ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಾಲಕ ಇದ್ದ ಮನೆಗೆ ಎಂಟ್ರಿ ಕೊಟ್ಟ ಚಿರತೆ; ಕೂಡಿ ಹಾಕಿದ ಬಾಲಕ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

Author2 by Author2
March 7, 2024
in Newsbeat, Saaksha Special, Viral News, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಮುಂಬೈ: ಬಾಲಕ ಇದ್ದ ಮನೆಗೆ ಚಿರತೆ ಎಂಟ್ರಿ ಕೊಟ್ಟಿದ್ದು, ಸಾಹಸಿ ಬಾಲಕ ಕೂಡಲೇ ಎಚ್ಚೆತ್ತುಕೊಂಡು ಕೂಡಲೇ ಹೊರಗೆ ಓಡಿ ಹೋಗಿ ಮನೆಯ ಬಾಗಿಲು ಹಾಕಿ ಚಿರತೆ ಸೆರೆ ಬೀಳುವಂತೆ ಮಾಡಿದ್ದಾನೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಶಾಕ್ ಆಗಿದ್ದಾರೆ. ಮಹಾರಾಷ್ಟ್ರದ ನಾಸಿಕ ಮೂಲದ ಬಾಲಕ ಮನೆಯ ಸೋಫಾದಲ್ಲಿ ಮೊಬೈಲ್‌ ನಲ್ಲಿ ಆಟವಾಡುತ್ತಿದ್ದ ವೇಳೆ ಚಿರತೆ ನುಗ್ಗಿದೆ. ಬಾಲಕ ಭಯದಿಂದ ಕಿರುಚಿಲ್ಲ. ಬದಲಾಗಿ ಆ ಪರಿಸ್ಥಿತಿ ನಿಭಾಯಿಸಿದ್ದಾನೆ.

Related posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

July 21, 2026
spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026

What would be your reaction 🙄 pic.twitter.com/ZASriq6a7Z

— Susanta Nanda (@susantananda3) March 6, 2024

ಚಿರತೆ ಮುಂದೆ ಚಲಿಸುತ್ತಿದ್ದಂತೆಯೇ ಸೋಫಾದಿಂದ ಮೆಲ್ಲನೆ ಇಳಿದು ಬಾಗಿಲು ಹಾಕಿಕೊಂಡು ಹೊರಗಡೆ ಓಡಿದ್ದಾನೆ. ಕೂಡಲೇ ವಿಷಯವನ್ನು ಬಾಲಕ ತನ್ನ ತಂದೆಗೆ ಹೇಳಿದ್ದಾನೆ. ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾನೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಬಾಲಕನ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Tags: A leopard entered the house where the boy was; Huddled boy
ShareTweetSendShare
Join us on:

Related Posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

by admin
July 21, 2026
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram