ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಇಂದು ಹೈದರಾಬಾದ್, ಪಂಜಾಬ್ ನಡುವೆ ಕಾದಾಟ

ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಹೈದರಾಬಾದ್

Author2 by Author2
April 10, 2023
in Sports, Newsbeat, ಐಪಿಎಲ್ 2023
Share on FacebookShare on TwitterShare on WhatsappShare on Telegram

ಹೈದರಾಬಾದ್ : ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಹೈದರಾಬಾದ್ ತಂಡವು ಇಂದು ಶಿಖರ್ ಧವನ್ ಸಾರಥ್ಯದ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಾಗಿದೆ.

ಬಲಿಷ್ಠ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದಿರುವ ಪಂಜಾಬ್ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಶಿಖರ್ ಧವನ್ ಮತ್ತು ಪ್ರಭಸಿಮ್ರನ್ ಸಿಂಗ್ ಅವರ ಸ್ಫೋಟಕ ಆರಂಭದ ಬಲದಿಂದ ಆಡಿರುವ 2 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್, 190ಕ್ಕೂ ಹೆಚ್ಚು ರನ್ ಗಳಿಸಿದೆ. ಭಾನುಕ ರಾಜಪಾಕ್ಷ, ಜಿತೇಶ್ ಶರ್ಮಾ ಕೂಡ ಶ್ರೇಷ್ಠ ಲಯದಲ್ಲಿದ್ದಾರೆ. ಬೌಲಿಂಗ್ ಆಲ್ ರೌಂಡರ್‌ಗಳಾದ ಸ್ಯಾಮ್ ಕರನ್, ಸಿಕಂದರ್ ರಾಜಾ ಅವರ ಬ್ಯಾಟ್ ಸದ್ದು ಮಾಡುತ್ತಿಲ್ಲ. ಬೌಲಿಂಗ್‌ನಲ್ಲಿ ಯುವ ಬೌಲರ್ ಗಳು ಭರ್ಜರಿ ಫಾರ್ಮ್ ನಲ್ಲಿದ್ದಾರೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಲಖನೌ ಸೂಪರ್ ಜಯಂಟ್ಸ್ ಹಾಗೂ ರಾಜಸ್ಥಾನ್ ವಿರುದ್ಧದ ಪಂದ್ಯಗಳಲ್ಲಿ ಹೈದ್ರಾಬಾದ್ ತಂಡವು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಗಳಲ್ಲಿ ವೈಫಲ್ಯ ಅನುಭವಿಸಿದೆ. ಹೀಗಾಗಿ ಆರಂಭದ ಎರಡು ಪಂದ್ಯಗಳಲ್ಲಿಯೂ ಸೋಲು ಕಂಡಿದೆ. ಬ್ಯಾಟಿಂಗ್‌ನಲ್ಲಿ ಬ್ಯಾಕ್ ಟು ಬ್ಯಾಕ್ ವೈಫಲ್ಯ ಅನುಭವಿಸಿದ್ದು, ಎರಡೂ ಇನಿಂಗ್ಸ್ ನಲ್ಲಿ 131 ಮತ್ತು 121 ರನ್ ಕಲೆ ಹಾಕಲಷ್ಟೇ ಶಕ್ತವಾಗಿದೆ. ಮೊದಲ ಪಂದ್ಯದಲ್ಲಿ ಬೌಲರ್ ಗಳು ದುಬಾರಿ ಆಗಿ 200ಕ್ಕೂ ಹೆಚ್ಚು ರನ್ ಬಿಟ್ಟುಕೊಟ್ಟಿದ್ದರೂ, ಜಯಂಟ್ಸ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಲಯ ಪ್ರದರ್ಶಿಸಿದ್ದರು.

ಪಂಜಾಬ್ ಕಿಂಗ್ಸ್ ವಿರುದ್ಧವೂ ಉತ್ತಮ ಲಯ ಕಂಡುಕೊಂಡರೆ, ಹೈದರಾಬಾದ್ ತಂಡವು ಪಂಜಾಬ್ ವಿರುದ್ಧ ಗೆಲುವು ಸಾಧಿಸಬಹುದು. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚೇಸಿಂಗ್ ಮಾಡಿದ ತಂಡಗಳೇ ಹೆಚ್ಚು ಯಶಸ್ಸು ಕಂಡಿವೆ. ಆದರೆ 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಮೊದಲು ಬ್ಯಾಟ್‌ ಮಾಡಿದ್ದ ರಾಯಲ್ಸ್‌ 203/5 ರನ್ ಗಳಿಸಿ 72 ರನ್‌ಗಳ ಜಯ ದಾಖಲಿಸಿತ್ತು. ಬ್ಯಾಟಿಂಗ್ ಸ್ನೇಹಿ ಪಿಚ್ ಇದಾಗಿದ್ದು, ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ ದೊಡ್ಡ ಮೊತ್ತ ಗಳಿಸಿದರೆ ಎದುರಾಳಿ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಿ ಗೆಲುವು ದಕ್ಕಿಸಿಕೊಳ್ಳಬಹುದು ಎಂಬುವುದು ಕ್ರಿಕೆಟ್ ತಜ್ಞರ ಅಭಿಮತವಾಗಿದೆ.

Tags: A fight between Hyderabad and Punjab today
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram