ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮಂಗಳಮುಖಿಯರ ಮೇಲೆ ಹಲ್ಲೆ ನಡೆಸಿದ ಯುವಕರ ತಂಡ

ಹನಿಟ್ರ್ಯಾಪ್ ಗೆ ಮಂಗಳಮುಖಿಯರನ್ನು ಬಳಕೆ ಮಾಡಲು ಪ್ರಯತ್ನ

Author2 by Author2
May 22, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಆರ್ಥಿಕವಾಗಿ ಸ್ಥಿತಿವಂತರನ್ನು ಹನಿಟ್ರ್ಯಾಪ್ ಗೆ ಕೆಡವಲು ಸಂಚು ರೂಸಿದ್ದ ಯುವಕರ ತಂಡವೊಂದು, ಇದಕ್ಕಾಗಿ ಮಂಗಳಮುಖಿಯರನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇದಕ್ಕೆ ಮಂಗಳಮುಖಿಯರು ಒಪ್ಪದ ಹಿನ್ನೆಲೆಯಲ್ಲಿ ಅವರ ಮೇಲೆ ಯುವಕರ ತಂಡ ಹಲ್ಲೆ ನಡೆಸಿದೆ.
ಈ ಘಟನೆ ಗಂಗಾವತಿಯಲ್ಲಿ ನಡೆದಿದೆ.

ಯುವಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವವರನ್ನು ಗಾಂಧಿ ವೃತ್ತದ ನಿವಾಸಿಗಳಾದ ಅನುಶ್ರೀ, ರತ್ನಾ ಅಲಿಯಾಸ್ ರತಿ ಮತ್ತು ಸುಕನ್ಯಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಆಸ್ಪತ್ರೆ ವೈದ್ಯ ವಾದಿರಾಜ್, ಗಾಯಾಳುಗಳಾಗಿದ್ದು, ಮಹಿಳೆಯರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿವೆ ಎಂದು ಹೇಳಿದ್ದಾರೆ.

Related posts

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

September 1, 2026
ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

September 1, 2026

ಗಂಗಾವತಿಯ ಅಮರ್ ಭಗತ್ ಸಿಂಗ್ ನಗರದ ಯುವಕನೊಬ್ಬನ ನೇತೃತ್ವದ ತಂಡವು ಶ್ರೀಮಂತ ವ್ಯಕ್ತಿಗಳನ್ನು ಹನಿಟ್ರ್ಯಾಪ್ ಗೆ ಬೀಳಿಸಲು ತಂತ್ರ ರೂಪಿಸಿತ್ತು. ಈ ತಂತ್ರದ ಭಾಗವಾಗಿ ಮಂಗಳಮುಖಿರಯನ್ನು ಬಳಸಿಕೊಂಡು ಯೋಜನೆ ಕಾರ್ಯಗತ ಮಾಡುವುದು ಯುವಕರ ಉದ್ಧೇಶವಾಗಿತ್ತು. ಲೈಂಗಿಕ ಆಸಕ್ತಿ ತೋರುವ ಶ್ರೀಮಂತರನ್ನು ನಾವೇ ನಿಮ್ಮ ಬಳಿ ಕಳುಹಿಸುತ್ತೇವೆ. ಅವರಿಗೆ ಲೈಂಗಿಕ ಆಸೆ ತೋರಿಸಿ ಇಲ್ಲಿ ಕರೆತರಬೇಕು. ಆಗ ನಾವು ಹಣ ವಸೂಲಿ ಮಾಡುತ್ತೇವೆ. ಗೌರವಕ್ಕೆ ಅಂಜಿ ಅವರು ಹಣ ನೀಡುತ್ತೆ ಎಂದು ಯುವಕರು, ಮಂಗಳಮುಖಿಯರಿಗೆ ತಿಳಿಸಿದ್ದಾರೆ. ಆದರೆ, ಇದಕ್ಕೆ ಒಪ್ಪದ ಮಂಗಳಮುಖಿಯರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Tags: A group of youths attacked Mangalmukhi
ShareTweetSendShare
Join us on:

Related Posts

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

by Shwetha
September 1, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

by Shwetha
September 1, 2026
0

ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳ ವಿವರಗಳನ್ನು ರಾಜ್ಯಾದ್ಯಂತ ಮರುಪರಿಶೀಲಿಸಲು ಸರ್ಕಾರ ಆಡಳಿತಾತ್ಮಕ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ನೇಮಕಾತಿ ವಿಚಾರದಲ್ಲಿ HDK ಅಪಪ್ರಚಾರ: ಪ್ರಿಯಾಂಕ್ ಖರ್ಗೆ ತಿರುಗೇಟು

by Shwetha
September 1, 2026
0

KPSC ನೇಮಕಾತಿ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.ನೇಮಕಾತಿ ಪ್ರಕ್ರಿಯೆಯಲ್ಲಿ ತಾವು ಯಾವುದೇ...

ಪ್ರೇಕ್ಷಕರು ಬದಲಾದ್ರೆ RSS ಭಾಷೆಯೂ ಬದಲಾಗುತ್ತೆ!ವಿಶ್ವಮಾನವ ಸಂದೇಶ ಕೇವಲ ನಿಧಿ ಸಂಗ್ರಹಕ್ಕಾ? : ಮೋಹನ್ ಭಾಗವತ್ ದ್ವಂದ್ವ ನಿಲುವಿಗೆ ಪ್ರಿಯಾಂಕ್ ಖರ್ಗೆ ಟಾಂಗ್

ಪ್ರೇಕ್ಷಕರು ಬದಲಾದ್ರೆ RSS ಭಾಷೆಯೂ ಬದಲಾಗುತ್ತೆ!ವಿಶ್ವಮಾನವ ಸಂದೇಶ ಕೇವಲ ನಿಧಿ ಸಂಗ್ರಹಕ್ಕಾ? : ಮೋಹನ್ ಭಾಗವತ್ ದ್ವಂದ್ವ ನಿಲುವಿಗೆ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
September 1, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಮೆರಿಕದಲ್ಲಿ ನೀಡುತ್ತಿರುವ ಹೇಳಿಕೆಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ...

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

by Shwetha
September 1, 2026
0

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಇಸ್ಲಾಂ ಧರ್ಮದ ಕುರಿತು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram