ಏಕಾಂತದಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಗುಂಪು : ಯುವತಿಯ ದುಪಟ್ಟಾ ಎಳೆದು ಹಲ್ಲೆ ನಡೆಸಿರುವ ವಿಡಿಯೋ ವೈರಲ್..!
ರಾಜಸ್ಥಾನ : ರಾಜಸ್ಥಾನದ ಭಾರತ್ ಪುರದಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ ಯುವತಿಯ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿ ಆಕೆಯ ದುಪ್ಪಟ್ಟಾ ಅಕೆಯನ್ನ ಪುರುಷರು ಎಳೆದಾಡಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿರುವ ವಿಡಿಯೋ ಒಂದು ಇದೀಗ ಎಲ್ಲೆಡೆ ವೈರಲ್ ಆಗ್ತಿದೆ. ಗ್ರಾಮಸ್ಥರ ನಡೆ ವಿರುದ್ಧ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗ್ತಿದೆ.
ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದಕ್ಕೆ ಮುಸ್ಲಿಂ ಯುವತಿ, ಕುಟುಂಬದ ಮೇಲೆ ಹಲ್ಲೆ : ದೂರು ದಾಖಲಿಸಿಕೊಳ್ಳದ ಪೊಲೀಸರು..!
ಪ್ರೇಮಿಗಳಿಬ್ಬರು ಏಕಾಂತವಾಗಿ ಕುಳಿತು ಪರಸ್ಪರ ಮಾತನಾಡುತ್ತಿದ್ದರು. ಇದನ್ನ ನೋಡಿದ ಗ್ರಾಮಸ್ಥರು ಏಕಾಏಕಿ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ. ಈ ವೇಳೆ ಯುವಕ ಹೇಗೋ ತಪ್ಪಿಸಿಕೊಂಡಿದ್ದಾನೆ. ಆದ್ರೆ ಯುವತಿ ಸಿಕ್ಕಿಬಿದ್ದಿದ್ದು, ಆಕೆಯ ಮೇಲೆ ಮಾನವೀಯತೆಯೇ ಇಲ್ಲದ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ. 
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ DSP ದೇವೇಂದ್ರ ಬಿಶ್ನೋಯಿ ಅವರು ಮಾಹಿತಿ ನೀಡಿದ್ದು, ಸೂಕ್ತ ತನಿಖೆ ಕೈಗೊಳ್ಳಲಾಗಿದೆ. ತನಿಖೆಯ ನಂತರ ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 7 ಕಾಮುಕರಿಂದ 6 ತಿಂಗಳ ಕಾಲ ಅತ್ಯಾಚಾರ..!
ಬ್ರೈನ್ ಟ್ಯೂಮರ್ ಇದ್ದ ಹೆಂಡತಿಗೆ ಚಿಕಿತ್ಸೆ ಕೊಡಿಸಲಾಗದೇ ಪ್ರಾಣವನ್ನೇ ತೆಗೆದ ಪತಿ..!







