ADVERTISEMENT
Monday, October 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ದಲ್ಲಾಳಿಗಳ ಕಾಟ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನಾಲ್ವರು ರೈತರು

ಬಾಕಿ ಬಿಲ್ ಪಾವತಿಸದ ದಲ್ಲಾಳಿಗಳು

Author2 by Author2
June 30, 2024
in State, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತ ನಾಲ್ವರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಈ ನಡೆದಿದೆ. ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಆತ್ಮಹತ್ಯೆಗೆ ಯತ್ನಿಸಿದ ರೈತರು. ಅಸ್ವಸ್ಥಗೊಂಡ ನಾಲ್ವರು ರೈತರನ್ನು ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಗ್ರಿಗ್ರೇಡ್ ಕಂಪನಿಯ ವಿರೂಪಾಕ್ಷಪ್ಪ, ಸುದರ್ಶನ, ರಾಯರೆಡ್ಡಿ ಎಂಬ ದಲ್ಲಾಳಿ ಮೂಲಕ ರೈತರು ಮೆಣಸಿನಕಾಯಿ ಮಾರಾಟ ಮಾಡಿದ್ದರು. 1 ಕೋಟಿ 93 ಲಕ್ಷ ರೂ. ಹಣವನ್ನು ದಲ್ಲಾಳಿಗಳು ಬಾಕಿ ಉಳಿಸಿಕೊಂಡಿದ್ದಾರೆ.

Related posts

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

October 26, 2026
2028 ಕರ್ನಾಟಕ ಎಲೆಕ್ಷನ್ ಮಹಾ ಸಮರ: ಎನ್‌ಡಿಎ ಮೈತ್ರಿಕೂಟಕ್ಕೆ 149 ಸ್ಥಾನಗಳ ಭರ್ಜರಿ ಬಹುಮತ! ಕಾಂಗ್ರೆಸ್ ಭದ್ರಕೋಟೆಯಲ್ಲಿ ನಡುಕ- ವೋಟರ್ ಟ್ರೆಂಡ್ ವರದಿಗೆ ಬೆಚ್ಚಿಬಿದ್ದ ಕೈ ನಾಯಕರು!

2028 ಕರ್ನಾಟಕ ಎಲೆಕ್ಷನ್ ಮಹಾ ಸಮರ: ಎನ್‌ಡಿಎ ಮೈತ್ರಿಕೂಟಕ್ಕೆ 149 ಸ್ಥಾನಗಳ ಭರ್ಜರಿ ಬಹುಮತ! ಕಾಂಗ್ರೆಸ್ ಭದ್ರಕೋಟೆಯಲ್ಲಿ ನಡುಕ- ವೋಟರ್ ಟ್ರೆಂಡ್ ವರದಿಗೆ ಬೆಚ್ಚಿಬಿದ್ದ ಕೈ ನಾಯಕರು!

October 26, 2026

ಕಳೆದ 18 ತಿಂಗಳಿಂದ ಹಣ ನೀಡದೆ ಸತಾಯಿಸುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ಕಳ್ಳಾಟಕ್ಕೆ ಮನನೊಂದು ವಿಷ ಸೇವಿಸಿದ್ದಾರೆ. ಬಾಕಿ ಹಣ ನೀಡದಿದ್ದರೆ ಇನ್ನುಳಿದವರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

Tags: A jungle of brokers; Four farmers tried to commit suicide by consuming poison
ShareTweetSendShare
Join us on:

Related Posts

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

by Shwetha
October 26, 2026
0

ಸ್ಯಾಂಡಲ್ ವುಡ್ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾದ ಬೆನ್ನಲ್ಲೇ, ಅವರ ಕುಟುಂಬದ ಸುತ್ತ ಸುತ್ತಿಕೊಂಡಿದ್ದ ಮತ್ತೊಂದು ಕರಾಳ ರಹಸ್ಯ ಈಗ ಸ್ಫೋಟಗೊಂಡಿದೆ. ದರ್ಶನ್...

2028 ಕರ್ನಾಟಕ ಎಲೆಕ್ಷನ್ ಮಹಾ ಸಮರ: ಎನ್‌ಡಿಎ ಮೈತ್ರಿಕೂಟಕ್ಕೆ 149 ಸ್ಥಾನಗಳ ಭರ್ಜರಿ ಬಹುಮತ! ಕಾಂಗ್ರೆಸ್ ಭದ್ರಕೋಟೆಯಲ್ಲಿ ನಡುಕ- ವೋಟರ್ ಟ್ರೆಂಡ್ ವರದಿಗೆ ಬೆಚ್ಚಿಬಿದ್ದ ಕೈ ನಾಯಕರು!

2028 ಕರ್ನಾಟಕ ಎಲೆಕ್ಷನ್ ಮಹಾ ಸಮರ: ಎನ್‌ಡಿಎ ಮೈತ್ರಿಕೂಟಕ್ಕೆ 149 ಸ್ಥಾನಗಳ ಭರ್ಜರಿ ಬಹುಮತ! ಕಾಂಗ್ರೆಸ್ ಭದ್ರಕೋಟೆಯಲ್ಲಿ ನಡುಕ- ವೋಟರ್ ಟ್ರೆಂಡ್ ವರದಿಗೆ ಬೆಚ್ಚಿಬಿದ್ದ ಕೈ ನಾಯಕರು!

by Shwetha
October 26, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ 2028ರ ವಿಧಾನಸಭಾ ಚುನಾವಣೆಯ ಕಾವು ಈಗಲೇ ಏರತೊಡಗಿದೆ. ರಾಜ್ಯದ ಜನಮನದ ತುಡಿತವನ್ನು ಅಳೆದಿರುವ ಬಾರ್ ಡೇಟಾ ಮತ್ತು ವೋಟ್ ಇಂಡಿಯಾ ಸಂಸ್ಥೆಯ ಇತ್ತೀಚಿನ...

ಸಂಘದ ಹಣದ ಗುಟ್ಟು ರಟ್ಟಾಗಲಿ ಎಂದ ಪ್ರಿಯಾಂಕ್ ಖರ್ಗೆ! ಕಾಂಗ್ರೆಸ್ ಗೆ ಪಾಕಿಸ್ತಾನದಿಂದ ಫಂಡ್ ಬರುತ್ತಿದೆಯಾ? ಎಂದ  ಆರ್ ಅಶೋಕ್

ಸಂಘದ ಹಣದ ಗುಟ್ಟು ರಟ್ಟಾಗಲಿ ಎಂದ ಪ್ರಿಯಾಂಕ್ ಖರ್ಗೆ! ಕಾಂಗ್ರೆಸ್ ಗೆ ಪಾಕಿಸ್ತಾನದಿಂದ ಫಂಡ್ ಬರುತ್ತಿದೆಯಾ? ಎಂದ ಆರ್ ಅಶೋಕ್

by Shwetha
October 26, 2026
0

ಕರ್ನಾಟಕದ ರಾಜಕೀಯ ಸಮರ ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗಳಕ್ಕೆ ಬಂದು ನಿಂತಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ಆರ್ ಅಶೋಕ್...

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 26, 2026
0

ದಿನ ಭವಿಷ್ಯ: 26-10-2026 ಮೇಷ ರಾಶಿ ಇಂದಿನ ದಿನ ನಿಮಗೆ ಅತ್ಯುತ್ಸಾಹದಿಂದ ಕೂಡಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ...

ಅಧಿಕಾರ ಹೋದ ಮೇಲೆ ಹಸಿದ ತೋಳಗಳಂತೆ ಬಿದ್ದಿದ್ದಾರೆ ವಿರೋಧಿಗಳು- ನನ್ನ ವಿರುದ್ಧದ ಸ್ಟಿಂಗ್ ಆಪರೇಷನ್ ಸಂಪೂರ್ಣ ಕಟ್ಟುಕಥೆ: ಅಹಿಂದ ನಾಯಕನ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಪಿತೂರಿ ಎಂದು ಸಿದ್ದರಾಮಯ್ಯ ಗುಡುಗು

ಅಧಿಕಾರ ಹೋದ ಮೇಲೆ ಹಸಿದ ತೋಳಗಳಂತೆ ಬಿದ್ದಿದ್ದಾರೆ ವಿರೋಧಿಗಳು- ನನ್ನ ವಿರುದ್ಧದ ಸ್ಟಿಂಗ್ ಆಪರೇಷನ್ ಸಂಪೂರ್ಣ ಕಟ್ಟುಕಥೆ: ಅಹಿಂದ ನಾಯಕನ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಪಿತೂರಿ ಎಂದು ಸಿದ್ದರಾಮಯ್ಯ ಗುಡುಗು

by Shwetha
October 25, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗ ಅತ್ಯಂತ ಆಕ್ರಮಣಕಾರಿ ರೀತಿಯಲ್ಲಿ ಪ್ರತಿಕ್ರಿಯೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram