ಉಕ್ಕು ಮತ್ತು ಕಬ್ಬಿಣ ಉಪಯೋಗಿಸದೆ ಭಾರತೀಯ ಸಾಂಪ್ರದಾಯಿಕ ವಾಸ್ತು ಶೈಲಿಯಲ್ಲಿ ಈ ದೇವಸ್ಥಾನ ನಿರ್ಮಿಸಲಾಗುತ್ತಿದ್ದು, ಹಾರು ಬೂದಿಯಿಂದ ನಿರ್ಮಿಸಲಾದ ಕಾಂಕ್ರೀಟ್ ಬಳಸಲಾಗುತ್ತಿದೆ.
ಈ ದೇಗುಲದ ಶಿಲಾನ್ಯಾಸವನ್ನು ಪ್ರಧಾನಿ ಮೋದಿ ಎರಡು ವರ್ಷಗಳ ಹಿಂದೆ ದುಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ನೇರವೇರಿಸಿದ್ದರು.
ಯುಎಇಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಹಿಂದೂ ದೇಗುಲ ಇದಾಗಿದ್ದು, ನಿರ್ಮಾಣದ ಹೊಣೆಯನ್ನು ಬೋಚಾಸನಸ್ವಾಮಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿ ನಾರಾಯಣ ಸಂಸತ್ತು (ಬಿಎಪಿಎಸ್ ) ವಹಿಸಿದೆ.
ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...








