ ವಲಯದಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಇದೀಗ ಅದು ವಿಕೋಪಕ್ಕೆ ತಿರುಗಿದೆ. ಪವಿತ್ರವಾದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram